ಇಸ್ರೇಲ್‌ ಮೇಲೆ ಇರಾನ್ ದಾಳಿ; 50ಕ್ಕೂ ಹೆಚ್ಚು ಸಾವು, ಇಂಟರ್‌ಸೆಪ್ಟರ್ ನಾಶ

ಇಸ್ರೇಲ್‌ನ ಪರಮಾಣು ಚಟುವಟಿಕೆಗಳ ಪ್ರಮುಖ ಕೇಂದ್ರವೆಂದೇ ಗುರುತಿಸಲ್ಪಟ್ಟಿರುವ ದಕ್ಷಿಣದ ಡಿಮೋನಾ ನಗರದ ಮೇಲೆ ಇರಾನ್ ಭೀಕರ ಕ್ಷಿಪಣಿ ದಾಳಿ ನಡೆಸಿದೆ. ಇಸ್ರೇಲ್‌ನ ಅತ್ಯಾಧುನಿಕ ರಕ್ಷಣಾ ಕವಚ 'ಇಂಟರ್‌ಸೆಪ್ಟರ್'ಅನ್ನು ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ಹೊಡೆದುರುಳಿಸಿದೆ....

ಮಕ್ಕಳ ಹಂತಕ ನೆತನ್ಯಾಹು ಬದುಕಿದ್ದರೆ, ಬೆನ್ನಟ್ಟಿ ಕೊಲ್ಲುತ್ತೇವೆ: ಇರಾನ್

ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿ 16ನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರವೂ ಯುದ್ಧ ಮುಂದುವರೆದಿದೆ. ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು 'ಬೆನ್ನಟ್ಟಿ ಕೊಲ್ಲುವುದಾಗಿ' ಇರಾನ್‌ ಶಪಥ ಮಾಡಿದೆ. ಇಸ್ರೇಲ್ ಮೇಲಿನ ತನ್ನ ದಾಳಿಯನ್ನು ಮುಂದುವರಿಸಿದೆ. ಇರಾನ್‌ನ...

ಇರಾನ್ ಯುದ್ಧ | ಇಸ್ರೇಲ್‌ಗೆ ಇಂಟರ್‌ಸೆಪ್ಟರ್‌ಗಳ ಅಭಾವ

ಇರಾನ್‌ ಮೇಲೆ ಅಮೆರಿಕ ಜೊತೆಗೂಡಿ ದಾಳಿ ನಡೆಸಿದ ಇಸ್ರೇಲ್‌ ಈಗ ಬಿಕ್ಕಟ್ಟಿಗೆ ಸಿಲುಕಿದೆ. ಇರಾನ್‌ನ ಪ್ರತಿದಾಳಿಗೆ ಇಸ್ರೇಲ್‌ ತತ್ತಿರಿಸಿದೆ. ಇದೀಗ, ಇಸ್ರೇಲ್ ತನ್ನ ಕ್ಷಿಪಣಿ ರಕ್ಷಣಾ ವ್ಯವಸ್ಥೆಯಲ್ಲಿ ಬಳಸುವ 'ಇಂಟರ್‌ಸೆಪ್ಟರ್'ಗಳ (ಕ್ಷಿಪಣಿ ನಿರೋಧಕ)...

ಇಸ್ರೇಲ್-ಅಮೆರಿಕಕ್ಕೆ ಪ್ರತಿರೋಧವೊಡ್ಡಿ ಯುದ್ಧದಲ್ಲಿ ಇರಾನ್ ಮೇಲುಗೈ ಸಾಧಿಸುತ್ತಿದೆಯೇ?

"ನಾವು ಇರಾನ್‌ನ ಇಡೀ ಕ್ಷಿಪಣಿ ವ್ಯವಸ್ಥೆಯನ್ನು (Missile Arsenal) ಧ್ವಂಸಗೊಳಿಸಿದ್ದೇವೆ. ಈಗ ಅವರ ಬಳಿ ಅಮೆರಿಕ ಅಥವಾ ಇಸ್ರೇಲ್ ಮೇಲೆ ದಾಳಿ ಮಾಡಲು ಒಂದು ಸಣ್ಣ ಪಟಾಕಿಯೂ ಬಾಕಿ ಉಳಿದಿಲ್ಲ" ಎಂದು ಟ್ರಂಪ್...

ಕೊರಳಿಗೆ ಸುತ್ತಿಕೊಂಡ ಇರಾನ್ ಯುದ್ಧ; ಅಮೆರಿಕದಲ್ಲಿ ತೈಲ ಬಿಕ್ಕಟ್ಟು – ಟ್ರಂಪ್ ಜನಪ್ರಿಯತೆಗೆ ಕುತ್ತು

ಟ್ರಂಪ್ ಸೃಷ್ಟಿಸಿದ ಈ ವಿನಾಶಕಾರಿ ಯುದ್ಧದ ಬಿಸಿ ಅಮೆರಿಕದ ಜನಸಾಮಾನ್ಯರ ಬದುಕನ್ನು ಪ್ರತಿದಿನ ಸುಡುತ್ತಿದೆ. ಅಮೆರಿಕದೊಳಗೆ ತೈಲ ದರ ಮಿತಿಮೀರಿ ದುಬಾರಿಯಾಗುತ್ತಿದ್ದು, ಗ್ಯಾಸ್ ಸ್ಟೇಷನ್‌ಗಳಲ್ಲಿ ಪೆಟ್ರೋಲ್ ಬೆಲೆ ಗಗನಮುಖಿಯಾಗಿರುವುದು ಟ್ರಂಪ್ ಆಡಳಿತದ ಆರ್ಥಿಕ...

ಜನಪ್ರಿಯ

ವಾಟ್ಸ್‌ಆ್ಯಪ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ!

ಕಂಪ್ಯೂಟರ್‌ಗಳಲ್ಲಿ ವಾಟ್ಸ್‌ಆ್ಯಪ್ ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯದ ರಾಷ್ಟ್ರೀಯ ಸೈಬರ್...

ಕಾಡಾನೆ ವಿವಾದ; ಸ್ಪೀಕರ್ ಕಚೇರಿಯಲ್ಲಿ ರಾಜೀನಾಮೆ ಸಲ್ಲಿಸಿದ ನಯನಾ ಮೋಟಮ್ಮ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಿಂದ ಚಿಕ್ಕಮಗಳೂರು ಜಿಲ್ಲೆಯ ಭದ್ರಾ ಅಭಯಾರಣ್ಯ ಹಾಗೂ...

ಮಂಗಳೂರು | ಆಶಾ ಕಾರ್ಯಕರ್ತೆಯರು 12 ದಿನ ತಾಳ್ಮೆಯಿಂದಿರಿ, ಸಿಹಿ ಸುದ್ದಿ ಖಚಿತ: ಆರೋಗ್ಯ ಸಚಿವ

ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಹೋರಾತ್ತಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರು ಹಠ...

ದೆಹಲಿ ರಸ್ತೆಗಳಲ್ಲಿ ಕೇವಲ BS-VI ವಾಹನಗಳಷ್ಟೇ ಓಡಾಡಲಿ: ವಾಯುಮಾಲಿನ್ಯ ತಡೆಗೆ ಸುಪ್ರೀಂ ಮಹತ್ವದ ಇಂಗಿತ!

ರಾಷ್ಟ್ರ ರಾಜಧಾನಿ ದೆಹಲಿಯ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ...

Tag: ಇಸ್ರೇಲ್‌