ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ಉರುಳಿಬಿದ್ದ ಘಟನೆ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲಿನರ್‌ಗೆ ಗಾಯಗಳಾಗಿವೆ. ಲಾರಿ ಉರುಳಿಬಿದ್ದ...

ಮಳೆ ಅಭಾವ, ಪೂರೈಕೆ ಕೊರತೆ: ಈರುಳ್ಳಿ ದರ ಏರಿಕೆಯಿಂದ ಗ್ರಾಹಕ ಕಂಗಾಲು

ಕಳೆದೊಂದು ತಿಂಗಳಿನಿಂದ ಈರುಳ್ಳಿ ಬೆಲೆ ನಿರಂತರವಾಗಿ ಏರುತ್ತಿದ್ದು, ಗೃಹಿಣಿಯರ ಕಣ್ಣಿಗೆ ನೀರು ತರಿಸುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದು ಕೆಜಿ ಈರುಳ್ಳಿ ರೂ.50 ರಿಂದ 60 ವರೆಗೆ ಮಾರಾಟವಾಗುತ್ತಿದೆ. ಕಳೆದ ವಾರದವರೆಗೆ ₹40 ರ...

ಬಿಸಿಲಿನ ಬೇಗೆಯಿಂದ ತಪ್ಪಿಸಿಕೊಳ್ಳಲು ಜೇಬಿನಲ್ಲಿ ‘ಈರುಳ್ಳಿ’ ಇಟ್ಟುಕೊಳ್ಳಿ: ಟ್ರೋಲಿಗರಿಗೆ ಆಹಾರವಾದ ಜ್ಯೋತಿರಾದಿತ್ಯ ಸಿಂಧಿಯಾ

ದೇಶದಲ್ಲಿ ಬಿಸಿಲಿನ ಬೇಗೆ ತೀವ್ರವಾಗಿ ಏರಿಕೆಯಾಗುತ್ತಿದೆ. ಜನರಿಗೆ ಹವಾಮಾನ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ. ಮಾರ್ಗಸೂಚಿಗಳನ್ನೂ ಬಿಡುಗಡೆ ಮಾಡಿದೆ. ಈ ನಡುವೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, "ಬಿಸಿಲಿನ ಬೇಗೆಯಿಂದ...

ಈ ದಿನ ಸಂಪಾದಕೀಯ | ಈರುಳ್ಳಿ ಬೆಳೆದು ಕಣ್ಣೀರು ಹಾಕುತ್ತಿರುವ ರೈತರು, ನೆರವಿಗೆ ಬಾರದ ಸರ್ಕಾರ

ಈರುಳ್ಳಿ ದರ ಕುಸಿತವು ಕೇವಲ ಕೃಷಿ ಸಮಸ್ಯೆಯಲ್ಲ, ಅದು ಸಾಮಾಜಿಕ-ಆರ್ಥಿಕ ಸಂಕಷ್ಟದ ಸೂಚಕವಾಗಿದೆ. ರೈತರ ಕಣ್ಣೀರು ಒರೆಸಲು, ಸರ್ಕಾರಗಳ ದೃಢ ನೀತಿ, ಸಮಗ್ರ ಯೋಜನೆ ಮತ್ತು ಸಮಯೋಚಿತ ಹಸ್ತಕ್ಷೇಪ ಅವಶ್ಯಕವಾಗಿದೆ. ಇಲ್ಲವಾದರೆ, 'ಬೆಳೆದಷ್ಟೂ...

ಚಿಕ್ಕಮಗಳೂರು l ವರ್ಣನ ಆರ್ಭಟ ಈರುಳ್ಳಿ ಫಸಲು ನೀರು ಪಾಲು; ತೋಟ, ಗದ್ದೆಗಳು ಜಲಾವೃತ

ಮಲೆನಾಡಿನಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಈರುಳ್ಳಿ ಫಸಲು ನೀರು ಪಾಲಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ವ್ಯಾಪ್ತಿಯಲ್ಲಿ ನಡೆದಿದೆ. ಭಾರಿ ಮಳೆಗೆ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.  ಹೊಲಗದ್ದೆಗಳಲ್ಲಿ ನೀರು ತುಂಬಿಕೊಂಡಿದ್ದರೆ, ಸತತವಾಗಿ ಸುರಿದ ಮಳೆಗೆ ಈರುಳ್ಳಿ...

ಜನಪ್ರಿಯ

‘ಕನ್ನಡದೂರು’ ಜಾತ್ರೆಗೆ ಮುಖ್ಯಮಂತ್ರಿಗಳಿಗೆ ಆಹ್ವಾನ

ನಾಡಿನ ಏಕೀಕರಣದ ಆಶಯವನ್ನು ಸಾರುವ ಉದ್ದೇಶದಿಂದ 'ನಾವು ದ್ರಾವಿಡ ಕನ್ನಡಿಗರು' ಚಳುವಳಿಯ...

ಬಾಗಲಕೋಟೆ |ಸೆಂಟ್ರಲ್ ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಕೇಂದ್ರೀಕೃತ ಅಡುಗೆ...

ಒಂದು ವಾರದೊಳಗೆ ರೈತರಿಗೆ ಸಾಲ ಮಂಜೂರು ಮಾಡದಿದ್ದರೆ ಹೋರಾಟ: ಹೊಸೂರ್ ಕುಮಾರ್

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ...

ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಅಂಗೀಕಾರ ದಿನವಾದ ನವೆಂಬರ್...

Tag: ಈರುಳ್ಳಿ