ಉಡುಪಿ | ಮತಪಟ್ಟಿ ಪರಿಷ್ಕರಣೆ ಗೊಂದಲ : ಸ್ಪಷ್ಟತೆ ಇಲ್ಲದೆ ಜನರಲ್ಲಿ ಆತಂಕ ‘ನಮ್ಮ ಮತ ನಮ್ಮ ಹಕ್ಕು’ ಒಕ್ಕೂಟದಿಂದ ಪ್ರತಿಭಟನೆ

ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಹಾಗೂ ಪ್ರಸ್ತುತ ನಡೆಯುತ್ತಿರುವ ಮತದಾರರ ಮ್ಯಾಪಿಂಗ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಸ್ಪಷ್ಟತೆ ತರಬೇಕೆಂದು ಆಗ್ರಹಿಸಿ, ‘ನಮ್ಮ ಮತ ನಮ್ಮ ಹಕ್ಕು’ ಎಂಬ...

ಉಡುಪಿ | ಕನಿಷ್ಠ ವೇತನಕ್ಕೆ ಇನ್ನೂ ನಿರ್ಲಕ್ಷ್ಯ : ಬೀದಿಗಿಳಿದ ಕಾರ್ಮಿಕ ಸಂಘಟನೆಗಳು

ಕನಿಷ್ಠ ವೇತನದ ವೈಜ್ಞಾನಿಕ ಪುನರ್ ವಿಮರ್ಶೆ ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ಕರಾವಳಿ ಭಾಗದಲ್ಲಿ ಸಹಿ ಸಂಗ್ರಹ ಚಳುವಳಿ ಮಂಗಳವಾರದಿಂದ ಆರಂಭಗೊಂಡಿದೆ. ಏಪ್ರಿಲ್‌ 14ರಿಂದ 30ರವರೆಗೆ ನಡೆಯಲಿರುವ ಈ ಅಭಿಯಾನಕ್ಕೆ...

ಉಡುಪಿ | ಆಲಂಗಾರು–ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಮಣ್ಣು ಸುರಿದು ಗ್ರಾಮಸ್ಥರ ಪ್ರತಿಭಟನೆ

ಪದೇಪದೇ ಅಪಘಾತಗಳು ನಡೆಯುತ್ತಿರುವ ಆಲಂಗಾರು–ಕಾರ್ಕಳ ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯರು ಸೋಮವಾರ ಟಿಪ್ಪರ್ ಲಾರಿಯಲ್ಲಿ ಮಣ್ಣು ಸುರಿದು ರಸ್ತೆ ಮುಚ್ಚಿ ಪ್ರತಿಭಟನೆ ನಡೆಸಿದರು. ಈ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದರೂ ಭದ್ರತಾ ಕ್ರಮಗಳ...

ಉಡುಪಿ | ನಿಟ್ಟೆಯಲ್ಲಿ ಬಾವಿಗೆ ಬಿದ್ದ ಚಿರತೆ ರಕ್ಷಣೆ

ನಿಟ್ಟೆ ಗ್ರಾಮದ ಬೋರ್ಕಲ್ಲುಗುಡ್ಡೆ ಪ್ರದೇಶದಲ್ಲಿ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಮಂಗಳವಾರ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಬೇಟೆ ಅರಸಿ ಬಂದಿದ್ದ ಚಿರತೆ, ಕರಿಯ ಪೂಜಾರಿ ಎಂಬವರ ಮನೆಯ ಗದ್ದೆ ಸಮೀಪ ಇರುವ ಆವರಣವಿಲ್ಲದ...

ಮಂಗಳೂರು | ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ., ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು...

ಜನಪ್ರಿಯ

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...

ಬೆಳಗಾವಿ | ಸಾಲಾಪೂರದಲ್ಲಿ ಜಾನಪದ ಕಲೆಯ ಸೊಗಡು: ಗ್ರಾಮೀಣ ಬದುಕು, ಮಹಿಳಾ ಶಕ್ತಿಗೆ ವಿಠ್ಠಲ ಕಟಗಿ ಮೆಚ್ಚುಗೆ

ಭಾರತದ ಶಕ್ತಿ ಗ್ರಾಮ ಮತ್ತು ಮಹಿಳೆಯರಲ್ಲಿದೆ. ಗ್ರಾಮೀಣ ಬದುಕಿನ ಸೊಗಡು ಹಾಗೂ...

ಚಿಂತಾಮಣಿ | ಮೇಲಾಧಿಕಾರಿಗಳಿಂದ ಕಿರುಕುಳ,ಲಂಚದ ಆರೋಪ:ಸಾರಿಗೆ ನೌಕರ ಎಸ್.ರಾಜು ಬೆಂಗಳೂರಿನ ಕೆ ಎಸ್ ಆರ್ ಟಿ ಸಿ ಘಟಕದ ಮುಂದೆ ಅನಿರ್ದಿಷ್ಟಾವಧಿ ಪ್ರತಿಭಟನೆ.

ಚಿಂತಾಮಣಿ ಕೆಎಸ್‌ಆರ್‌ಟಿಸಿ ಸಾರಿಗೆ ಡಿಪೋದಲ್ಲಿ ಮೇಲಾಧಿಕಾರಿಗಳಿಂದ ಕಾರ್ಮಿಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು...

Tag: ಉಡುಪಿ