ಉಡುಪಿ | ಮೀನು ಮಾರಾಟ ಫೆಡರೇಷನ್‌ಗೆ ನೀಡಿದ 9 ಎಕರೆ ಜಾಗವನ್ನು ಕೂಡಲೇ ರದ್ದುಪಡಿಸಿ : ಧನಂಜಯ ಕಾಂಚನ್

ಮೀನು ಮಾರಾಟ ಫೆಡರೇಶನ್‌ಗೆ ಗುತ್ತಿಗೆ ಆಧಾರದಲ್ಲಿ ನೀಡಿರುವ ಬಂದರು ಇಲಾಖೆಯ ಮಲ್ಪೆಯ 9 ಎಕರೆ ಜಾಗವನ್ನು ಕೂಡಲೇ ವಾಪಸು ಪಡೆಯಬೇಕೆಂದು ಮಲ್ಪೆ ಹನುಮಾನ್ ನಗರದ ಶ್ರೀ ಹನುಮಾನ್ ವಿಠೋಬಾ ಭಜನಾ ಮಂದಿರದ ಸದಸ್ಯರು...

ಉಡುಪಿ | ವಿಕಲಚೇತನರ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ : ಅಪರ ಜಿಲ್ಲಾಧಿಕಾರಿ

ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ, ವ್ಯವಸ್ಥಿತಿ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಅಪರಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ...

ಉಡುಪಿ | ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣ ಕಲ್ಪಿಸಿ : ಜಿಲ್ಲಾಧಿಕಾರಿ

ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಸರಕಾರ ಜಾರಿಗೆ ತಂದಿರುವ ಕಾಯ್ದೆ ಹಾಗೂ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕ ವಾತಾವರಣವನ್ನು ಕಲ್ಪಿಸಬೇಕೆಂದುಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಇಂದು...

ಉಡುಪಿ | ಮಲ್ಪೆ ಸರ್ಕಾರಿ ಜಾಗ ಗುತ್ತಿಗೆ ರದ್ದುಪಡಿಸುವಂತೆ ಬ್ಲಾಕ್ ಕಾಂಗ್ರೆಸ್ ಒತ್ತಾಯ

ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ ಅಧ್ಯಕ್ಷರಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ಗೆ ಕರ್ನಾಟಕ ಜಲ ಸಾರಿಗೆ ಮಂಡಳಿಯು ಮಲ್ಪೆಯ ಹನುಮಾನ್‌ ನಗರದ ಸೀ ವಾಕ್, ಹನುಮಾನ್...

ಉಡುಪಿ | ನ.19 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

ಪ್ರಧಾನಿ ನರೇಂದ್ರ ಮೋದಿ ಅವರ ನ.28ರ ಉಡುಪಿ ಶ್ರೀ ಕೃಷ್ಣ ಮಠ ಬೇಟಿ'ಮತ್ತು ರೋಡ್ ಶೋ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಪದ ಪ್ರದಾನ ಸಮಾರಂಭವು ನ.19...

ಜನಪ್ರಿಯ

ರಾಯಚೂರು | ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ

ಆಯುಷ್ ವೈದ್ಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು, ರೋಗಿಗಳಲ್ಲದವರ ದೂರಿನ ಆಧಾರದ ಮೇಲೆ...

ಉಡುಪಿ | ಯುಪಿಐ ವಹಿವಾಟಿಗೆ ತೆರಿಗೆ: ಬಿಜೆಪಿ–ಮೋದಿ ಆಡಳಿತದ ಡೋಂಗಿ ಬಣ್ಣ ಬಯಲು : ಸುರೇಶ್ ಶೆಟ್ಟಿ ಬನ್ನಂಜೆ

ಕಳೆದ ಹನ್ನೆರಡು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ನೇತೃತ್ವದ ನರೇಂದ್ರ ಮೋದಿ...

ಹಾವೇರಿ | ಸಹಕಾರಿ ಆಂದೋಲನದಲ್ಲಿ ವಿಶ್ವಾಸವೇ ಮುಖ್ಯ: ಗಾಜೀಗೌಡ್ರ

"ಸಹಕಾರಿ ಆಂದೋಲನವನ್ನು ಕಟ್ಟಿವಾಗ ಆರ್ಥಿಕ ಬದ್ಧತೆಯ ಜೊತೆಗೆ ವಿಶ್ವಾಸಾರ್ಹತೆಯು ಮುಖ್ಯ. ಅಂತಹ...

ಧಾರವಾಡ | ಮೆಕ್ಕೆಜೋಳ ಮೇವು ರಕ್ಷಣೆಗೆ ಸಲಹೆ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಉತ್ತಮ ಮಳೆಯಾಗದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನೀರು...

Tag: ಉಡುಪಿ