ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ವ್ಯವಸ್ಥಿತವಾಗಿ ನಡೆಯುತ್ತಿದ್ದು ಈವರೆಗೆ ಜಿಲ್ಲೆಯ ಒಟ್ಟು 10,63,876 ಮತದಾರರಲ್ಲಿ ಒಟ್ಟು 9,99534 ಗಣತಿ ನಮೂನೆಯನ್ನು ಡಿಜಿಟಲೀಕರಣಗೊಳಿಸಿ ಶೇ. 93.95...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಾದ್ಯಂತ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಕೆಲವೆಡೆ ಭೂಕುಸಿತ ಉಂಟಾಗಿರುವ ಬಗ್ಗೆ ವರದಿಯಾಗಿದೆ. ರೇಂಜಾಳ ಗ್ರಾಮದ ಹೆಡ್ಮೆ ಪ್ರದೇಶದಲ್ಲಿ ಹರಿಪ್ರಸಾದ್ ಅವರ ಮನೆಯ ಸಮೀಪ...
ಮಹಿಳೆಯರ ಸುರಕ್ಷತೆ, ಆರ್ಥಿಕ ಸಬಲೀಕರಣಕ್ಕೆ ಅನುಕೂಲ ವಾತಾವರಣ ಸೃಷ್ಠಿಸಿ ಅವರುಗಳ ಸರ್ವಾಂಗೀಣ ಅಭಿವೃದ್ಧಿಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಉಡುಪಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಉಡುಪಿ...
ಉಡುಪಿ ನಗರದ ಬನ್ನಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಾರಾಯಣ ಗುರು ಮಂದಿರದ ಸಮೀಪ ಹೆದ್ದಾರಿಯ ಕಾಂಕ್ರೀಟ್ ಬಿರುಕು ಬಿಟ್ಟಿದ್ದು, ದೊಡ್ಡ ಗುಂಡಿಯಾಗಿ ಮಾರ್ಪಟ್ಟಿದೆ. ಕಾಂಕ್ರೀಟ್ ಒಳಗಿದ್ದ ಕಬ್ಬಿಣದ ಸರಳುಗಳು (ರಾಡ್‌ಗಳು) ಮೇಲಕ್ಕೆ ಬಂದಿರುವುದರಿಂದ ವಾಹನ...
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು 2026ರ ಆಗಸ್ಟ್ 3ರಂದು ಯೆಲ್ಲೋ ಅಲರ್ಟ್ ನೀಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 2026ರ ಆಗಸ್ಟ್ 4ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ,...