ಶ್ರೀರಂಗಪಟ್ಟಣದ ಕಾಂಗ್ರೆಸ್ ಶಾಸಕ ಬಂಡೀಸಿದ್ದೇಗೌಡನ ಮುಸ್ಲಿಂ ವಿರೋಧಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ...
ಉಡುಪಿಯ ಶಾಲೆ, ಆಸ್ಪತ್ರೆ ಮತ್ತಿತರ ಕಡೆಗಳಿಗೆ ಬಾಂಬ್ ಬೆದರಿಕೆಯ ಇಮೇಲ್ಗಳನ್ನು ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಮದಾಬಾದ್ ಪೊಲೀಸರು ಚೈನ್ನೈ ಮೂಲದ ಎಂಜಿನಿಯರ್ ಯುವತಿಯನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಉಡುಪಿಯ ಶಾಲೆಗೆ ಬಂದಿದ್ದ ಬಾಂಬ್ ಬೆದರಿಕೆ...
ಉಡುಪಿ ನಗರಸಭೆಯ ನೂತನ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ (ಕೆಎಂಎಎಸ್) ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಅವರು ಈ ಹಿಂದೆ ಹಾರೂಗೇರಿ ಪುರಸಭೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಇಂಡಿ ಪುರಸಭೆಯಲ್ಲಿ ಮುಖ್ಯಾಧಿಕಾರಿ ಆಗಿ ಕೆಲಸ ನಿರ್ವಹಣೆ...
ಉಡುಪಿ ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವತಿಯಿಂದ ಭೇಟಿ ನೀಡಿ ಶುಭ ಕೋರಲಾಯಿತು.
ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದ ಪರವಾಗಿ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್...
ಬಿಜೆಪಿ ಪಕ್ಷದ ವತಿಯಿಂದ ನಾಳೆ 23 ಸೋಮವಾರದಂದು ಎಲ್ಲಾ ಗ್ರಾಮಗಳಲ್ಲಿ ನಡೆಯುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ ಇದು ಮುಗ್ಧ ಜನರನ್ನು ದಾರಿ ತಪ್ಪಿಸುವ ಕೆಲಸ ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರರದ...