ಉಡುಪಿಯಲ್ಲಿ ಇಂದು ಸಂಜೆ ಬೀಸಿದ ವೇಗದ ಗಾಳಿಗೆ ಬೃಹತ್ತಾದ ಆಲದಮರವೊಂದು, ಮನೆಯ ಮೇಲೆ ಉರುಳಿಬಿದ್ದ ಘಟನೆ ಕಡಿಯಾಳಿ ಕಟ್ಟೆ ಆಚಾರ್ಯ ಮಾರ್ಗ, ಡಾ. ವಿ.ಎಸ್.ಆಚಾರ್ಯ ಮನೆಯ ಸನಿಹ ನಡೆದಿದೆ.
ಮನೆಯೊಳಗೆ ಸಿಲುಕಿ ಕೊಂಡಿರುವ ದಂಪತಿಗಳನ್ನು...
ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ...
ಯಾವುದೇ ಸರಕಾರ ನಿಜ ಹೇಳುವುದಿಲ್ಲ. ಈಗಿನ ಸರಕಾರಗಳಂತೂ ಸುಳ್ಳು ಹೇಳುವುದು ಮಾತ್ರವಲ್ಲ ವಾಟ್ಸಾಪ್ ಮೂಲಕ ಆಡಳಿತ ನಡೆಸುತ್ತಿದೆ. ಪತ್ರಿಕಾ ರಂಗ ಆ ಸುಳ್ಳಿನ ಹಿಂದೆ ಹೋಗಿ ಸತ್ಯವನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು....
ಜಗತ್ತು ದೇವನ ಕುಟುಂಬವಾಗಿದೆ. ಮದುವೆ, ಕುಟುಂಬ ಎಂಬುದು ಆಧ್ಯಾತ್ಮಿಕವಾಗಿ ರೂಪಿಸಲ್ಪಟ್ಟಿರುವ ನೈಸರ್ಗಿಕ ವ್ಯವಸ್ಥೆಯಾಗಿದೆ. ಅದನ್ನು ಹಾಳುಗೆಡವಿದ ಮನೆ ಪಿಶಾಚಿಯ ಮನೆಯಾಗಿ ಮಾರ್ಪಡುತ್ತದೆ ಎಂದು ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯಕಾರ್ಯದರ್ಶಿ ಹಾಗೂ ಶಾಂತಿ ಪ್ರಕಾಶನ...
ಉಡುಪಿ ನಗರದ ಕಲ್ಸಂಕದಿಂದ ಶ್ರೀಕೃಷ್ಣ ಮಠದ ಯಾತ್ರಿಕರ ವಾಹನ ನಿಲುಗಡೆ ಸ್ಥಳವನ್ನು ಸಂಪರ್ಕಿಸುವ ರಸ್ತೆ ಸನಿಹದಲ್ಲಿರುವ, ಪಾಳುಬಿದ್ದಿರುವ ಬಹುಮಹಡಿ ಕಟ್ಟಡದಿಂದ ಸುಮಾರು 25 ಅಡಿ ಎತ್ತರದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಅಪರಿಚಿತ...