ರಾಜ್ಯ ಕರುಡು ನಿಯಮಗಳು 2026 ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಉಡುಪಿಯಲ್ಲಿ ಪ್ರತಿಭಟನೆ

ರಾಜ್ಯ ಕರುಡು ನಿಯಮಗಳು–2026 ಕುರಿತು ಕಾರ್ಮಿಕ ಸಂಘಗಳ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಸಲ್ಲಿಸಲು ಸಿಐಟಿಯು ನೇತೃತ್ವದಲ್ಲಿ ರಾಜ್ಯಾದ್ಯಂತ ಕರೆ ನೀಡಲಾಗಿದ್ದ ಹಿನ್ನೆಲೆ, ಉಡುಪಿಯಲ್ಲಿಯೂ ವಿವಿಧ ಕಾರ್ಮಿಕ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿದವು. ಉಡುಪಿ ಜಿಲ್ಲಾ...

ಉಡುಪಿ | ಸಮುದಾಯದ ಹಿತಕ್ಕಾಗಿ ನಿರ್ಮಿತ ಭವನ ಅಕ್ರಮ ಚಟುವಟಿಕೆಗಳಿಗೆ ಬಳಕೆ ಆರೋಪ !

ಒಂದೆಡೆ ಉಡುಪಿ ಜಿಲ್ಲಾಡಳಿತ ಹಾಗೂ ಉಡುಪಿ ಪೊಲೀಸ್ ಇಲಾಖೆ ಮಾದಕ ವಸ್ತು ಸೇವನೆ ನಿರ್ಮೂಲನೆಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಭರದಿಂದ ನಡೆಸುತ್ತಿದ್ದರೆ, ಇತ್ತ ಬೈಂದೂರು ತಾಲ್ಲೂಕಿನ ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುದೂರು ಗ್ರಾಮದ...

ಉಡುಪಿ | ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಇಂದ್ರಾಣಿ ನದಿಯಲ್ಲಿ ಪತ್ತೆ !

ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವವು ಕೊಳೆತ ಸ್ಥಿತಿಯಲ್ಲಿ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಮೀಪದ ಇಂದ್ರಾಣಿ ನದಿಯಲ್ಲಿ ಪತ್ತೆಯಾದ ಘಟನೆ ಸೋಮವಾರ ನಡೆದಿದೆ. ಮೃತರನ್ನು ಸುಬ್ರಹ್ಮಣ್ಯನಗರ ಅಂಬಾಗಿಲಿನ ನಿವಾಸಿ ಸುರೇಶ್ ಪೂಜಾರಿ (54)...

ಮಂಗಳೂರು | ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಇಲಾಖಾ ಸಿಬ್ಬಂದಿ !

ಸರ್ಕಾರಿ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ಲೋಕೋಪಯೋಗಿ ಇಲಾಖೆಯ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಸೋಮವಾರ ನಡೆದಿದೆ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ವಿದ್ಯುತ್ ಉಪವಿಭಾಗ,...

ಉಡುಪಿ | ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಕ್ಕಟ್ಟು : ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ, ಉಡುಪಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ. ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ...

ಜನಪ್ರಿಯ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ ದಿಯಾ’ ಅರ್ಪಣೆ!

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು...

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ಬೀದರ್‌ | DHO, THO ಅಮಾನತು ಆದೇಶ ಹಿಂಪಡೆಯಲು ಸರ್ಕಾರಿ ನೌಕರರ ಸಂಘ ಆಗ್ರಹ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಡಾ.ಧ್ಯಾನೇಶ್ವರ ನಿರಗುಡೆ ಹಾಗೂ...

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

Tag: ಉಡುಪಿ