ತನ್ನ ವಿವಾದಾತ್ಮಕ ಪರಮಾಣು ಸ್ಥಾವರಗಳ ಪರಿಶೀಲನೆಗೆ ಇರಾನ್ ಒಪ್ಪಿಗೆ ಸೂಚಿಸಿದೆ ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ ಅಚ್ಚರಿಯ ಹೇಳಿಕೆಯನ್ನು ಇರಾನ್ ಕಟುವಾಗಿ ತಿರಸ್ಕರಿಸಿದೆ. ಅಮೆರಿಕದ ಜೊತೆ ಯಾವುದೇ ಹೊಸ...
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೆಹ್ರಾನ್ ಮೇಲೆ ಮತ್ತೆ ದಾಳಿ ನಡೆಸಲಾಗುವುದು ಎಂಬ ಬೆದರಿಕೆ ಹಾಕಿದ ಬೆನ್ನಲ್ಲೇ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಇನ್ನಷ್ಟೂ ತೀವ್ರಗೊಂಡಿದೆ. ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಇರಾನ್ ಮತ್ತು ಅಮೆರಿಕ ನಡುವಿನ ಮೊದಲ ಸುತ್ತಿನ...
ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸಿ ಅಮೆರಿಕದೊಂದಿಗೆ ನಡೆಸಿದ ಒಪ್ಪಂದವನ್ನು ಉಲ್ಲಂಘಿಸಿದೆ. ಈ ಕಾರಣದಿಂದಾಗಿ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ್ದೇವೆ ಎಂದು ಇರಾನ್‌ನ ಕೇಂದ್ರ ಮಿಲಿಟರಿ ಕಮಾಂಡ್ ಶನಿವಾರ ಘೋಷಿಸಿದೆ.
ಖತಮ್-ಅಲ್ ಅನ್ಬಿಯಾ ಕೇಂದ್ರ...
ಯಾವ ಇರಾನ್ ಸರ್ಕಾರವನ್ನು ಪತನಗೊಳಿಸಲು ಅಮೆರಿಕ ಯುದ್ಧ ಆರಂಭಿಸಿತ್ತೋ, ಅದೇ ಇರಾನ್ ಸರ್ಕಾರವು ಮತ್ತಷ್ಟು ಗಟ್ಟಿಯಾಗಿ ಮತ್ತು ಜಾಗತಿಕ ತೈಲ ಮಾರುಕಟ್ಟೆಯ ನಿಯಂತ್ರಣವನ್ನು ತನ್ನ ಕೈಯಲ್ಲಿಟ್ಟುಕೊಂಡು ಬೀಗುವಂತಾಯಿತು. ಬಾಂಬ್ ದಾಳಿಗಳ ಮೂಲಕ ಇರಾನ್...
ದಕ್ಷಿಣ ಲೆಬನಾನ್‌ನ ನಬಾತಿಯೆ ನಗರ ಮತ್ತು ಸುತ್ತಮುತ್ತಲಿನ ಪಟ್ಟಣಗಳ ಮೇಲೆ ಇಸ್ರೇಲ್ ನಡೆಸಿದ ಭೀಕರ ವೈಮಾನಿಕ ದಾಳಿಯಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಲೆಬನಾನ್ ಸೇರಿದಂತೆ ಎಲ್ಲ ರಂಗಗಳಲ್ಲೂ ಸೇನಾ...