ಉಡುಪಿ | ಜಿಲ್ಲಾಧಿಕಾರಿಗಳ ಸಂವಿಧಾನ ವಿರೋಧಿ ಕೃತ್ಯಕ್ಕೆ ಪರಿಶಿಷ್ಟರ ಮಹಾಒಕ್ಕೂಟ ಆಕ್ಷೇಪ

ಕರ್ನಾಟಕ ರಾಜ್ಯಕ್ಕೆ ರಾಷ್ಟ್ರಪತಿಗಳಿಂದ ಅಧಿಸೂಚಿತ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇಲ್ಲದ 'ಮೇರಾ' ಮತ್ತು 'ಮನ್ಸ' ಹೆಸರಿನ ಜಾತಿಗಳನ್ನು ಒಳ ಮೀಸಲಾತಿ ಕುರಿತ ಸಮೀಕ್ಷೆಯಲ್ಲಿ ಆದಿದ್ರಾವಿಡ ಪಟ್ಟಿಯಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟಿಸಿರುವ...

ಉಡುಪಿ | ಭಾರೀ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

ಉಡುಪಿ ಜಿಲ್ಲೆಯಲ್ಲಿ ಮೇ 26ರ ವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಮೇ 21ರಂದು ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ. ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ...

ಉಡುಪಿ | ಕಾರ್ಮಿಕ ಸಂಹಿತೆ ಗಳನ್ನು ವಾಪಾಸು ಪಡೆಯಲು ಕೇಂದ್ರ ಸರಕಾರಕ್ಕೆ ಕಾರ್ಮಿಕ ಸಂಘಟನೆಗಳಿಂದ ಒತ್ತಾಯ‌

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (JCTU) ಕೇಂದ್ರ ಸಮಿತಿ ಕರೆಯಂತೆ ಉಡುಪಿಯಲ್ಲಿ ಇಂದು ಜೆಸಿಟಿಯು ನೇತ್ರತ್ವದಲ್ಲಿ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಕೇಂದ್ರ ಸರ್ಕಾರ ಜಾರಿ ಮಾಡಿರುವ ನಾಲ್ಕು ಸಂಹಿತೆಗಳ...

ಉಡುಪಿ‌ | ಮುಸ್ಲಿಂ ಬಾಂಧವ್ಯ ವೇದಿಕೆಯ ರಾಜ್ಯಧ್ಯಕ್ಷರಾಗಿ ಝಾಕಿರ್ ಹುಸೇನ್, ಕಾರ್ಯದರ್ಶಿಯಾಗಿ ರೆಹ್ಮತುಲ್ಲಾ ಆಯ್ಕೆ

2025-26 ನೇ ಸಾಲಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರಾಗಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ಝಾಕಿರ್ ಹುಸೇನ್ ಉಚ್ಚಿಲ್ಲ ಮತ್ತು ಕಾರ್ಯದರ್ಶಿಯಾಗಿ ರೆಹಮತುಲ್ಲಾ ದಾವಣಗೆರೆ ಆಯ್ಕೆಯಾಗಿದ್ದಾರೆ. ಮುಸ್ಲಿಂ ಬಾಂಧವ್ಯ ವೇದಿಕೆಯು ಕಳೆದ...

ಉಡುಪಿ | ಅಪಘಾತಕ್ಕೆ ಆಹ್ವಾನಿಸುತ್ತಿದೆ ಕುಂಟಲ್ಟಾಡಿ ಜಂಕ್ಷನ್

ಉಡುಪಿ ಜಿಲ್ಲೆಯ ಪಡುಬಿದ್ರಿ-ಕಾರ್ಕಳ ಬೈಪಾಸ್ ರಾಜ್ಯ ಹೆದ್ದಾರಿ ಕುಂಟಲ್ಪಾಡಿ ಜಂಕ್ಷನ್‌ ಅಪಘಾತ ವಲಯವಾಗುವ ಮುನ್ನ ಸಂಬಂಧಪಟ್ಟ ಇಲಾಖೆ ಎಚ್ಚೆತ್ತುಕೊಳ್ಳಬೇಕಿದೆ. ಈ ಬಗ್ಗೆ ಹೆದ್ದಾರಿ ಇಲಾಖೆ ಸುರಕ್ಷಾ ಕ್ರಮಗಳನ್ನು ರೂಪಿಸುವಂತೆ ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿನ ಸಾಣೂರು,...

ಜನಪ್ರಿಯ

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...

Tag: ಉಡುಪಿ