ಮತಗಟ್ಟೆಗೆ ನುಗ್ಗಿ ಇವಿಎಂ ಯಂತ್ರ ಒಡೆದು ಹಾಕಿದ ಶಾಸಕ: ಕ್ರಮಕ್ಕೆ ಮುಂದಾದ ಆಯೋಗ

ಮತಗಟ್ಟೆಗೆ ನುಗ್ಗಿ ಇವಿಎಂ ಯಂತ್ರವನ್ನು ಒಡೆದು ಹಾಕಿದ ಆಂಧ್ರ ಪ್ರದೇಶದ ವೈಎಸ್‌ಆರ್‌ಸಿ ಪಕ್ಷದ ಶಾಸಕ ಪಿ ರಾಮಕೃಷ್ಣ ರೆಡ್ಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗ ಮುಂದಾಗಿದೆ. ಈ ಘಟನೆಯು ಮೇ 13...

ಎಸ್‌ಪಿಗೆ ಮತ ಹಾಕಿದ್ದಕ್ಕೆ ಬಿಜೆಪಿ ಗುರುತು ತೋರಿಸಿದ ವಿವಿಪ್ಯಾಟ್: ಮತದಾರ ಗಂಭೀರ ಆರೋಪ

ಉತ್ತರ ಪ್ರದೇಶದ ಲಕೀಮ್‌ಪುರ್‌ ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಇವಿಎಂನಲ್ಲಿ ಮೋಸ ನಡೆದಿದೆ ಎಂದು ಮತದಾರರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಮತದಾರರೊಬ್ಬರು ಗಂಭೀರ ಆರೋಪ ಮಾಡಿರುವ ದೃಶ್ಯ ವೈರಲ್‌ ಆಗುತ್ತಿದೆ. ಮತದಾರರು ಇವಿಎಂನಲ್ಲಿ ಸಮಾಜವಾದಿ...

ಮಧ್ಯಪ್ರದೇಶ | ಚುನಾವಣಾಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಬೆಂಕಿ, ಇವಿಎಂಗಳಿಗೆ ಹಾನಿ

ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಮತ್ತು ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ಸಾಗಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಕೆಲವು ಇವಿಎಂಗಳಿಗೆ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಚುನಾವಣಾಧಿಕಾರಿಗಳಿಗೆ ಮತ್ತು ಬಸ್ ಚಾಲಕನಿಗೆ...

11 ದಿನದ ನಂತರ ಶೇಕಡವಾರು ಮತದಾನದ ವಿವರ ಪ್ರಕಟ: ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಪ್ರಶ್ನಿಸಿದ ಕಪಿಲ್ ಸಿಬಲ್

ಮೊದಲ ಹಾಗೂ ಎರಡನೇ ಹಂತದ ಶೇಕಡವಾರು ಮತದಾನದ ವಿವರಗಳನ್ನು ಗಮನಾರ್ಹವಾಗಿ ತಡ ಮಾಡಿದ ಕೇಂದ್ರ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ಮೊದಲ...

ಲೋಕಸಭಾ 2ನೇ ಹಂತದ ಚುನಾವಣೆ: ಇವಿಎಂ ವಿರುದ್ಧ 290 ದೂರು ಸ್ವೀಕಾರ, ಶೇ.39 ಮತದಾನ

ದೇಶದ 13 ರಾಜ್ಯಗಳ 88 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ಪ್ರಗತಿಯಲ್ಲಿದ್ದು, ಮಧ್ಯಾಹ್ನ 1 ಗಂಟೆವರೆಗಿನ ಮತದಾನದಲ್ಲಿ ದೇಶಾದ್ಯಂತ ಶೇ.39.13 ರಷ್ಟು ಮತದಾನವಾಗಿದೆ. ಈ ನಡುವೆ ಚುನಾವಣಾ ಆಯೋಗವು ಇವಿಎಂನ ಅಸಮರ್ಪಕ ಕಾರ್ಯಕ್ಕೆ...

ಜನಪ್ರಿಯ

ಬೆಲೆ ಏರಿಕೆಯ ಬರೆ, ಮಿತಿ ಮೀರಿದ ಹಣದುಬ್ಬರ: ಮುಂಗಾರು ಕೈಕೊಟ್ಟ ಬೆನ್ನಲ್ಲೇ ಗ್ರಾಹಕರಿಗೆ ಆರ್ಥಿಕ ಸಂಕಷ್ಟ

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ಅಕ್ಟೋಬರ್ ತಿಂಗಳಿನಲ್ಲಿ ಶೇಕಡ 6.09ಕ್ಕೆ ತಲುಪಿದ್ದು, ಎರಡು...

ಬೀದರ್‌ | ಸಾಹಿತ್ಯ ಲೋಕದ ಅರಿವು ವಿಸ್ತರಿಸಿದ ವಿದ್ವಾಂಸ ಕೆವಿಎನ್ : ಶಿವಾಜಿ ಮೇತ್ರೆ

ಕೆ.ವಿ.ನಾರಾಯಣ ಅವರು ಕನ್ನಡ ಸಾಹಿತ್ಯ ಲೋಕದ ಅರಿವನ್ನು ವಿಸ್ತರಿಸಿದ ಹಿರಿಯ ವಿದ್ವಾಂಸರು....

ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಅಂತರ್‌ಸಂಸ್ಥೆಗಳ ಕ್ರಿಕೆಟ್‌ ಪಂದ್ಯಾವಳಿಗೆ ಚಾಲನೆ

ಮೈಸೂರು ನಗರದ ಜೆಎಸ್‌ಎಸ್‌-ಎಸ್‌ಟಿಯುನಲ್ಲಿ ಪುರುಷರಿಗಾಗಿ ಆಯೋಜಿಸಿರುವ ನಾಲ್ಕನೇ ಆವೃತ್ತಿಯ ಅಂತರ್‌ಸಂಸ್ಥೆಗಳ ಕ್ರಿಕೆಟ್‌...

ಮೈಕ್ರೋಸಾಫ್ಟ್ ಸರ್ವರ್ ದಿಢೀರ್ ಸ್ಥಗಿತ: ಜಗತ್ತಿನಾದ್ಯಂತ ಔಟ್‌ಲುಕ್, ಟೀಮ್ಸ್ ಮತ್ತು ಕೋಪೈಲಟ್ ಸೇವೆಗಳಲ್ಲಿ ವ್ಯತ್ಯಯ

ಜಾಗತಿಕ ದೈತ್ಯ ತಂತ್ರಜ್ಞಾನ ಸಂಸ್ಥೆಯಾಗಿರುವ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಶುಕ್ರವಾರ ದಿಢೀರ್ ತಾಂತ್ರಿಕ...

Tag: ಇವಿಎಂ