ಭಾರತೀಯ ಕಥೊಲಿಕ ಧರ್ಮಾಧ್ಯಕ್ಷರ ಮಂಡಳಿಯ ಸೂಚನೆಯ ಮೇರೆಗೆ ಉಡುಪಿ ಧರ್ಮಪ್ರಾಂತ್ಯದ ಚರ್ಚುಗಳಲ್ಲಿ ಭಾನುವಾರ ಭಾರತೀಯ ಸೇನೆಗೆ ಹಾಗೂ ಯೋಧರಿಗೆ ಒಳಿತಾಗುವಂತೆ ಆಶಿಸಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.
ಪ್ರತಿಯೊಂದು ಚರ್ಚುಗಳಲ್ಲಿ ಭಾನುವಾರದ ಬಲಿಪೂಜೆಯ ವೇಳೆ ಗಡಿಯಲ್ಲಿ...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪ್ರತಿಷ್ಠಿತ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ತಿನಿಯರ ಹಾಸ್ಟೆಲ್ ಶೌಚಾಲಯದ ಗೋಡೆಯಲ್ಲಿ ಪ್ರಚೋದನಾಕಾರಿ ಬರಹಗಳನ್ನು ಬರೆದಿರುವ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ವೀಡಿಯೊ ಸಂದೇಶದ...
ಉಡುಪಿ ಜಿಲ್ಲೆ ಕಾಪು ತಾಲೂಕು ಮಜೂರು ಗ್ರಾಮ ಪಂಚಾಯತ್ ವಾರ್ಷಿಕ ಬಜೆಟ್ ನಲ್ಲಿ ಭಾರತ- ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ಗಮನಿಸಿ, ಪಾಕಿಸ್ತಾನದ ವಿರುದ್ದ ಯುದ್ದ ನಡೆಯುವ ಸಂದರ್ಭ ಎದುರಾದಲ್ಲಿ ರಾಷ್ಟ್ರ ಮತ್ತು...
ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿಗಳು 26 ಭಾರತೀಯ ಪ್ರವಾಸಿಗರನ್ನು ಕೊಂದಿದ್ದಕ್ಕೆ ಭಾರತೀಯ ಸೇನೆಯು "ಆಪರೇಷನ್ ಸಿಂಧೂರ್" ನಡೆಸಿ ಉಗ್ರಗಾಮಿಗಳ ಅಡಗುತಾಣಗಳನ್ನು ಯಶಸ್ವಿಯಾಗಿ ನಾಶಪಡಿಸಿದೆ.
ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಮತ್ತು ದೇಶದಲ್ಲಿ ಶಾಂತಿಯತ್ತ ಮುನ್ನಡೆಯುತ್ತಿರುವ ನಮ್ಮ ಹೆಮ್ಮೆಯ...
ಉಡುಪಿ ಜಿಲ್ಲೆಯ ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಇರುವ ಅಂಡರ್ ಪಾಸ್ ಕೆಳಗೆ ದುಡಿದು ಬಂದು ಮಲಗಿರುವ ವಲಸೆ ಕಾರ್ಮಿಕರನ್ನು ನೆನ್ನೆ ರಾತ್ರಿ ತೆರವುಗೊಳಿಸಲು ಅವರ ಮೇಲೆ ದೌರ್ಜನ್ಯ ನಡೆಸಿರುವ ಕ್ರಮವನ್ನು ಕುಂದಾಪುರ...