ಉಡುಪಿ | ಹಿರಿಯ ನಾಗರಿಕರರು ಮುಕ್ತವಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಕ್ರೀಡಾಕೂಟಗಳಲ್ಲಿ ಹಿರಿಯ ನಾಗರಿಕರು ಸಕ್ರೀಯವಾಗಿ ಭಾಗವಹಿಸುವುದರಿಂದ ನೆರೆಹೊರೆಯವರೊಂದಿಗೆ ಉತ್ತಮ ಭಾಂದವ್ಯ ಹೊಂದುವುದರೊAದಿಗೆ ಜೀವನೋತ್ಸಾಹ ಹೆಚ್ಚುವಂತೆ ಮಾಡುತ್ತದೆ. ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ ಯಾವುದೇ ಅಂಜಿಕೆಯಿಲ್ಲದೇ ಹಿರಿಯ ನಾಗರಿಕರು ಮುಕ್ತವಾಗಿ...

ಉಡುಪಿ | ಶಾಂತಿಯ ಬಹಳ ದೊಡ್ಡ ಸಂದೇಶ ನೀಡಿದವರು ಪೈಗಂಬರರು – ಡಾ.ಜಯಪ್ರಕಾಶ್ ಶೆಟ್ಟಿ

ಇಂದಿನ ವ್ಯವಸ್ಥೆ ಕೆಲವು ವಿಚಾರಗಳನ್ನು ರಾಕ್ಷಸೀಕರಣ, ದುರುಳೀಕರಣ ಮಾಡುವ ಕೆಲಸ ಮಾಡುತ್ತಿದೆ. ಇದಕ್ಕೆ ಪ್ರತಿಯಾಗಿ ಶಾಂತಿಯೇ ಸರಿಯಾದ ಉತ್ತರ ಆಗಬೇಕು. ಈ ಶಾಂತಿಯ ಬಹಳ ದೊಡ್ಡ ಸಂದೇಶ ನೀಡಿದವರು ಪೈಗಂಬರರು. ಮನುಷ್ಯರಾಗಿ ಬದುಕಿ...

ಉಡುಪಿ | ಮದುವೆಗೆ ನಿರಾಕರಣೆ: ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಸಾವು

ಮದುವೆಗೆ ನಿರಾಕರಿಸಿದಕ್ಕೆ ಯುವತಿಗೆ ಯುವಕ ಚೂರಿ ಇರಿದ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು ಚೂರಿ ಇರಿತಕ್ಕೆ ಒಳಗಾದ ಯುವತಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ರಕ್ಷಿತಾ (24)...

ಉಡುಪಿ | ಸಾಹಿತಿ ಬಾನು ಮುಷ್ತಾಕ್ ಅವರಿಂದ ನಾಡ ಹಬ್ಬ ದಸರಾ ಉದ್ಘಾಟನೆ ; ದಸಂಸ ಸ್ವಾಗತ

ಕರ್ನಾಟಕದ ನಾಡ ಹಬ್ಬ ದಸರಾ ವನ್ನು ಪ್ರತಿಷ್ಟಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಲೇಖಕಿ ಬಾನು ಮುಸ್ತಾಕ್ ಉದ್ಘಾಟಿಸುತ್ತಿರುವುದನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಸ್ವಾಗತಿಸುತ್ತದೆ ಎಂದು...

ಉಡುಪಿ | ಗ್ರಾಮ ಪಂಚಾಯತಿ ಆಡಳಿತದಲ್ಲಿ ಸುಧಾರಣೆ ಕಂಡರಷ್ಟೇ ದೇಶದ ಅಭಿವೃದ್ಧಿ ಸಾಧ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನ ಸಾಮಾನ್ಯರಿಗೆ ಉತ್ತಮ ಸೇವೆಗಳು ಲಭಿಸಿದರಷ್ಟೇ, ವಿಧಾನ ಸೌಧದ ಮಟ್ಟದಲ್ಲೂ ತ್ವರಿತಗತಿಯಲ್ಲಿ ಕೆಲಸಗಳಾಗುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ...

ಜನಪ್ರಿಯ

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಸಂಪೂರ್ಣ ಬಂದ್ 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಸ್ತೂರಿರಂಗನ್ ವರದಿ ಖಂಡಿಸಿ ಶೃಂಗೇರಿ ಬಂದ್...

ಚಿಕ್ಕಮಗಳೂರು | ಇಒ ಅಧಿಕಾರಿಗೆ ಹಲ್ಲೆ ಆರೋಪ; ಪ್ರತಿ ದೂರು ದಾಖಲು 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಇಒ ಹಾಗೂ ಬ್ಲಾಕ್ ಕಾಂಗ್ರೆಸ್...

ಹಾಸನ | ವಾಟೆಹೊಳೆ ಜಲಾಶಯ: ನಾಲೆಗೆ ನೀರು ಬಿಡುಗಡೆ; ರೈತರಿಗೆ ಸಂತಸ 

ಹಾಸನ ಜಿಲ್ಲೆ ಆಲೂರು ತಾಲೂಕಿನ ವಾಟೆಹೊಳೆ ಜಲಾಶಯದಿಂದ ಶನಿವಾರ ರಾತ್ರಿ ನಾಲೆಗೆ...

ಚಿಕ್ಕಮಗಳೂರು | ರೇಬೀಸ್ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ ಡಾ.ಗುರುಶಾಂತಪ್ಪ 

ರೇಬೀಸ್ ಖಾಯಿಲೆ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಕಾಣಸಿಗುವಂತಹದ್ದು. ಜಗತ್ತಿನಲ್ಲಿ ಸುಮಾರು 60,000...

Tag: ಉಡುಪಿ