ಉಡುಪಿ | ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಚಾಯತ್ ಎದುರು ಪ್ರತಿಭಟನೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಾರoಬಳ್ಳಿ, ಹಂದಾಡಿ, ಚಾಂತಾರು, ಹಾರಾಡಿ ಗ್ರಾಮ ಪಂಚಾಯತ್ ಎದುರುಎದುರು ಇಂದು ಪ್ರತಿಭಟನಾ ಸಭೆ ನಡೆಯಿತು. "ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಸತ್ಯ ದರ್ಶನ ಪ್ರತಿಭಟನಾ...

ಉಡುಪಿ | ದಲಿತರ ಬೇಡಿಕೆ ಈಡೇರಿಸುವಲ್ಲಿ ಸರಕಾರಗಳ ನಿರಾಸಕ್ತಿ, ಸಂಜೀವ ಬಳ್ಕೂರು ಆಕ್ರೋಶ

ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸರಕಾರ ವಿತರಿಸಲೇಬೇಕಾದ ಅವರ ಹಕ್ಕಿನ ಭೂಮಿಯನ್ನು ವಿತರಿಸದೆ ಅನ್ಯಾಯವೆಸಗುತ್ತಿದೆ. ದಲಿತರ ಬೇಡಿಕೆ ಕೇವಲ ಬೇಡಿಕೆಯಾಗಿಯೇ ಉಳಿದಿದೆ. ಈ ನಿಟ್ಟಿನಲ್ಲಿ ದಲಿತರು ಒಗ್ಗಟ್ಟಿನಿಂದ ಸಂಘಟಿತರಾಗಿ ಹೋರಾಟ ನಡೆಸಬೇಕು...

ಉಡುಪಿ | ಗೃಹ ಅರೋಗ್ಯ ಯೋಜನೆಯ ಮೂಲಕ ಜನಸಾಮಾನ್ಯರ ಮನೆ ಬಾಗಿಲಿಗೆ ಅರೋಗ್ಯ ಸೇವೆ – ದಿನಕರ ಹೇರೂರು

ರಾಜ್ಯ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಗೃಹ ಅರೋಗ್ಯ ಯೋಜನೆಯ ಮೂಲಕ ಜನಸಾಮಾನ್ಯರ ಮನೆ ಬಾಗಿಲಿಗೆ ಅರೋಗ್ಯ ಸೇವೆಯನ್ನು ತಲುಪಿಸಿ, ಅಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಮರಣ ಪ್ರಮಾಣವನ್ನುಕಡಿಮೆ ಮಾಡುವ ಗುರಿ ಹೊಂದಲಾಗಿದೆ ಎಂದು ನಗರಾಭಿವೃಧ್ದಿ...

ಉಡುಪಿ | ಕರಾವಳಿಯಲ್ಲಿ ಜುಲೈ 27 ರ ವರೆಗೆ ಭಾರೀ ಗಾಳಿ-ಮಳೆ ಸಾಧ್ಯತೆ- ಹವಮಾನ ಇಲಾಖೆ ಎಚ್ಚರಿಕೆ

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಇಂದಿನಿಂದ (ಜು.21) ಜುಲೈ 27 ರ ವರೆಗೆ ಜಿಲ್ಲೆಯಲ್ಲಿ ಹೆಚ್ಚಿನಗಾಳಿ (ಸುಮಾರು...

ಉಡುಪಿ | ಕಟಪಾಡಿಯಲ್ಲಿ ಎಸ್ ಡಿ ಪಿ ಐ ವತಿಯಿಂದ ಆಂಬ್ಯುಲೆನ್ಸ್ ಲೋಕಾರ್ಪಣೆ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಟಪಾಡಿ ಗ್ರಾಮ ಸಮಿತಿ ವತಿಯಿಂದ ಸಾರ್ವಜನಿಕ ಸೇವೆಗಾಗಿ ದಾನಿಗಳ ಸಹಾಯದಿಂದ ಆಂಬ್ಯುಲೆನ್ಸ್ ಖರೀದಿಸಿ ಇಂದು ಎಸ್ ಡಿ ಪಿ ಐ ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ...

ಜನಪ್ರಿಯ

ಉಡುಪಿ | ಅನುಚಿತ ವರ್ತನೆಗೆ ಸಂತ್ರಸ್ತರನ್ನು ಹೊಣೆ ಮಾಡಲಾಗದು : ಡಾ. ದಿವ್ಯಾ ರಾಣಿ

ಉಡುಪು, ಸ್ನೇಹ ಅಥವಾ ಸಾಮಾಜಿಕ ಜಾಲತಾಣಗಳ ಬಳಕೆಯಂತಹ ವೈಯಕ್ತಿಕ ಆಯ್ಕೆಗಳು ಯಾವುದೇ...

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

Tag: ಉಡುಪಿ