ಉಡುಪಿ | ಶಾರದಾ ಶಾಲೆಯಲ್ಲಿ ಯಾವುದೇ ಬಾಂಬ್ ಕಂಡು ಬಂದಿಲ್ಲ – ಎಸ್ ಪಿ ಡಾ.ಅರುಣ್

ಉಡುಪಿಯ ಕುಂಜುಬೆಟ್ಟುವಿನಲ್ಲಿರುವ ಶಾರದಾ ರೆಸಿಡೆನ್ಸಿ ಶಾಲೆಯಲ್ಲಿ ಇವತ್ತು ಬಾಂಬ್ ಬೆದರಿಕೆ ಇ-ಮೇಲ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೆಲ ಹೊತ್ತು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮನೆ ಮಾಡಿತ್ತು. ತಕ್ಷಣ ಆಗಮಿಸಿದ ಪೊಲೀಸರು ಮತ್ತು...

ಉಡುಪಿ | ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಕ್ರಮವಹಿಸಿ : ಜಿಲ್ಲಾಧಿಕಾರಿ

ಇದೇ ಜನವರಿ 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು...

ಉಡುಪಿ | ಇಂದ್ರಾಳಿ ರೈಲ್ವೇ ಮೇಲ್ಸೆತುವೆ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ

ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿಯನ್ನು ನಿಗಧಿತ ಕಾಲಾವಧಿಯಲ್ಲಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ತೋರಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಅಭಿಯಂತರರಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು...

ಉಡುಪಿ | ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ವೇಗ ಹೆಚ್ಚಿಸಿ – ಡಿ.ಸಿ ಡಾ. ಕೆ ವಿದ್ಯಾಕುಮಾರಿ

ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಕ್ರಿಯೆಗಳು ಕುಂಠಿತವಾಗಿ ನಡೆಯುತ್ತಿವೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗಿವೆ. ಕಾಮಗಾರಿಯ ವೇಗದ ಮಿತಿಯನ್ನು ಹೆಚ್ಚಿಸಿ, ಶೀಘ್ರದಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ....

ಉಡುಪಿ | ‘ಸಖಿ’ ಒನ್ ಸ್ಟಾಪ್ ಸೆಂಟರ್ ವಾಹನಕ್ಕೆ ಚಾಲನೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಂಬಾಲ್ ಉಪಯೋಜೆಯಡಿ ಕಾರ್ಯನಿರ್ವಹಿಸುತ್ತಿರುವ ‘ಸಖಿ’ ಒನ್ ಸ್ಟಾಪ್ ಸೆಂಟರ್ ಯೋಜನೆಯು ಸಂಕಷ್ಟದಲ್ಲಿರುವ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ಚಿಕಿತ್ಸೆ,...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಉಡುಪಿ‌ ಜಿಲ್ಲಾಧಿಕಾರಿ