ಇಸ್ರೇಲ್ ಮೇಲೆ ಇರಾನ್ ಡ್ರೋನ್‌ಗಳನ್ನು ಹಾರಿಸುತ್ತಿದ್ದಂತೆ ಜೋರ್ಡಾನ್, ಇರಾಕ್ ಮತ್ತು ಲೆಬನಾನ್ ತನ್ನ ವಾಯುಮಾರ್ಗಗಳನ್ನು ಮುಚ್ಚಿದ್ದವು. ಇದೀಗ, ಮತ್ತೆ ವಾಯುಮಾರ್ಗವನ್ನು ತೆರೆದಿವೆ. ಜೋರ್ಡಾನ್‌ನ ರಾಷ್ಟ್ರೀಯ ಸುದ್ದಿ ವಾಹಿನಿ ಭಾನುವಾರದಂದು ಜೋರ್ಡಾನ್‌ನಲ್ಲಿ ವಾಯು ಸಂಚಾರ...
ಸಿರಿಯಾದಲ್ಲಿ ಇಸ್ರೇಲ್ ನಡೆಸಿದ ವಿಧ್ವಂಸಕ ಕೃತ್ಯವು ಅಂತಾರಾಷ್ಟ್ರೀಯ ಶಾಂತಿ ಕಾನೂನಿನ ಉಲ್ಲಂಘನೆಯಾಗಿದೆ. ದಾಳಿಗೊಳಗಾದ ರಾಷ್ಟ್ರವು ಪ್ರತೀದಾಳಿ ನಡೆಸುವ ಹಕ್ಕನ್ನೂ ಹೊಂದಿದೆ. ಇದೀಗ, ಇಸ್ರೇಲ್ ಮೇಲೆ ಇರಾನ್ ನಡೆಸಿರುವ ದಾಳಿಯ ಅರ್ಥವೂ ಇದೇ ಆಗಿದೆ.
ಇತ್ತೀಚೆಗೆ,...
ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು ಸಾಗಣೆ ಹಡಗನ್ನು ಶನಿವಾರ ವಶಪಡಿಸಿಕೊಂಡಿದೆ.
ಇರಾನ್‌ನ ಅರೆಸೈನಿಕ ಕ್ರಾಂತಿಕಾರಿ ಗಾರ್ಡ್‌ನ ಸದಸ್ಯರು ಹೆಲಿಕಾಪ್ಟರ್‌ನಿಂದ ಇಳಿದು ಹಾರ್ಮುಜ್ ಜಲಸಂಧಿ ಬಳಿ ಎಂಎಸ್‌ಸಿ ಏರಿಸ್ ಹಗಡನ್ನು...
ಸಿರಿಯಾದಲ್ಲಿ ನಡೆದ ದಾಳಿಗೆ ಪ್ರತೀಕಾರವಾಗಿ ಇರಾನ್ ಶೀಘ್ರವೇ ಇಸ್ರೇಲ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತದೆ ಎಂಬ ನಿರೀಕ್ಷೆಯನ್ನು ಹೊಂದಿರುವುದಾಗಿ ಯುಎಸ್ ಅಧ್ಯಕ್ಷ ಜೋ ಬೈಡನ್ ಶುಕ್ರವಾರ ಹೇಳಿದ್ದಾರೆ. ಜೊತೆಗೆ ದಾಳಿ ಮಾಡದಂತೆ ಇರಾನ್‌ಗೆ...
ಬಹುತ್ವ ಭಾರತವು ಉಳಿದಾಗ ಮಾತ್ರ ಸಂವಿಧಾನ ಉಳಿಯುತ್ತದೆ. ಈ ಕಾರಣಕ್ಕೆ 'ಟೆರಸ್ಟ್ರಿಯಲ್ ವರ್ಸಸ್' ಸಿನಿಮಾ ನಮಗೆ ಪಾಠವಾಗಬೇಕಿದೆ
ಬೆಂಗಳೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ (ಬಿಫೆಸ್)ನಲ್ಲಿ ಪ್ರದರ್ಶನವಾದ ಪರ್ಷಿಯನ್ ಭಾಷೆಯ 'ಟೆರಸ್ಟ್ರಿಯಲ್ ವರ್ಸಸ್' ಸಿನಿಮಾ ವಿನೂತನ...