ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಘಟಕದ ವತಿಯಿಂದ ರವಿವಾರ ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಡಾ. ಬಿಆರ್ ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಲಿತ ಹಕ್ಕುಗಳ ಸಮಿತಿಯ...
ಹಿರಿಯ ಪತ್ರಕರ್ತ ಗಣೇಶ್ ಪ್ರಭು (61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಮಣಿಪಾಲದಿಂದ ಪ್ರಕಟವಾಗುತ್ತಿದ್ದ ಮಾರ್ನಿಂಗ್ ನ್ಯೂಸ್ ಆಂಗ್ಲ ಪತ್ರಿಕೆ ಹಾಗೂ ದಿ ಹಿಂದು ಪತ್ರಿಕೆಯ ಉಡುಪಿ ಜಿಲ್ಲಾ ವರದಿಗಾರರಾಗಿ ಸುಮಾರು...
ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭವು ಏಪ್ರಿಲ್ 20, 2026ರಂದು ಸೋಮವಾರ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನೆರವೇರಲಿದ್ದು...
ಸರಕಾರಿ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣದ ಹಾದಿಗೆ ಒಯ್ಯುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್ವಾದಿ-ಲೆನಿನ್ವಾದಿ) ಲಿಬರೇಶನ್ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಸಿಪಿಐಎಂಎಲ್ ಲಿಬರೇಶನ್...
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಲೋಕಾಪುರದಿಂದ ಮಂಗಳೂರಿಗೆ ಸರಕು...