ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಪ್ರಸಕ್ತ ಸಾಲಿನ ಮುಂಗಾರು ಮಳೆ ಪ್ರಾರಂಭವಾಗಿದ್ದು, ಈ ಸಂಧರ್ಭದಲ್ಲಿ ಗುಡುಗು-ಸಿಡಿಲಿನಿಂದ ಹಾಗೂ ಗಾಳಿ-ಮಳೆಯಿಂದ ಸಾರ್ವಜನಿಕ ಮತ್ತು ಜಾನುವಾರು ಪ್ರಾಣಹಾನಿಯಾಗುವ ಸಂಭವವಿರುತ್ತದೆ. ಈ ಹಿಂದಿನ ಸಾಲಿನಲ್ಲಿ ಗುಡುಗು-ಸಿಡಿಲಿನಿಂದ ಮತ್ತು ಗಾಳಿ-ಮಳೆಯಿಂದ...
ಮಲ್ಪೆಯ ಮಹಾಲಕ್ಷ್ಮಿ ಕೋ ಆಪರೇಟಿವ್ ಸೊಸೈಟಿ ಬ್ಯಾಂಕ್ ನಲ್ಲಿ ನಡೆದ ಅವ್ಯವಹಾರದ ಬಗ್ಗೆ ಸುಮಾರು ಒಂದು ವರ್ಷದಿಂದ ಹೋರಾಟ ಮಾಡುತ್ತಾ ಇದ್ದೇವೆ, ಕೇವಲ ಕೆಲವೇ ಕೆಲವು ನಾಯಕರು ಜಯಪ್ರಕಾಶ್ ಹೆಗಡೆ, ಪ್ರಸಾದ್ ಕಾಂಚನ್,...
ದೇಶದ ಹತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರವನ್ನು ದೇಶದ ಪರಿಸ್ಥಿತಿ ಗಮನಿಸಿ ಜುಲೈ -09 ಕ್ಕೆ ಮುಂದೂಡಿದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ...
ಕರಾವಳಿಯ ಉಡುಪಿಯಲ್ಲಿ ಬಾರಿ ಗಾಳಿಮಳೆಯ ಹೊಡೆತಕ್ಕೆ ಮಣಿಪಾಲದ ಐನಾಕ್ಸ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಕಿತ್ತುಹೋಗಿದೆ.
ಅಪಾರ ಪ್ರಮಾಣದಲ್ಲಿ ಮಳೆಯ ನೀರು ರಸ್ತೆಯಲ್ಲೇ ಹರಿದುಹೋಗುತ್ತಿದ್ದು, ನೀರಿನ ರಭಸಕ್ಕೆ ರಸ್ತೆ ಕಿತ್ತುಹೋಗಿ ತೋಡಾಗಿ ಮಾರ್ಪಟ್ಟಿದೆ. ಇದರಿಂದ ವಾಹನ...
ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 3 ದಿನಗಳ ಕಾಲ ( ಮೇ 20 ರಿಂದ 23...