ಉಡುಪಿ ಜಿಲ್ಲೆಯ ಕುಂದಾಪುರ ಮಾವಿನಕಟ್ಟೆಯ ಮೆಡಿಕಲ್ ಶಾಪ್ ನಲ್ಲಿ ದಲಿತ ಯುವತಿಗೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದೇವೆ ಎಂದು ಉಡುಪಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ.
ಈ...
ಸರಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿಗೊಳಿಸಲು ಪೋಷಕರು ಹಿಂದೇಟು ಹಾಕುತ್ತಿರುವ ಹೊತ್ತಲ್ಲೇ, ಉಡುಪಿ ಜಿಲ್ಲೆಯ ತೀರಾ ಗ್ರಾಮೀಣ ಪ್ರದೇಶ ಕುಂದಬಾರಂದಾಡಿ ಸರಕಾರಿ ಶಾಲೆ ಉಳಿಸಿ, ಬೆಳೆಸಲು ದಾನಿಗಳ ಸಹಾಯ ಹಸ್ತ ದೊರೆತಿದೆ.
ಸ್ಥಳೀಯ ಪ್ರಮುಖರಾದ ಹೊಳಗೆ...
ಉಡುಪಿ ನಗರದ ಇಂದ್ರಾಳಿ ರೈಲು ನಿಲ್ದಾಣದ ಹೊರಾಂಗಣ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಆಟೋ ಚಾಲಕರ ಸಹಕಾರದಿಂದ ರಕ್ಷಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ...
ವಿವಾಹಿತ ಮಹಿಳೆ ಯೋರ್ವರು ಜೂ. 9 ರಂದು ನಾಪತ್ತೆಯಾದ ಬಗ್ಗೆ ಉಡುಪಿ ಜಿಲ್ಲೆಯ ಕುಂದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾದ ಮಹಿಳೆ ಕುಂದಾಪುರ ವಿಠಲವಾಡಿ ಮೂಲದ ಹೀನಾ ಕೌಷರ್ (33) ಎಂದು ತಿಳಿದು ಬಂದಿದೆ.ಇವರ...
ಪ್ರಸಕ್ತ ಸಾಲಿನಲ್ಲಿ ಕ.ರಾ.ರ.ಸಾ. ನಿಗಮದ ವಿದ್ಯಾರ್ಥಿ ಬಸ್ಪಾಸ್ ಪಡೆಯಲು ಸೇವಾಸಿಂಧು ಪೋರ್ಟಲ್ ನಲ್ಲಿ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅಥವಾ ಕರ್ನಾಟಕ-ಒನ್, ಗ್ರಾಮಒನ್ ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳು ವಿದ್ಯಾರ್ಥಿ ಬಸ್ಸುಪಾಸುಗಾಗಿ ಅರ್ಜಿ ಸಲ್ಲಿಸಲು...