ಉಡುಪಿ‌ | ರಸ್ತೆಯಲ್ಲಿ ಮೃತ್ಯುಕೂಪ…! ಪಾದಚಾರಿಗಳು, ವಾಹನ ಸವಾರರಿಗೆ ಜೀವಾಪಾಯ

ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸನಿಹ, ಅಭ್ಯುದಯ ಕೋ-ಆಪರೇಟಿವ್ ಬ್ಯಾಂಕ್ ಎದುರಿನ ರಸ್ತೆಯ ಅಂಚಿನಲ್ಲಿ ಅಪಾಯಕಾರಿ ಸ್ಥಿತಿ ನಿರ್ಮಾಣವಾಗಿದೆ. ಪಾದಚಾರಿ ಮಾರ್ಗಕ್ಕೆ ಅಳವಡಿಸಿದ್ದ ಚಪ್ಪಡಿ ಕಲ್ಲುಗಳು ಕುಸಿದು ಕಾಲುವೆಗೆ ಬಿದ್ದ...

ಉಡುಪಿ | ಬೇಸಿಗೆ ತಾಪ ಹೆಚ್ಚಳ: ಆರೋಗ್ಯ ರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ

ಪ್ರಸ್ತುತ ಬೇಸಿಗೆಯ ತೀವ್ರತೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ, ಶಾಖದ ಹೊಡೆತದಿಂದ ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಎಚ್ಚರಿಕೆ ನೀಡಿದರು. ನಗರದ ಮಣಿಪಾಲ ರಜತಾದ್ರಿಯ...

ಉಡುಪಿ | ತೀವ್ರ ಕಳಪೆ ಮಟ್ಟಕ್ಕಿಳಿದ ವಾಯು ಗುಣಮಟ್ಟ; ಮಾಸ್ಕ್ ಧರಿಸುವ ದಿನಗಳು ದೂರವಿಲ್ಲ!

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ವಾಯು ಗುಣಮಟ್ಟ ಇದೀಗ ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಆತಂಕಕಾರಿ ಸ್ಥಿತಿಗೆ ತಲುಪಿದೆ. ಬೆಂಗಳೂರು ಮಾತ್ರವಲ್ಲದೆ ಉಡುಪಿ, ಮಂಗಳೂರು, ಕಲಬುರ್ಗಿ ಸೇರಿದಂತೆ ಅನೇಕ...

ಎಲ್‌ಐಸಿ ಮೈಕ್ರೋ ಇನ್ಸೂರೆನ್ಸ್ ವಂಚನೆ ಪ್ರಕರಣ : 57 ಸಾವಿರಕ್ಕೂ ಹೆಚ್ಚು ಪಾಲಿಸಿದಾರರಿಗೆ ಪರಿಹಾರ

ಭಾರತೀಯ ಜೀವವಿಮಾ ನಿಗಮ (ಎಲ್‌ಐಸಿ) ವತಿಯಿಂದ ಜಾರಿಗೊಂಡಿದ್ದ ಮೈಕ್ರೋ ಇನ್ಸೂರೆನ್ಸ್ ಯೋಜನೆಯಲ್ಲಿ ನಡೆದ ಭಾರಿ ವಂಚನೆ ಪ್ರಕರಣದಲ್ಲಿ, ಚಿಕ್ಕಮಗಳೂರು ಜಿಲ್ಲೆಯ 57 ಸಾವಿರಕ್ಕೂ ಅಧಿಕ ಪಾಲಿಸಿದಾರರು ಕೊನೆಗೂ ನ್ಯಾಯಾಲಯದ ಆದೇಶದಂತೆ ಪರಿಹಾರ ಪಡೆದಿದ್ದಾರೆ...

ಉಡುಪಿ | ಜಿಲ್ಲೆಯಾದ್ಯಂತ ವೈಭವದ ಈಸ್ಟರ್ ಜಾಗರಣೆ

ಯೇಸು ಕ್ರಿಸ್ತರು ಶಿಲುಬೆಗೇರಿ ಪುನರುತ್ಥಾನರಾದ ಈಸ್ಟರ್ ಜಾಗರಣೆ ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಜರಗಿತು. ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ವಂ|ಡಾ| ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಸಂಭ್ರಮದಿಂದ...

ಜನಪ್ರಿಯ

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...

Tag: ಉಡುಪಿ