ಉಡುಪಿ | ನೂತನ ಜಿಲ್ಲಾಸ್ಪತ್ರೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಿ ರಾಜ್ಯ ಸರ್ಕಾರಕ್ಕೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ ನೂತನ ಜಿಲ್ಲಾಸ್ಪತ್ರೆ ಕಾಮಗಾರಿಗೆ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಿ ಜನವರಿ 15 ರೊಳಗೆ ಜಿಲ್ಲೆಯ ಜನತೆಯ ಆರೋಗ್ಯ ಸೇವೆಗೆ ಲೋಕಾರ್ಪಣೆ ಮಾಡುವಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರಾಜ್ಯ...

ಉಡುಪಿ | ನೆರೆಹೊರೆಯ ಬಾಂಧವ್ಯ ಬಲಪಡಿಸಲು “ಆದರ್ಶ ನೆರೆಹೊರೆ, ಆದರ್ಶ ಸಮಾಜ” ಅಭಿಯಾನ

ನೆರೆಹೊರೆಯವರೊಂದಿಗೆ ಸದ್ವರ್ತನೆ ಮತ್ತು ಸದ್ಭಾವನೆಯ ಮನೋಭಾವವನ್ನು ಪುನರುಜ್ಜೀವಗೊಳಿಸಿ, ಪರಸ್ಪರ ಸಂಬಂಧಗಳನ್ನು ಮತ್ತಷ್ಟು ಸುಧೃಡಗೊಳಿಸುವ ಸಲುವಾಗಿ ಜಮಾಅತ್ ಇಸ್ಲಾಮೀ ಹಿಂದ್ ವತಿಯಿಂದ ದೇಶಾದ್ಯಂತ "ನೆರೆಹೊರೆಯವರ ಹಕ್ಕುಗಳು" ಎಂಬ ಶೀರ್ಷಿಕೆಯಡಿಯಲ್ಲಿ ಹತ್ತು ದಿನಗಳ ಅಭಿಯಾನವನ್ನು ಹಮ್ಮಿಕೊಂಡಿದೆ....

ಉಡುಪಿ | ನ.23 (ನಾಳೆ) ರಂಗ ಪ್ರಯೋಗಗಳ ಸಮಕಾಲೀನತೆಯ ಸವಾಲುಗಳು‌ – ವಿಚಾರ ಸಂಕಿರಣ

ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಮತ್ತು ರಥಬೀದಿ ಗೆಳೆಯರು (ರಿ.) ಉಡುಪಿ ಆಯೋಜನೆಯಲ್ಲಿ "ರಂಗಪ್ರಯೋಗಗಳ ಸಮಕಾಲೀನತೆಯ ಸವಾಲುಗಳು" ಒಂದು ದಿನದ ವಿಚಾರ ಸಂಕಿರಣ 23 ನವೆಂಬರ್ ರವಿವಾರ 2025, ಬೆಳಿಗ್ಗೆ 9.00 ರಿಂದ...

ಉಡುಪಿ | ಜಿಲ್ಲಾ ಪೊಲೀಸ್‌ ವಾರ್ಷಿಕ ಕ್ರೀಡಾಕೂಟ 2025 : ಡಿಆರ್‌ಗೆ ತಂಡಕ್ಕೆ ಸಮಗ್ರ ತಂಡ ಪ್ರಶಸ್ತಿ

ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2025 ಇದರ ಸಮಾರೋಪ ಸಮಾರಂಭ ಇಂದು ಸಂಜೆ ಉಡುಪಿಯ ಮಹಾತ್ಮ ಗಾಂಧಿ ಕ್ರೀಡಾಂಗಣ, ಅಜ್ಜರಕಾಡು, ಉಡುಪಿ ಇಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಅಮಿತ್ ಸಿಂಗ್...

ಉಡುಪಿ | ಪ್ರಧಾನಿ ಮೋದಿ ಸಂಚರಿಸಲಿರುವ ರಸ್ತೆಗೆ ದೊರಕಿದ ದುರಸ್ತಿ ಭಾಗ್ಯ ಇತರೆ ರಸ್ತೆಗಳಿಗೂ ದೊರಕಲಿ : ಎಸ್ ಡಿಪಿಐ

ನವಂಬರ್ 28ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಹಿನ್ನೆಲೆಯಲ್ಲಿ ಸಿದ್ಧತೆಗಳು ಭರದಿಂದ ನಡೆಯುತ್ತಿದೆ. ಇದರ ಭಾಗವಾಗಿ ತೀರ್ಥಹಳ್ಳಿ - ಮಲ್ಪೆ ರಾಷ್ಟ್ರೀಯ ಹೆದ್ದಾರಿ 169 ಎ ಕರಾವಳಿ ಬೈಪಾಸ್ ನಿಂದ ಹಿಡಿದು...

ಜನಪ್ರಿಯ

ಶಿಡ್ಲಘಟ್ಟ: ಅಧಿಕಾರಿಗಳ ಕರ್ತವ್ಯ ಲೋಪ ಸಾಬೀತಾದರೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಎಚ್ಚರಿಕೆ

ತಾಲ್ಲೂಕಿನ ಕಸಬಾ ಹೋಬಳಿಯ ವೈ. ಹುಣಸೇನಹಳ್ಳಿ ಗ್ರಾಮದ ಎಸ್‌ಆರ್‌ಇಟಿ ಪ್ರೌಢಶಾಲೆ ಆವರಣದಲ್ಲಿ...

ಬೀದರ್‌ | ಸಿಡಿಲು ಬಡಿದು ರೈತ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ ಘಟನೆ...

ಸಮುದ್ರತೀರ, ಪಾರ್ಟಿ ಆಚೆಗಿನ ನೈಜ ಗೋವಾವನ್ನು ದೇಶದ ಮುಂದೆ ತರುತ್ತೇವೆ: ನಿರ್ದೇಶಕ ಆದಿತ್ಯ ಜಾಂಭಳೆ

ಗೋವಾ ಎಂದರೆ ತಕ್ಷಣವೇ ಕಣ್ಣಮುಂದೆ ಬರುವ ಸಮುದ್ರತೀರಗಳು, ಪ್ರವಾಸೋದ್ಯಮ ಹಾಗೂ ಪಾರ್ಟಿಗಳ...

ಚಿತ್ರರಂಗದ ತೀರ್ಪುಗಾರರ ಮಂಡಳಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಿಸಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಚಿತ್ರರಂಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು ಎಂದು ರಾಷ್ಟ್ರಪತಿ...

Tag: ಉಡುಪಿ