ರಕ್ಷಕರೇ ಭಕ್ಷಕರಾಗುವ ಅದೇ ಹಳೆಯ ನಿರಾಶಾಜನಕ ಕತೆಯಿದು. ದೆಹಲಿ ಪ್ರತಿಭಟನೆಯಲ್ಲಿ ಪೊಲೀಸರ ಲೈಂಗಿಕ ಕಿರುಕುಳ- ಹಿಂಸೆ- ವಿಕೃತಿಗೆ ಒಳಗಾದ ಯುವತಿಯರು ನ್ಯಾಯ ಕೋರಿ ನಡೆಸಿರುವ ಹೋರಾಟದ ವ್ಯಥೆ. ಖಾಕಿ ರಕ್ಕಸನೊಬ್ಬ ಯುವತಿಯ ಎದೆ...
ಸರ್ಕಾರಿ ಟೆಂಡರ್ಗಳಲ್ಲಿ 'ಅತಿ ಕಡಿಮೆ ದರ'ಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಗುಣಮಟ್ಟಕ್ಕಿಂತ ದರ ಮುಖ್ಯವಾದಾಗ, ಉದ್ಯಮಿಗಳು ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವುದು ಮಾಮೂಲು ಸಂಗತಿ. ಈ ಸತ್ಯವನ್ನು ಮೋದಿಜೀ ಒಪ್ಪಿಕೊಳ್ಳಲು ತಯಾರಿದ್ದಾರೆಯೇ? 'ಅತಿ ಕಡಿಮೆ...
ತಾವೇ 'ನಿಜವಾದ' ಹಿಂದುಗಳೆಂದು ಹೇಳಿಕೊಳ್ಳುವವರು ಯಾವುದಾದರೊಂದು ಪವಾಡದಿಂದ ದೇವರ ಮೇಲಿನ ಪ್ರೀತಿಯು ಎಲ್ಲ ಮಾನವೀಯತೆಯ ಮೇಲಿನ ಪ್ರೀತಿ ಎಂದು ಅರಿತುಕೊಂಡರೆ, ಅವರು ಇಲ್ಲಿಯವರೆಗೆ ಕಾಣದಾಗಿದ್ದ ಶಾಂತಿ ಮತ್ತು ತೃಪ್ತಿಯನ್ನು ಕಂಡುಕೊಳ್ಳಬಹುದು.
ಭಾರತ– ಬಹುತ್ವದ ನಾಡು....
ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ತಾಪಮಾನ ಗಣನೀಯವಾಗಿ ಹೆಚ್ಚುತ್ತಿದೆ. ಬಿಸಿ ಗಾಳಿ ಬೀಸಲಾರಂಭಿಸಿದೆ. ಎಲ್-ನೀನೊ ಮತ್ತೆ-ಮತ್ತೆ ಎದುರಾಗುತ್ತಿದೆ. ತೀವ್ರವಾಗಿ ಹವಾಮಾನ ಬದಲಾವಣೆಯಾಗುತ್ತಿದೆ. ಇದು ಅತಿಯಾದ ಮಳೆ, ಅತಿವೃಷ್ಟಿ, ಅನಾವೃಷ್ಟಿ, ಕಾಡ್ಗಿಚ್ಚು, ಒಣ ಹವೆಗಳಿಗೆ ಕಾರಣವಾಗುತ್ತಿದೆ....
ನಲವತ್ತು ವರ್ಷಗಳ ಹಿಂದೆ, ಲಾಸ್ ಏಂಜಲೀಸ್ನಲ್ಲಿ ನಡೆದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕೂದಲೆಳೆಯಲ್ಲಿ 'ರನ್ನಿಂಗ್ ಲೆಜೆಂಡ್' ಪಿ.ಟಿ ಉಷಾ ಚಿನ್ನ ಗೆಲ್ಲುವ ಅವಕಾಶವನ್ನು ಕಳೆದುಕೊಂಡಿದ್ದರು. ಆಗ, ಇಡೀ ಭಾರತವೇ ಕಣ್ಣೀರಿಟ್ಟಿತ್ತು. ಉಷಾ ಅವರ ತಂತ್ರಗಾರಿಕೆಯಲ್ಲಿ...