ಶಿವಮೊಗ್ಗ | ಮರಗಳವು, ಅರಣ್ಯ ಒತ್ತುವರಿ ಪ್ರಕರಣ ;ಮೂರು ದಿನಗಳೊಳಗೆ ವರದಿ ಸಲ್ಲಿಸಲು ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪ ಅರಣ್ಯ ಪ್ರದೇಶದಲ್ಲಿ ನಿರಂತರವಾಗಿ ಕಳ್ಳ ಬೇಟೆ ನಡೆಯುತ್ತಿದೆ, ಮರಗಳವು ಆಗುತ್ತಿದೆ ಎಂಬ ಮಾಧ್ಯಮಗಳ ವರದಿ ಉಲ್ಲೇಖಿಸಿ, ಈ ಬಗ್ಗೆ ಸಿಸಿಎಫ್ ದರ್ಜೆಯ ಅಧಿಕಾರಿಯಿಂದ ಖುದ್ದು ಪರಿಶೀಲನೆ ನಡೆಸಿ, ಮೂರು...

ಶಿವಮೊಗ್ಗ | ಆಗುಂಬೆ ಭಾಗದಲ್ಲಿ ಕಾಳಿಂಗ ಸರ್ಪ ಸಂಶೋಧನಾ ಹೆಸರಿನಲ್ಲಿ ವಂಚನೆ: ತನಿಖೆಗೆ ಆದೇಶಿಸಿದ ಈಶ್ವರ್ ಖಂಡ್ರೆ

ಶಿವಮೊಗ್ಗ, ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆದೇಶಿಸಿದ್ದಾರೆ. ಜನ ಸಂಗ್ರಾಮ ಪರಿಷತ್‌ನಿಂದ ದೂರು...

ಶಿವಮೊಗ್ಗ | ಅರಣ್ಯದಲ್ಲಿ ಜಾನುವಾರು ಮೇಯಿಸಬಾರದು ; ತಲೆ ಬುಡ ಇಲ್ಲದ ಆದೇಶ : ಆರಗ ಜ್ಞಾನೇಂದ್ರ ವಾಗ್ದಾಳಿ

ಶಿವಮೊಗ್ಗ, ಅರಣ್ಯದಲ್ಲಿ ಜಾನುವಾರುಗಳನ್ನು ಮೇಯಿಸಬಾರದು ಎಂದು ತಲೆ ಬುಡ ಇಲ್ಲದ ಆದೇಶವನ್ನು ಸರ್ಕಾರ ಹೊರಡಿಸಿದೆ. ಕೂಡಲೇ ಇದನ್ನು ವಾಪಾಸ್ ಪಡೆಯಬೇಕು ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಒತ್ತಾಯಿಸಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ...

ಅರಣ್ಯ ಇಲಾಖೆ ರಾಯಭಾರಿಯಾಗಿ ಕ್ರಿಕೆಟಿಗ ಅನಿಲ್ ಕುಂಬ್ಳೆ ನೇಮಕ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಅರಣ್ಯ ಇಲಾಖೆಯ ರಾಯಭಾರಿಯಾಗಲಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅನಿಲ್ ಕುಂಬ್ಳೆ ರಾಯಭಾರಿ ಆಗಿರುವ...

ಅರಣ್ಯ ಭೂಮಿ ಗಡಿ ಗುರುತಿಸಲು ಕಂದಾಯ ಇಲಾಖೆಯೊಂದಿಗೆ ಜಂಟಿ ಸರ್ವೇ: ಸಚಿವ ಈಶ್ವರ್ ಖಂಡ್ರೆ

ಅರಣ್ಯ ಭೂಮಿ ಗಡಿ ಗುರುತಿಸಿ, ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೇ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಶ್ತ್ರ ಮತ್ತು ಪರಿಸರ ಸಚಿವ ಈಶ್ವರ್  ಖಂಡ್ರೆ...

ಜನಪ್ರಿಯ

1.27 ಕೋಟಿ ಹಿಂದೂಗಳ ಹೆಸರು ಅಳಿಸಿದ ಪ್ರಕರಣ- ಆಯೋಗದ ಕಡೆಗೆ ಬುಲ್ಡೋಜರ್ ತಿರುಗಿಸಿ ಎಂದ ಅಖಿಲೇಶ್ ಯಾದವ್

ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನು ಕೈಬಿಡಲಾಗಿದೆ ಎಂಬ...

ಕುಲ್ಗಾಮ್‌ನಲ್ಲಿ ಮತ್ತೆ ಗುಂಡಿನ ಚಕಮಕಿ: ಭಯೋತ್ಪಾದಕ ಲತೀಫ್ ಭಟ್‌ಗಾಗಿ ಭದ್ರತಾ ಪಡೆಗಳ ಶೋಧ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 18) ಬೆಳಿಗ್ಗೆ...

ಜಂತರ್ ಮಂತರ್ ಪ್ರತಿಭಟನೆಗೆ ನಕಾರ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ ದೆಹಲಿ ಪೊಲೀಸ್

ಅಕ್ಟೋಬರ್ 10ರಂದು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಕಾಕ್ರೋಚ್ ಜನತಾ ಪಾರ್ಟಿಗೆ...

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

Tag: ಈಶ್ವರ್ ಖಂಡ್ರೆ