ಮಂಗಳವಾರ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಜಮಾಅತೆ ಇಸ್ಲಾಮಿ ಹಿಂದ್ (ಜೆಐಎಚ್) ತೀವ್ರವಾಗಿ ಖಂಡಿಸುತ್ತದೆ. ಈ ಭೀಕರ ದಾಳಿಯಲ್ಲಿ ವಿದೇಶಿ ಪ್ರವಾಸಿಗರು ಸೇರಿದಂತೆ ಹಲವಾರು ಅಮಾಯಕರು ಸಾವನ್ನಪ್ಪಿದ್ದಾರೆ....
ಈಗಾಗಲೇ ದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿರುವ ಜನತೆಗೆ ಅತ್ತ ಕೇಂದ್ರ ಬಿಜೆಪಿ ಸರ್ಕಾರ ಅಡುಗೆ ಅನಿಲ ದರವನ್ನು ಹೆಚ್ಚಿಸಿದರೆ, ಇತ್ತ ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯುತ್, ಹಾಲು, ನೀರು,...
ಬಂಡವಾಳಶಾಹಿ ಪ್ರಪಂಚದ ಬೆಂಬಲದೊಂದಿಗೆ ಪ್ಯಾಲೆಸ್ತೀನ್ ಗಾಝಾದಲ್ಲಿ ಇಂದು ನಿರಂತರವಾಗಿ ನರಮೇಧ ಹಾಗೂ ಸಾಮೂಹಿಕ ಕಗ್ಗೊಲೆ ನಡೆಯುತ್ತಿದೆ. ಭಾರತ ಸ್ವಾತಂತ್ರ್ಯ ಪೂರ್ವದಿಂದಲೂ ಪ್ಯಾಲೆಸ್ತೀನ್‌ಗೆ ಬೆಂಬಲವಾಗಿ ನಿಂತು, ಅದಕ್ಕೆ ನ್ಯಾಯ ಸಿಗಬೇಕೆಂಬ ನಿಲುವನ್ನು ಹೊಂದಿದೆ. ಇಂದಿಗೂ...
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 28 ಮಂದಿ ಅಮಾಯಕ ಪ್ರವಾಸಿಗರು ಮೃತಪಟ್ಟಿದ್ದಾರೆ. ಈ ಘಟನೆಯು ಅಮಾನವೀಯವಾಗಿದ್ದು ಇದನ್ನು ಉಡುಪಿ ಜಿಲ್ಲಾ ಮುಸ್ಲಿಂ ಜಮಾಅತ್ ತೀವ್ರವಾಗಿ ಖಂಡಿಸುತ್ತದೆ.
ಧರ್ಮದ ಹೆಸರಲ್ಲಿ ಕೊಲ್ಲುವ, ಹಿಂಸೆಯನ್ನು...
ಕಾಶ್ಮೀರದ ಪಹಲ್ಗಾಮ್ ನಲ್ಲಿ ನಿನ್ನೆ ನಡೆದ ಭಯೋತ್ಪಾದನಾ ದಾಳಿಯನ್ನು ಖಂಡಿಸಿ ಹಾಗೂ ಮೃತರಾದ ಅಮಾಯಕರಿಗೆ ಸಂತಾಪ ಸೂಚಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕ್ಯಾಂಡಲ್ ಲೈಟ್ ಮಾರ್ಚ್ ಅನ್ನು ಹಮ್ಮಿಕೊಂಡಿದ್ದು...