ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷಾ ಕಾರ್ಯವನ್ನು ಗಣತಿದಾರರು ವೈಜ್ಞಾನಿಕ ಹಾಗೂ ಸಮರ್ಪಕವಾಗಿ ನಿರ್ವಹಿಸುವುದರೊಂದಿಗೆ ಯಾರೊಬ್ಬರೂ ಕೂಡ ಸಮೀಕ್ಷೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ಇಂದು ನಗರದ ಮಣಿಪಾಲ...
ಉಡುಪಿ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯ ಸಾರ್ವಜನಿಕರಿಗೆ ಅರ್ಹತಾ ಆಧಾರದ ಮೇಲೆ ಉದ್ಯೋಗಗಳನ್ನು ಕಲ್ಪಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ...
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಹೇಯ ಕ್ರತ್ಯ ಖಂಡಿಸಿ ಸಿಪಿಎಂ ಇಂದು ಕುಂದಾಪುರದ ಬೆವರು ಕಚೇರಿಯಲ್ಲಿ ಖಂಡನಾ ಸಭೆ ನಡೆಸಿತು ಹಾಗೂ ಅಗಲಿದ ಮುಗ್ಧ ಜೀವಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಪಿಎಂ...
ಉಡುಪಿಯ ಇಂದ್ರಾಳಿಯ ರೈಲು ನಿಲ್ದಾಣದ ಸನಿಹ ಹಳಿಯಲ್ಲಿ ಯುವಕನ ಶವವು ಶನಿವಾರ ರಾತ್ರಿ ಪತ್ತೆಯಾಗಿರುವ ಘಟನೆ ನಡೆದಿದೆ.
ಚಲಿಸುವ ರೈಲಿಗೆ ಅಡ್ಡ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಹೆಸರು ವಿಳಾಸ...
ಕಳೆದ ಒಂದು ವರ್ಷದಿಂದ ಕುಂದಾಪುರ, ತ್ರಾಸಿ, ಮೊವಾಡಿ, ನಾಡ, ಪಡುಕೋಣೆ, ಕೋಣ್ಕಿ, ಬಡಾಕೆರೆ ಮಾರ್ಗವಾಗಿ ಓಡುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಖಾಸಗಿ ಬಸ್ ಮಾಲೀಕರ ಕುತಂತ್ರದಿಂದ ನಿಲುಗಡೆ ಆಗಿರುವುದನ್ನು ಪುನಃ ಆರಂಭಿಸಬೇಕೆಂದು ಆಗ್ರಹಿಸಿ ಇಂದು...