ಎಚ್ಎಂಟಿ ಅರಣ್ಯ ಭೂಮಿ ಡಿನೋಟಿಫೈ ಮಾಡಲು ಸುಪ್ರೀಂಗೆ ಅರ್ಜಿ, ಹಿರಿಯ ಅಧಿಕಾರಿಗಳಿಗೆ ನೋಟಿಸ್

ನಿಯಮಗಳನ್ನು ಗಾಳಿಗೆ ತೂರಿ, ಸಚಿವರ ಮತ್ತು ಸಚಿವ ಸಂಪುಟದ ಅನುಮೋದನೆ ಇಲ್ಲದೆ ಪೀಣ್ಯ- ಜಾಲಹಳ್ಳಿ ಪ್ಲಾಂಟೇಷನ್‌ನಲ್ಲಿ ಎಚ್ಎಂಟಿ ಪ್ರದೇಶದ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಹಿರಿಯ ಅರಣ್ಯಾಧಿಕಾರಿಗಳಿಗೆ ಕಾರಣ...

49 ಅರಣ್ಯ ಅಧಿಕಾರಿ, ಸಿಬ್ಬಂದಿಗೆ ಮಂಗಳವಾರ ಮುಖ್ಯಮಂತ್ರಿ ಪದಕ ಪ್ರದಾನ: ಸಚಿವ ಈಶ್ವರ ಖಂಡ್ರೆ

ಅರಣ್ಯ ಇಲಾಖೆಗೆ ಹೊಸದಾಗಿ ಆಯ್ಕೆಯಾಗಿರುವ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಾಗೂ ಗಣನೀಯ ಸೇವೆ ಸಲ್ಲಿಸಿದ 49 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕವನ್ನು ಮಂಗಳವಾರ (ಸೆ.3) ಸಿಎಂ ಸಿದ್ದರಾಮಯ್ಯ ವಿತರಿಸಿಲಿದ್ದಾರೆ...

ರಾಜಕೀಯ ಪಕ್ಷದ ಏಜೆಂಟರಂತಿರುವ ರಾಜ್ಯಪಾಲರನ್ನು ರಾಷ್ಟ್ರಪತಿಗಳು ವಜಾ ಮಾಡಲಿ: ಈಶ್ವರ ಖಂಡ್ರೆ

ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸುತ್ತಿರುವುದು ಅಕ್ಷಮ್ಯ. ಇವರನ್ನು ರಾಷ್ಟ್ರಪತಿಗಳು ತಕ್ಷಣವೇ ವಜಾ ಮಾಡಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಚಿಕ್ಕಮಗಳೂರು | ಭೂಮಿ-ವಸತಿ ಇಲ್ಲದವರಿಗೆ ಸರ್ಕಾರ ನ್ಯಾಯ ದೊರಕಿಸಲು ಚಿಂತಿಸಲಿ: ಕೆ ಎಲ್ ಅಶೋಕ್

ಅರಣ್ಯ ರಾಷ್ಟ್ರೀಯ ಸಂಪತ್ತಾಗಿದ್ದು ಜನರನ್ನು ಹೊರಗಿಟ್ಟು ಪರಿಸರ ರಕ್ಷಣೆ ಮಾಡುವುದು ಕಷ್ಟಸಾಧ್ಯ, ಬಡವರನ್ನು ಬೀದಿಗೆ ತಳ್ಳಿ ಶ್ರೀಮಂತರನ್ನು ರಕ್ಷಿಸುವ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಹೊಂದಾಣಿಕೆ ಖಂಡನೀಯ. ಭೂಮಿ-ವಸತಿ ಇಲ್ಲದವರಿಗೆ ನ್ಯಾಯ ದೊರಕಿಸಿ...

ಬೆಂಗಳೂರಿನಲ್ಲಿ 500 ಕೋಟಿ ರೂ. ಅರಣ್ಯ ಭೂಮಿ ಒತ್ತುವರಿ ತೆರವು ಜಾಗದಲ್ಲಿ ವೃಕ್ಷೋಧ್ಯಾನ: ಈಶ್ವರ್ ಖಂಡ್ರೆ

ರಾಜ್ಯ ರಾಜಧಾನಿಯಲ್ಲಿ ಒತ್ತುವರಿ ತೆರವು ಮಾಡಿಸಲಾದ ಸುಮಾರು 500 ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯಲ್ಲಿ ವೃಕ್ಷೋಧ್ಯಾನ ಮತ್ತು ಪಕ್ಷಿಲೋಕ ನಿರ್ಮಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ...

ಜನಪ್ರಿಯ

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

Tag: ಈಶ್ವರ ಖಂಡ್ರೆ