ಯುದ್ಧ ನಿಲ್ಲಿಸಲ್ಲ, ನಿಲ್ಲಿಸಿದರೆ ಹಮಾಸ್‌ಗೆ ನಾವು ಶರಣಾದಂತೆ: ಇಸ್ರೇಲ್ ಪ್ರಧಾನಿ ನೆತನ್ಯಾಹು

ಯಾವುದೇ ಕಾರಣಕ್ಕೂ ಹಮಾಸ್ ವಿರುದ್ಧ ನಡೆಸುತ್ತಿರುವ ಯುದ್ಧವನ್ನು ನಿಲ್ಲಿಸುವುದಿಲ್ಲ. ಯುದ್ಧ ವಿರಾಮ ಘೋಷಿಸಿದರೆ ನಾವು ಹಮಾಸ್‌ಗೆ ಶರಣಾದಂತೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಿಳಿಸಿದ್ದಾರೆ. ದೇಶವನ್ನುದ್ದೇಶಿಸಿ ಮಾತನಾಡಿದ ನೆತನ್ಯಾಹು, ಹಮಾಸ್ ವಿರುದ್ಧದ ಕದನ...

ಯುದ್ದದಲ್ಲಿ ಮಾನವೀಯತೆಯೇ ಕಟಕಟೆಯಲ್ಲಿದೆ..! – ಸೋನಿಯಾ ಗಾಂಧಿ

ದ ಹಿಂದೂ ಇಂಗ್ಲೀಷ್ ಪತ್ರಿಕೆಯಲ್ಲಿ ಪ್ರಕಟವಾಗಿರುವ ಸೋನಿಯಾ ಗಾಂಧಿಯವರ ಲೇಖನವನ್ನು ಯಥಾವತ್ತು ಅನುವಾದಿಸಲಾಗಿದೆ ಅಕ್ಟೋಬರ್ 7, 2023 ರಂದು, ಯೋಮ್ ಕಿಪ್ಪೂರ್ ಯುದ್ಧದ 50 ನೇ ವರ್ಷಗಳನ್ನು ನೆನಪಿಸುವಂತೆ, ಹಮಾಸ್ ಇಸ್ರೇಲ್ ಮೇಲೆ ಕ್ರೂರ...

ಗಾಜಾ ಬಿಕ್ಕಟ್ಟು | ನಾಗರಿಕ ರಕ್ಷಣೆಯ ನಿರ್ಣಯಕ್ಕೆ ಸಹಿ ಮಾಡದೇ ದೂರವುಳಿದ ಭಾರತ

ಗಾಜಾದಲ್ಲಿನ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯಲ್ಲಿ ಮಾನವೀಯ ಒಪ್ಪಂದ ಕುರಿತು ಜೋರ್ಡಾನ್ ಮಂಡಿಸಿದ ಕದನ ವಿರಾಮದ ನಿರ್ಣಯಕ್ಕೆ ಮತ ಚಲಾಯಿಸದೇ ಭಾರತ ದೂರ ಉಳಿದಿದೆ. ಗಾಜಾದಲ್ಲಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ‘ನಾಗರಿಕರ ರಕ್ಷಣೆ, ಕಾನೂನು ಮತ್ತು ಮಾನವೀಯ...

ಕೇಂದ್ರ ಸರ್ಕಾರ, ಕಾಂಗ್ರೆಸ್ ಹೈಕಮಾಂಡ್ ಪ್ಯಾಲೆಸ್ತೀನ್ ಪರ: ರಾಜ್ಯ ಸರ್ಕಾರ ಯಾರ ಪರ?

ಇಸ್ರೇಲ್-ಹಮಾಸ್ ಸಂಘರ್ಷ ಆರಂಭವಾಗಿ ಅ.26ಕ್ಕೆ 19 ದಿನಗಳು ಉರುಳಿವೆ. ಸಂಘರ್ಷ ಇನ್ನೂ ನಿಂತಿಲ್ಲ. ಇಸ್ರೇಲ್ ಗಾಝಾದ ಮೇಲೆ ಮನಸೋ ಇಚ್ಛೆ ವೈಮಾನಿಕ ದಾಳಿ ನಡೆಸುತ್ತಿದ್ದು, ಈವರೆಗೆ ಸುಮಾರು ಮೂರು ಸಾವಿರ ಮಕ್ಕಳು ಸೇರಿದಂತೆ...

ಹಮಾಸ್‌ನವರು ಒತ್ತೆಯಾಳುಗಳೊಂದಿಗೆ ಕರುಣೆಯಿಂದ ವರ್ತಿಸಿದರು: ಬಿಡುಗಡೆಗೊಂಡ ಹಿರಿಯ ಮಹಿಳೆ

ಕಳೆದ ಅ.7ರಿಂದ ಆರಂಭಗೊಂಡಿದ್ದ ಇಸ್ರೇಲ್ ಹಾಗೂ ಹಮಾಸ್ ನಡುವಿನ ಸಂಘರ್ಷವು 18ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆಯೇ ಮಾನವೀಯ ಕಾರಣಗಳಿಗಾಗಿ ಇಬ್ಬರು ಮಹಿಳಾ ಒತ್ತೆಯಾಳುಗಳನ್ನು ಹಮಾಸ್ ಸೋಮವಾರ ರಾತ್ರಿ ಬಿಡುಗಡೆ ಮಾಡಿದೆ. ಗಾಝಾ ಪಟ್ಟಿಯಲ್ಲಿರುವ...

ಜನಪ್ರಿಯ

ಮತದಾರ ನೋಂದಣಿಗೆ ಫಾರ್ಮ್- 6 ತುಂಬಿದವರಿಗೆ ಶಿಕ್ಷೆ ಇಲ್ಲ- ಸುಪ್ರೀಮ್’ಗೆ ಚುನಾವಣಾ ಆಯೋಗದ ನಿವೇದನೆ

ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ...

ಕರ್ನಾಟಕ | ಆಸ್ತಿ ಖರೀದಿದಾರರಿಗೆ ಶಾಕ್: ನೋಂದಣಿ ದರ ಹೆಚ್ಚಳಕ್ಕೆ ಸರ್ಕಾರ ಸಿದ್ಧತೆ!

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನಿವೇಶನ, ಅಪಾರ್ಟ್‌ಮೆಂಟ್ ಹಾಗೂ ಇತರ ಸ್ಥಿರಾಸ್ತಿಗಳನ್ನು ಖರೀದಿಸುವವರಿಗೆ...

ಬೆಂಗಳೂರಿಗರ ಸುರಕ್ಷತೆ: ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸಲು ಪೊಲೀಸ್ ಇಲಾಖೆಗೆ ಸಿಎಂ ಸೂಚನೆ

ಬೆಂಗಳೂರು ನಗರದ ನಿವಾಸಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಮಹತ್ವದ...

ರಸ್ತೆ ಸುರಕ್ಷತೆ ಕೇವಲ ಮರೀಚಿಕೆ: ರಾಜ್ಯದಲ್ಲಿ ಅಪಘಾತಗಳಿಗೆ ವರ್ಷಕ್ಕೆ 11,000 ಸಾವು

ಕರ್ನಾಟಕದಲ್ಲಿ ರಸ್ತೆ ಸುರಕ್ಷತೆಯು ಆತಂಕಕಾರಿ ಮಟ್ಟ ತಲುಪಿದ್ದು, ರಸ್ತೆ ಅಪಘಾತಗಳಲ್ಲಿ ಪ್ರತಿ...

Tag: ಇಸ್ರೇಲ್‌ ಪ್ಯಾಲೆಸ್ತೀನ್‌ ಯುದ್ಧ