ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಯನ್ನು ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.8ರಂದು ಸಂಜೆ 7.30ರ ಸುಮಾರಿಗೆ ಹೇರಾಡಿ ಗ್ರಾಮದ ರಂಗನಕೆರೆಯಲ್ಲಿ ನಡೆದಿದೆ.
ಮೃತರನ್ನು ರಂಗನಕೆರೆ ಕೊರಗ ಕಾಲೋನಿಯ ನಿವಾಸಿ...
ಉಡುಪಿ ನಗರದ ಗುಂಡಿಬೈಲಿನ ಪೆಟ್ರೋಲ್ ಪಂಪ್ನಲ್ಲಿ ಮದ್ಯಪಾನ ಮಾಡದಂತೆ ಆಕ್ಷೇಪಿಸಿದ ವಿಚಾರಕ್ಕೆ ಸಂಬಂಧಿಸಿ ಪೆಟ್ರೋಲ್ ಪಂಪ್ ವ್ಯವಸ್ಥಾಪಕನ ಮೇಲೆ ಐವರ ತಂಡ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನ.7ರಂದು ರಾತ್ರಿ ನಡೆದಿದೆ.
ಹಲ್ಲೆಗೊಳಗಾದ ಪೆಟ್ರೋಲ್...
ಪೆರ್ಡೂರಿನ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು (ಡಿಜಿ ಮತ್ತು ಐಜಿಪಿ)...
ಪೆರಂಪಳ್ಳಿ ಚರ್ಚ್ ವೃತ್ತದ ಬಳಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪವರ್ ಫ್ರೆಂಡ್ಸ್, ಪೆರಂಪಳ್ಳಿ ಸಂಘಟನೆಯ ನೇತೃತ್ವದಲ್ಲಿ ಆರು ಬ್ಯಾರಿಕೇಡ್ಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು.
ಅನಿಶ್ ಜನರಲ್ ಸ್ಟೋರ್ಸ್,...
ಪ್ರದೀಪ್ ಪೂಜಾರಿ ಆತ್ಮಹತ್ಯೆಯ ಬಗ್ಗೆ ದಿನ ಕಳೆದಂತೆ ಅನೇಕ ಸಂಶಯಗಳು ಹುಟ್ಟಿಕೊಂಡಿದ್ದು ಅಡಗಿರುವ ಸತ್ಯಾಸತ್ಯತೆಯನ್ನು ತಿಳಿಯಬೇಕಾದರೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ನಾವೂ ಬಯಸಿದ್ದೆವು ಹಾಗಾಗಿ ತನಿಖೆಯನ್ನು ಸಿಐಡಿಗೆ ನೀಡಿದ ಕ್ರಮವನ್ನು ಸ್ವಾಗತಿಸುತ್ತೇನೆ....