ಉಡುಪಿ | ಕಲ್ಯಾಣಪುರ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿಯ ಕಲ್ಯಾಣಪುರ ಸೇತುವೆ ಕೆಳಗೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಪ್ರಸ್ತುತ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆ ಶವಗಾರದಲ್ಲಿ ಮೃತದೇಹ ಇರಿಸಲಾಗಿದೆ. ವರದಿಯಲ್ಲಿರುವ ವ್ಯಕ್ತಿಯ ಪತ್ತೆ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಉಡುಪಿ ನಗರ...

ಉಡುಪಿ | ಶಿಕ್ಷಣದ ಉದ್ದೇಶ ಸಮಾಜದ ಔನ್ನತ್ಯಕ್ಕೆ ದಾರಿದೀಪವಾಗಬೇಕು: ಪ್ರೊ. ರಾಮ್ ರಾಮಸ್ವಾಮಿ

ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಬಲಹೀನವಾದರೆ ಗ್ರಾಮೀಣ ಭಾರತದ ವಿದ್ಯಾರ್ಥಿಗಳು, ಕೆಳಸ್ತರದ ಜನರು, ಮಹಿಳೆಯರು ಉನ್ನತ ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಾರೆ. ಶಿಕ್ಷಣದ ಉದ್ದೇಶ ಸಮಾಜದ ಔನ್ನತ್ಯಕ್ಕೆ ದಾರಿದೀಪವಾಗಬೇಕು ಎಂದು ಹೈದರಾಬಾದ್‌ ಕೇಂದ್ರೀಯ ವಿವಿ ವಿಶ್ರಾಂತ...

ಉಡುಪಿ | ಅಪರಿಚಿತ ವ್ಯಕ್ತಿ ಸ್ಥಿತಿ ಚಿಂತಾಜನಕ, ವಾರಸುದಾರರಿಗೆ ಸೂಚನೆ

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಒಳರೋಗಿಯಾಗಿ ದಾಖಲಾಗಿದ್ದು, ಅವರ ಜತೆಗೆ ಯಾರೂ ಇರುವುದಿಲ್ಲ. ಇದೀಗ ಅಪರಿಚಿತ ವ್ಯಕ್ತಿ ಸ್ಥಿತಿ ಚಿಂತಾಜನಕವಾಗಿದೆ. ಅಪರಿಚಿತ ವ್ಯಕ್ತಿ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ...

ಉಡುಪಿ | ದುಬೈನ ಫಾರ್ಚ್ಯೂನ್ ಸಂಸ್ಥೆಗೆ ಕೋಟ್ಯಂತರ ರೂ. ವಂಚನೆ: ಆರೋಪಿಗೆ ನ್ಯಾಯಾಂಗ ಬಂಧನ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ ₹2.5 ಕೋಟಿಗೂ ಅಧಿಕ ಹಣ ವಂಚಿಸಿದ...

ಉಡುಪಿ | ‘ಪಂಚಮಿ ಪುರಸ್ಕಾರ -2025’ಕ್ಕೆ ಹಿರಿಯ ಚಲನಚಿತ್ರ ನಟ ಮಂಡ್ಯ ರಮೇಶ್ ಆಯ್ಕೆ

ಪಂಚಮಿ ಟ್ರಸ್ಟ್ (ರಿ) ಉಡುಪಿ ಪ್ರಾಯೋಜಿತ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ ಕೊಡಮಾಡುವ 'ಪಂಚಮಿ ಪುರಸ್ಕಾರ- 2025'ಕ್ಕೆ ಕನ್ನಡ ರಂಗಭೂಮಿಯ ಹಿರಿಯ ನಟ ಮಂಡ್ಯ ರಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಪುರಸ್ಕಾರವು...

ಜನಪ್ರಿಯ

ಸೆ.18ಕ್ಕೆ ಗಣಪತಿ ಶೋಭಾಯಾತ್ರೆ: ಶಾಂತವಾಗಿರುವ ಟಿ ನರಸೀಪುರದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವ ಕುತಂತ್ರ?

ಟಿ ನರಸೀಪುರದಲ್ಲಿ ಸೆ.18ರಂದು ಗಣಪತಿ ಶೋಭಾಯಾತ್ರೆ ನಡೆಯಲಿದ್ದು, ಮಸೀದಿ ಬಳಿ ಮೆರವಣಿಗೆ...

ಜಾಗತಿಕ ಲಿಂಗ ಸಮಾನತೆ ಸೂಚ್ಯಂಕ: ಐಸ್‌ಲ್ಯಾಂಡ್ ಮೊದಲು, ಭಾರತಕ್ಕೆ 131ನೇ ಸ್ಥಾನ

ಜಿನೀವಾ ಮೂಲದ ವಿಶ್ವ ಆರ್ಥಿಕ ವೇದಿಕೆಯು 2006ರಿಂದ ಈ ಸೂಚ್ಯಂಕವನ್ನು ಸಿದ್ಧಪಡಿಸುತ್ತಿದ್ದು,...

‘ಉಮರ್ ಖಾಲಿದ್ ರಾಷ್ಟ್ರೀಯವಾದಿ’ ಹೇಳಿಕೆ: ಬಿ ಕೆ ಹರಿಪ್ರಸಾದ್ ವಿರುದ್ಧ ದೂರು

2020ರ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿ ಜೈಲಿನಲ್ಲಿರುವ ಉಮರ್ ಖಾಲಿದ್...

ಧಾರವಾಡ | ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ದೈಹಿಕ ಶಿಕ್ಷಣ ವಿಭಾಗದ...

Tag: ಉಡುಪಿ