ಉಡುಪಿ | ಸೌಮ್ಯ ರೆಡ್ಡಿ ಬಿಟ್ಟಿ ಉಪದೇಶ ಉಡುಪಿ ಜನತೆಗೆ ಅನಗತ್ಯ – ಸಂಧ್ಯಾ ರಮೇಶ್

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯನಗರ ಕ್ಷೇತ್ರದಲ್ಲಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಹೀನಾಯ ಸೋಲು ಕಂಡು ಜನತೆಯಿಂದ ತಿರಸ್ಕೃತರಾದ ಸೌಮ್ಯ ರೆಡ್ಡಿ ಅವರಿಂದ ಉಡುಪಿಯ ಜನತೆಗೆ...

ಉಡುಪಿ | ಸಂಘ ಪರಿವಾರದ ಒತ್ತಡಕ್ಕೆ ಮಣಿದು ರಿಯಾಜ್ ಕಡಂಬು ವಿರುದ್ಧ ಪ್ರಕರಣ ದಾಖಲು – ಆಸಿಫ್ ಕೋಟೇಶ್ವರ

ಮೊನ್ನೆ ಉಡುಪಿ ಜಿಲ್ಲೆಯ ಕುಂಜಾಲುವಿನಲ್ಲಿ ದನದ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನೈಜ ಆರೋಪಿಗಳನ್ನು ಬಂಧಿಸಿದ ಹೊರತಾಗಿಯೂ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮುಸ್ಲಿಮರ...

ಉಡುಪಿ | ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಪ್ರಕರಣ ದಾಖಲು

ಉಡುಪಿ: ಕುಂಜಾಲು ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ರಿಯಾಝ್...

ಉಡುಪಿ | ಬ್ರಹ್ಮಾವರದಲ್ಲಿ ದನದ ರುಂಡ ಪತ್ತೆ ಪ್ರಕರಣ ಪೂರ್ವಯೋಜಿತವೇ ಎಂದು ತನಿಖೆಯಾಗಲಿ : SDPI

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಬ್ರಹ್ಮಾವರದ ಕುಂಜಾಲುವಿನಲ್ಲಿ ನಡೆದ ದನದ ರುಂಡ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉಡುಪಿಯ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಜಾಮಿಯ ಮಸೀದಿಗೆ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಸೌಹಾರ್ದ ಭೇಟಿ

ಉಡುಪಿ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಶನಿವಾರ ಉಡುಪಿ ಜಾಮಿಯ ಮಸೀದಿಗೆ ಸೌಹಾರ್ದ ಭೇಟಿ ನೀಡಿ, ಉಡುಪಿ ಜಿಲ್ಲಾ ಮುಸ್ಲಿ ಒಕ್ಕೂಟದ ಮತ್ತು ಜಾಮಿಯಾ ಮಸೀದಿಯ ಪದಾಧಿಕಾರಿಗಳು ಮತ್ತು...

ಜನಪ್ರಿಯ

ಭವಿಷ್ಯದ ಸಮಾಜವನ್ನು ರೂಪಿಸುವ ವಿದ್ಯಾರ್ಥಿ ಸಂಘಗಳ ಅಗತ್ಯವಿದೆ : ಶ್ರೀವರ್ಮ ಅಜ್ರಿ ಎಂ

ಶೈಕ್ಷಣಿಕ ಉನ್ನತಿಯೊಂದಿಗೆ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನೂ ಬೆಳೆಸುವ ಕಾಲೇಜು ವಿದ್ಯಾರ್ಥಿ ಸಂಘಗಳು...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

7ನೇ ತರಗತಿ ಮಕ್ಕಳಿಗೆ ಕನ್ನಡ ವರ್ಣಮಾಲೆಯೇ ಬರಲ್ಲ! – 180 ಶಿಕ್ಷಕರಿಗೆ BEO ನೋಟಿಸ್ ಜಾರಿ ಮಾಡಿದ ಪ್ರದೀಪ್ ಈಶ್ವರ್

ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಕನಿಷ್ಠ ಕನ್ನಡ ವರ್ಣಮಾಲೆ ('ಅ,...

ತುಳುವಿಗೆ ಆಡಳಿತ ಭಾಷೆಯ ಮಾನ್ಯತೆ: ಕರಾವಳಿಯ ದಶಕಗಳ ಕನಸಿಗೆ ಹೊಸ ಅಧ್ಯಾಯ

ಕರಾವಳಿಯ ಜನರ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ...

Tag: ಉಡುಪಿ