‘ಉಚಿತ’ ಯೋಜನೆಗಳಿಂದ ಬಡವರು ಸೋಮಾರಿಗಳಾಗಲ್ಲ- ನೊಬೆಲ್ ಅರ್ಥಶಾಸ್ತ್ರಿಯ ಖಚಿತ ಅನಿಸಿಕೆ

ಬಡವರಿಗೆ ‘ಉಚಿತ’ ಹಣ ಅಥವಾ ನೆರವು ನೀಡುವುದರಿಂದ ಅವರು ಸೋಮಾರಿಗಳಾಗುವುದಿಲ್ಲ, ಅವರಲ್ಲಿ ಅವಲಂಬಿತ ಮನೋಭಾವ ಉಂಟಾಗುವುದೆಂಬದು ನಿಜವಲ್ಲ. ಬದಲಿಗೆ ಅವರ ಬದುಕುಗಳನ್ನು ಬದಲಾಯಿಸುತ್ತದೆ ಎಂದಿದ್ದಾರೆ ನೊಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ. ಯೂಟ್ಯೂಬ್‌ನಲ್ಲಿ ಪಾಡ್‌ಕಾಸ್ಟರ್...

ದ.ಕ. | 4 ಜಿಲ್ಲೆಯ 6 ಸಾವಿರ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣ: ಸತೀಶ್ ಶೆಟ್ಟಿ ಪಟ್ಲ

ನಾಲ್ಕು ಜಿಲ್ಲೆಗಳ 90 ಶಾಲೆಗಳಲ್ಲಿ ಒಟ್ಟು 6 ಸಾವಿರ ವಿದ್ಯಾರ್ಥಿಗಳು ಉಚಿತವಾಗಿ ಯಕ್ಷಗಾನ ನಾಟ್ಯ ಶಿಕ್ಷಣವನ್ನು ಪಡೆಯುತ್ತಿದ್ದಾರೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ಹೇಳಿದರು. ಶನಿವಾರ ಸುದ್ದಿಗೋಷ್ಠಿ...

ರಾಯಚೂರು | ಏಪ್ರಿಲ್ 13;ಉಚಿತ ಆರೋಗ್ಯ ತಪಾಸಣೆ ಶಿಬಿರ

ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಏ.13 ರಂದು ನಗರದ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ವೈದ್ಯಕೀಯ ಸಂಘದ ಕಾರ್ಯದರ್ಶಿ ಶುಶೂತ್ ನಿಲೋಫರ್ ಹೇಳಿದರು.ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ...

ಆಂಧ್ರ ಪ್ರದೇಶ | 1.4 ಲಕ್ಷ ಮನೆಗಳ ಬಾಗಿಲಿಗೆ ಉಚಿತ ಔಷಧಿ ವಿತರಣೆ

ದೀರ್ಘಕಾಲದ ಖಾಯಿಲೆಗಳಿಂದ ಬಳಲುತ್ತಿರುವ ರೋಗಿಗಳ ಮನೆ ಬಾಗಿಲಿಗೆ ಉಚಿತವಾಗಿ ಔಷಧಗಳನ್ನು ಒದಗಿಸುವ ಆಂಧ್ರ ಸರ್ಕಾರದ ಯೋಜನೆಯೂ ಮೆಚ್ಚುಗೆ ಗಳಿಸಿದೆ. ಇಲ್ಲಿಯವರೆಗೂ 1.4 ಲಕ್ಷ ಮನೆ ಬಾಗಿಲಿಗೆ ಉಚಿತ ಔಷಧಿಗಳನ್ನು ತಲುಪಿಸಿದೆ. ಹಿಂದುಳಿದ ವರ್ಗಗಳಿಗೆ ಸೇರಿದ...

ಬೆಂಗಳೂರು | ಬೇಕಾಬಿಟ್ಟಿಯಾಗಿ ಫ್ರೀ ಟಿಕೆಟ್ ಹರಿದು ಬಿಸಾಕಿದ್ದ ಕಂಡಕ್ಟರ್ ಅಮಾನತು

ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಬೆಳೆಸಲು 'ಶಕ್ತಿ ಯೋಜನೆ’ಯನ್ನು ಜಾರಿಗೆ ತಂದಿದೆ. ಆದರೆ, ಹೆಚ್ಚಿನ ಇನ್ಸೆಂಟಿವ್ ಆಸೆಗೆ ಬಿದ್ದ ಬಸ್‌ ನಿರ್ವಾಹಕರೊಬ್ಬರು ಮಹಿಳೆಯರಿಗಾಗಿ ಮೀಸಲಿರುವ...

ಜನಪ್ರಿಯ

ಆಫೀಸ್, ಔಟ್‌ಲುಕ್, ಟೀಮ್ಸ್ ಸ್ಥಗಿತಕ್ಕೆ ಸೈಬರ್ ದಾಳಿ ಕಾರಣವೇ; ಅಸಲಿ ಸತ್ಯ ಬಿಚ್ಚಿಟ್ಟ ಮೈಕ್ರೋಸಾಫ್ಟ್

ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ 365 ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದು, ಲಕ್ಷಾಂತರ ಬಳಕೆದಾರರು...

ಶಿವಮೊಗ್ಗ | ವಿಮಾನ ಹಾರಾಟ ಸ್ಥಗಿತಕ್ಕೆ ಕಾರಣ ಯಾರು?

ಮಲೆನಾಡಿನ ಬಹುದಿನಗಳ ಕನಸಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ, ಈಗ ಚರ್ಚೆಯ ಕೇಂದ್ರವಾಗಿದೆ....

ಮಿ. ಕುಮಾರಸ್ವಾಮಿಯವ್ರೇ, ಈ 3 ಪ್ರಶ್ನೆಗೆ ಆತ್ಮಸಾಕ್ಷಿಯಿಂದ ಉತ್ತರ ಕೊಡ್ತೀರಾ?

ಮಿ. ಕುಮಾರಸ್ವಾಮಿಯವ್ರೇ, ಈ 3 ಪ್ರಶ್ನೆಗೆ ಆತ್ಮಸಾಕ್ಷಿಯಿಂದ ಉತ್ತರ ಕೊಡ್ತೀರಾ? ಕೇಂದ್ರ ಸಚಿವ...

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ...

Tag: ಉಚಿತ