ಉಡುಪಿ | ಬೌದ್ಧ ಧರ್ಮಕ್ಕೆ ಬ್ರಾಹ್ಮಣ ಧರ್ಮದಿಂದ ಅಪಾಯ – ಜಯನ್ ಮಲ್ಪೆ

ಬೌದ್ಧ ಧರ್ಮಕ್ಕೆ ಇಸ್ಲಾಮಿನಿಂದ ಅಪಾಯವಿಲ್ಲ. ಆದರೆ ಬ್ರಾಹ್ಮಣ ಧರ್ಮದಿಂದ ಅಪಾಯವಿದೆ. ಏಕೆಂದರೆ ಅವರು ಸಮಾಜದ ಶ್ರೇಣೀಕೃತ ಅಸಮಾನತೆ ಹಾಗೇ ಇರಲೆಂದೇ ಬಯಸುತ್ತಾರೆ. ಬೌದ್ಧ ಧರ್ಮ ಸಮಾನತೆಯನ್ನು ನಂಬುತ್ತದೆ ಮತ್ತು ಬೌದ್ಧ ಧರ್ಮವು ಬ್ರಾಹ್ಮಣರ...

ಉಡುಪಿ | ಕೊಲ್ಲೂರು ಕೊರಗ ಮಹಿಳೆಯ ಮನೆ ಧ್ವಂಸ, ಡಿಸಿ ಮತ್ತು ಎಸ್ ಪಿಗೆ ಮನವಿ ಸಲ್ಲಿಕೆ

ನಕಲಿ ದಾಖಲೆ ಮುಂದಿಟ್ಟುಕೊಂಡು ಕೋರ್ಟಿನಿಂದ ಆದೇಶ ತಂದು ಕೊಲ್ಲೂರಿನ ಕೊರಗ ವಿಧವಾ ಮಹಿಳೆ ಗಂಗೆ ಅವರ ಮನೆಯನ್ನು ಜೆಸಿಬಿ ಮೂಲಕ ನೆಲಸಮ ಮಾಡಿ ಧ್ವಂಸಗೊಳಿಸಿದ ಜಗದಾಂಭಾ ಟ್ರಸ್ಟ್ ವಿರುದ್ಧ ಸೂಕ್ತ ಕ್ರಮಕೊಳ್ಳು ವಂತೆ...

ಉಡುಪಿ | ಜಿಲ್ಲೆಯ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಿ – ಸಂಸದ ಕೋಟ ಶ್ರೀನಿವಾಸ

ಉಡುಪಿ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯ ಸಾರ್ವಜನಿಕರಿಗೆ ಅರ್ಹತಾ ಆಧಾರದ ಮೇಲೆ ಉದ್ಯೋಗಗಳನ್ನು ಕಲ್ಪಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ...

ಉಡುಪಿ | ಇಂದ್ರಾಳಿ ರೈಲ್ವೆ ಹಳಿಯಲ್ಲಿ ಯುವಕನ ಶವ ಪತ್ತೆ

ಉಡುಪಿಯ ಇಂದ್ರಾಳಿಯ ರೈಲು ನಿಲ್ದಾಣದ ಸನಿಹ‌ ಹಳಿಯಲ್ಲಿ ಯುವಕನ ಶವವು ಶನಿವಾರ ರಾತ್ರಿ ಪತ್ತೆಯಾಗಿರುವ‌ ಘಟನೆ ನಡೆದಿದೆ. ಚಲಿಸುವ‌ ರೈಲಿಗೆ ಅಡ್ಡ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ‌ ವ್ಯಕ್ತಿಯ ಹೆಸರು ವಿಳಾಸ...

ಉಡುಪಿ | ಪಹಲ್ಗಾಮ್ ಭಯೋತ್ಪಾದನಾ ದಾಳಿಯನ್ನು ಖಂಡಿಸಿ SDPI ವತಿಯಿಂದ ಜಿಲ್ಲೆಯಾದ್ಯಂತ ಕ್ಯಾಂಡಲ್ ಲೈಟ್ ಮಾರ್ಚ್

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಿನ್ನೆ ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸಿ ಹಾಗೂ ಮೃತರಾದ ಅಮಾಯಕರಿಗೆ ಸಂತಾಪ ಸೂಚಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕ್ಯಾಂಡಲ್ ಲೈಟ್ ಮಾರ್ಚ್ ಅನ್ನು ಹಮ್ಮಿಕೊಂಡಿದ್ದು...

ಜನಪ್ರಿಯ

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಚಿಂತಾಮಣಿ | ರೈತರಿಗೆ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯಿರಿ: ಡಿವೈಎಸ್‌ಪಿಗೆ ರೈತ ಸಂಘ ಆಗ್ರಹ

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಚಿಂತಾಮಣಿ ಉಪ ವಿಭಾಗದ ನೂತನ...

Tag: ಉಡುಪಿ‌ ಜಿಲ್ಲೆ