ಉಡುಪಿ | ಮಲ್ಪೆ ಬಂದರಿನಲ್ಲಿ ಮಹಿಳೆ ಮೇಲೆ ಹಲ್ಲೆ, ನಿಜಕ್ಕೂ ನಡೆದದ್ದೇನು ?

ಉಡುಪಿ ಜಿಲ್ಲೆಯ ಮಲ್ಪೆ ಬಂದರಿಗೆ ಏಷ್ಯಾದಲ್ಲೇ ಅತಿದೊಡ್ಡ ಸರ್ವಋತು ಮೀನುಗಾರಿಕೆ ಬಂದರು ಎಂಬ ಹೆಗ್ಗಳಿಕೆಯಿದೆ. ಇಲ್ಲಿ ನಿತ್ಯವೂ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುತ್ತದೆ. ಇಲ್ಲಿನ ಮೀನುಗಾರಿಕೆ ಚಟುವಟಿಕೆಗಳನ್ನೇ ನಂಬಿ ಸಾವಿರಾರು ಕುಟುಂಬಗಳಿವೆ. ಕೇವಲ...

ಉಡುಪಿ | ಕಾರ್ಕಳದ ಮಿಯ್ಯಾರು ಗ್ರಾಮ ಪಂಚಾಯತ್ ನಲ್ಲಿ ಬಾರಿ ಗೋಲ್ ಮಾಲ್

ಸಾರ್ವಜನಿಕರ ಹಾಗೂ ಅಧಿಕಾರಿಗಳ ನಡುವೆ ನಡೆದ ವಾಗ್ವಾದ ತರಕ್ಕಕ್ಕೇರಿದ್ದು ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಲಾಗದ ಅಧಿಕಾರಿಗಳು ಕೊನೆಗೆ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಭೆಯನ್ನು ಮುಂದೂಡಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರಿ ಗ್ರಾಮ ಪಂಚಾಯತ್ ‌ನಲ್ಲಿ‌...

ಉಡುಪಿ | ಜಿಲ್ಲೆಯಲ್ಲಿ 14,153 ವಿದ್ಯಾರ್ಥಿಗಳು SSLC ಪರೀಕ್ಷೆ ಬರೆಯಲಿದ್ದಾರೆ – ಜಿಲ್ಲಾಧಿಕಾರಿ ಡಾ ವಿದ್ಯಾಕುಮಾರಿ

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು ಮತ್ತು...

ಉಡುಪಿ | ಸಾರ್ವಜನಿಕರನ್ನು ಮೂರ್ಖರನ್ನಾಗಿಸಿದ ಸಂಸದರು !

ಏಪ್ರಿಲ್ ಒಂದರ ವಿಶೇಷತೆ ಯಾರಿಗೆ ಗೊತ್ತಿಲ್ಲ, ಮೂರ್ಖರ ದಿನ ಎಂದೇ ಆಚರಿಸಲಾಗುತ್ತದೆ ಅದರೆ ಹಿಂದಿನ ಉದ್ದೇಶ ಬೇರೆಯೇ ಇದೆ ಆದರೆ ಇದೇ ಮುಂಬರುವ ಏಪ್ರಿಲ್ ಒಂದು ಉಡುಪಿ ಜಿಲ್ಲೆಯಲ್ಲಿ ಮೂರ್ಖರ ದಿನವನ್ನು ಬಹಳ...

ಉಡುಪಿ | ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರಕಾರಿ ಜಾಗ ಒತ್ತುವರಿ,ಜಿಲ್ಲಾಡಳಿತದಿಂದ ತೆರವು

ಉಡುಪಿ ತಾಲೂಕು ಕೊಡವೂರು ಗ್ರಾಮದ ಮಲ್ಪೆ ಕಡಲ ತೀರದಲ್ಲಿ ಅಕ್ರಮವಾಗಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿ ಅಂಗಡಿ ಶೆಡ್ ಹಾಗೂ ಮನೆಗಳನ್ನು ನಿರ್ಮಿಸಿಕೊಂಡಿರುವ ಸ್ಥಳಗಳನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ ಜಿಲ್ಲಾ ಆಡಳಿತದ ವತಿಯಿಂದ ತೆರವುಗೊಳಿಸಿ...

ಜನಪ್ರಿಯ

ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ....

Tag: ಉಡುಪಿ