ಇರಾನ್‌ ಮೇಲೆ ಮರುದಾಳಿಗೆ ಸಜ್ಜಾಗಿದೆ ಅಮೆರಿಕ- ಇಸ್ರೇಲ್ ಯುದ್ಧಕೋರ ಜೋಡಿ

ಹಾರ್ಮುಜ್ ಜಲಸಂಧಿಯು ಜಾಗತಿಕ ಇಂಧನ ಪೂರೈಕೆಯ "ರಕ್ತನಾಳ"ವಿದ್ದಂತೆ. ಇರಾನ್ ಒಂದು ವಾರ ಕಾಲ ಈ ಜಲಸಂಧಿಯನ್ನು ಮುಚ್ಚಿದರೆ ತೈಲದ ಬೆಲೆಯಲ್ಲಿ ಭಾರೀ ಸ್ಫೋಟವಾಗಲಿದೆ. ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ತಕ್ಷಣವೇ $150...

ಮೊದಲ ವರ್ಷ ಪೂರೈಸಿದ ಟ್ರಂಪ್: ಮುಂದುವರೆದ ಯುದ್ಧಗಳು ಮತ್ತು ಸುಂಕ ಸಮರಗಳು

ಟ್ರಂಪ್ ಅವರ "ಅಮೆರಿಕ ಫಸ್ಟ್" ನೀತಿಯು ಅಮೆರಿಕವನ್ನು ಜಾಗತಿಕವಾಗಿ ಏಕಾಂಗಿ ಮಾಡುತ್ತಿದೆ. ಅಮೆರಿಕವು ಸುಂಕದ ಗೋಡೆಗಳನ್ನು ಕಟ್ಟಿಕೊಳ್ಳುತ್ತಾ, ಮತ್ತೊಂದು ಕಡೆ ವಿಶ್ವದಲ್ಲಿ ತನ್ನ ಮಿಲಿಟರಿ ಶಕ್ತಿ ಮತ್ತು ತಿಕ್ಕಲುತನದಿಂದ ಮೂರನೇ ಮಹಾಯುದ್ಧದ ಕಡೆ...

ಗಾಜಾದಲ್ಲಿ ಶಾಂತಿ ಒಪ್ಪಂದ ಉಲ್ಲಂಘನೆ: ಇಸ್ರೇಲ್‌ನ ವೈಮಾನಿಕ ದಾಳಿಯಲ್ಲಿ 30 ಮಂದಿ ಸಾವು

ಅಮೆರಿಕದ ಮಧ್ಯಸ್ಥಿಕೆಯಿಂದ ಜಾರಿಯಲ್ಲಿದ್ದ ಕದನ ವಿರಾಮದ ನಡುವೆಯೂ ಮಂಗಳವಾರ ಇಸ್ರೇಲ್ ಗಾಜಾದಲ್ಲಿ ವಾಯುದಾಳಿ ನಡೆಸಿದೆ ಎಂದು ಗಾಜಾದ ನಾಗರಿಕ ರಕ್ಷಣಾ ಇಲಾಖೆ ತಿಳಿಸಿದೆ. ಈ ದಾಳಿಯಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದಾರೆ. ಹಮಾಸ್‌ನಿಂದ ಇಸ್ರೇಲ್...

47 ಬಾರಿ ಕದನ ವಿರಾಮ ಉಲ್ಲಂಘಿಸಿದ ಇಸ್ರೇಲ್: ಕನಿಷ್ಠ 38 ಪ್ಯಾಲೆಸ್ತೀನಿಯನ್ನರ ಹತ್ಯೆ

ಅಕ್ಟೋಬರ್ 10ರಂದು ಹಮಾಸ್ ಜೊತೆಗಿನ ಯುಎಸ್ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆದು ಕದನ ವಿರಾಮ ಜಾರಿಗೆ ಬಂದಿದೆ. ಆದರೆ 47 ಬಾರಿ ಕದನ ವಿರಾಮ ಉಲ್ಲಂಘಿಸಿದೆ. ಕನಿಷ್ಠ 38 ಪ್ಯಾಲೆಸ್ತೀನಿಯನ್ನರನ್ನು ಹತ್ಯೆ ಮಾಡಿದೆ. ಸುಮಾರು...

‘ಯೆಲ್ಲೋ ಲೈನ್‌’ ದಾಟಿದ ಗಾಜಾ ಬಸ್‌ ಮೇಲೆ ಇಸ್ರೇಲ್‌ ದಾಳಿ; ಒಂದೇ ಕುಟುಂಬದ 9 ಮಂದಿ ಹತ್ಯೆ

ಕಳೆದ ಎರಡು ವರ್ಷಗಳಿಂದ ಗಾಜಾ ಮೇಲೆ ಇಸ್ರೇಲ್ ನಿರಂತರ ಕ್ರೌರ್ಯ ಎಸಗುತ್ತಿದೆ. ಇದೀಗ, ಉಭಯ ರಾಷ್ಟ್ರಗಳ ನಡುವೆ ಕದನ ವಿರಾಮ ಘೋಷಿಸಲಾಗಿದೆ ಎಂದು ಟ್ರಂಪ್ ಬಹಿರಂಗವಾಗಿ ಹೇಳಿದ್ದರು. ಆದರೆ, ಇಸ್ರೇಲ್-ಪ್ಯಾಲೆಸ್ತೀನ್ ನಡುವೆ ಗುರುತಿಸಲಾಗದ...

ಜನಪ್ರಿಯ

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ಕಾಡಾನೆ ವಿವಾದ; ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ಹಾಗೂ...

ಮಂಗಳೂರು | ಆಶಾ ಕಾರ್ಯಕರ್ತೆಯರು 12 ದಿನ ತಾಳ್ಮೆಯಿಂದಿರಿ, ಸಿಹಿ ಸುದ್ದಿ ಖಚಿತ: ಆರೋಗ್ಯ ಸಚಿವ

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾತ್ತಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಹಠ...

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

Tag: ಇಸ್ರೇಲ್‌