ರಾಮನಗರ | ಕಾಡಾನೆ ಹಾವಳಿ ತಡೆಗೆ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್, 24 ಗಂಟೆ ಆನೆ ಎಚ್ಚರಿಕೆ ಸಂದೇಶ: ಈಶ್ವರ ಖಂಡ್ರೆ

ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತಪ್ಪಿಸಲು ಕ್ಷಣವೇ 26 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ 40 ಕೋಟಿ ರೂ. ಹಣ ಹಂಚಿಕೆ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...

‘ಕಾಂತಾರ’ ತಂಡ ಷರತ್ತು ಉಲ್ಲಂಘಿಸಿದ್ದರೆ ಚಿತ್ರೀಕರಣ ನಿರ್ಬಂಧಿಸಿ, ಕ್ರಮ ಜರುಗಿಸುತ್ತೇವೆ: ಈಶ್ವರ ಖಂಡ್ರೆ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಯಸಳೂರು ವಲಯದ ಶನಿವಾರ ಸಂತೆ ಬಳಿ ಹೇರೂರು ಗ್ರಾಮದ ಗವಿಬೆಟ್ಟ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಚಿತ್ರೀಕರಣ ನಡೆಸುತ್ತಿರುವ ಕಾಂತಾರಾ ಚಾಪ್ಟರ್ 1 ಚಿತ್ರ ತಂಡ ಷರತ್ತು ಉಲ್ಲಂಘಿಸಿದ್ದರೆ...

ಆಧುನಿಕ ಅನುಭವ ಮಂಟಪ ಕಾಮಗಾರಿ ವರ್ಷದೊಳಗೆ ಪೂರ್ಣ: ಸಚಿವ ಈಶ್ವರ ಖಂಡ್ರೆ ವಿಶ್ವಾಸ

ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬೀದರ್ ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು. ಬೆಂಗಳೂರಿನ...

ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಯಾವುದೇ ಹೊಸ ಅನುಮತಿ ನೀಡಿಲ್ಲ: ಸಚಿವ ಈಶ್ವರ ಖಂಡ್ರೆ

ನಾನು ಸಚಿವನಾದ ಮೇಲೆ ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಯಾವುದೇ ಹೊಸ ಅನುಮತಿ ನೀಡಿಲ್ಲ. ಹಲವು ವರ್ಷಗಳಿಂದ ಬಂಡೀಪುರ ಮತ್ತು ವಯನಾಡು ನಡುವೆ ರಾತ್ರಿ ಬಸ್ ಸಂಚಾರ ನಡೆಯುತ್ತಿದೆ. ಬಿಜೆಪಿಗರಿಗೆ ಕಾಂಗ್ರೆಸ್ ವಿರುದ್ಧ ಆರೋಪ...

ಗುತ್ತಿಗೆದಾರ ಸಚಿನ್ ಪಾಂಚಾಳ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ: ಸಚಿವ ಖಂಡ್ರೆ

ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಚಿನ್ ಪಾಂಚಾಳ ಅವರಿಗೆ ಐವರು ಸೋದರಿಯರಿದ್ದು, ಒಬ್ಬರಿಗಾದರೂ ಸರ್ಕಾರಿ ನೌಕರಿ ನೀಡುವಂತೆ ತಾವು ಮನವಿ ಮಾಡುವುದಾಗಿದೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ...

ಜನಪ್ರಿಯ

ಬೆಳಗಾವಿ | ಕಬ್ಬಿಗೆ ₹4,270 ದರ ಘೋಷಿಸಿದ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ

2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆಯು...

ಬೆಳಗಾವಿ | ದೀಪಾ ಅಂಗಡಿ ಬಿ ಅವರಿಗೆ ಪಿ.ಎಚ್.ಡಿ ಪದವಿ ಘೋಷಣೆ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದಿಂದ ದೀಪಾ ಅಂಗಡಿ...

ಬೆಳಾಗಾವಿ |ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡದಿದ್ದರೆ ನ.16ರಂದು ಬೆಳಗಾವಿಯಲ್ಲಿ ಬೃಹತ್ ಹೋರಾಟ: ಗೈಬು ಜೈನೆಖಾನ್ ಎಚ್ಚರಿಕೆ

ಅಕ್ಷರ ದಾಸೋಹ ಕಾರ್ಯಕರ್ತರ ಬದುಕಿಗೆ ಮಾರಕವಾಗಿರುವ ಕ್ಲಸ್ಟರ್ ಕಿಚನ್ ಯೋಜನೆಯನ್ನು ರಾಜ್ಯ...

ಕಲಬುರಗಿ | ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ಕಬ್ಬು ಖರೀದಿ ಆರಂಭಕ್ಕೆ ಆಗ್ರಹ; ರೈತರಿಗೆ ₹25 ಸಾವಿರ ಪರಿಹಾರ ನೀಡಲು ಒತ್ತಾಯ

ಸಿದ್ದಸಿರಿ ಇಥನಾಲ್ ಕಂಪನಿಯಲ್ಲಿ ತಕ್ಷಣ ಕಬ್ಬು ಖರೀದಿ ಪ್ರಕ್ರಿಯೆ ಆರಂಭಿಸುವುದು ಸೇರಿದಂತೆ...

Tag: ಈಶ್ವರ ಖಂಡ್ರೆ