ಉಡುಪಿ | ರಷ್ಯಾ ಮೂಲದ ವ್ಯಕ್ತಿ ಸಾವು; ಇಂದ್ರಾಳಿಯಲ್ಲಿ ಅಂತ್ಯ ಸಂಸ್ಕಾರ

ಮುರುಡೇಶ್ವರದಲ್ಲಿ ಸಾವನ್ನಪ್ಪಿದ ವಿದೇಶಿ ಪ್ರಜೆಯ ಅಂತ್ಯಸಂಸ್ಕಾರವನ್ನು ಮುರುಡೇಶ್ವರದ ಇಂದ್ರಾಳಿಯ ಹಿಂದೂ ರುದ್ರಭೂಮಿಯಲ್ಲಿ ನಡೆಸಲಾಗಿದೆ. ವಿದೇಶಿ ಪ್ರವಾಸಿಗ ರಷ್ಯಾ ದೇಶದ ಪ್ರಜೆ ಅಲೆಗ್ಸಾಂಡರ್(73) ಮೃತ ವ್ಯಕ್ತಿ ಎಂದು ಗುರುತಿಸಲಾಗಿತ್ತು. ಫೆಬ್ರವರಿ 22ರಂದು ಅವರು ಮುರಡೇಶ್ವರದ ಕಡಲ...

ಉಡುಪಿ‌ | ಸಮಾಜದ ತೊಡಕು ತೊಡೆಯುವ ವೇದಿಕೆ ರಂಗಭೂಮಿ: ದಿನೇಶ್ ಎಂ ಕೊಡವೂರು

ಸಮಾಜದ ತೊಡಕುಗಳನ್ನು ತೊಡೆದು ಹಾಕುವ ಕೆಲಸವನ್ನು ರಂಗಭೂಮಿ ಮಾಡುತ್ತದೆ ಎಂದು ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರು ಹೇಳಿದರು. ಉಡುಪಿಯ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ ವತಿಯಿಂದ ಭುಜಂಗ ಪಾರ್ಕ್...

ಉಡುಪಿ | ಗ್ಯಾರೇಜ್ ಕಾರ್ಮಿಕರ ಸಮಸ್ಯೆಗಳಿಗೆ ಧನಾತ್ಮಕವಾಗಿ ಸ್ಪಂದಿಸಿದ ಶಾಸಕ ಯಶಪಾಲ್ ಸುವರ್ಣ

ಜಾಗತೀಕರಣದ ಇಂದಿನ ವಾತಾವರಣದಲ್ಲಿ ಗ್ಯಾರೇಜ್ ಮಾಲೀಕರು ಮತ್ತು ಕಾರ್ಮಿಕರು ಸವಾಲಿನ ಪರಿಸ್ಥಿತಿಯಲ್ಲಿ ವೃತ್ತಿಯನ್ನು ನಡೆಸುತ್ತಿದ್ದಾರೆ. ಅಸಂಘಟಿತ ಕಾರ್ಮಿಕರಿಗೆ ದೊರಕುವ ಸರ್ಕಾರಿ ಸೌಲಭ್ಯಗಳ ಮಾಹಿತಿಯ ಕೊರತೆಯಿಂದ ಅವರು ವಂಚಿತರಾಗಿದ್ದಾರೆ. ಅಸಂಘಟಿತ ವರ್ಗಕ್ಕೆ ದೊರಕುವ ಎಲ್ಲ...

ಉಡುಪಿ | ಭಾರತದ ಸಂವಿಧಾನ ಭಾರತ ದೇಶದ ಆತ್ಮ ಚರಿತ್ರೆ: ಆತ್ರಾಡಿ ಅಮೃತಾ ಶೆಟ್ಟಿ

ಹಲವು ಧರ್ಮ, ಹಲವು ಜಾತಿ, ಹಲವು ಭಾಷೆ, ಹಲವು ಸಂಸ್ಕೃತಿಗಳನ್ನು ಕಾಪಾಡಿಕೊಂಡು ಈ ದೇಶದ ಐಕ್ಯತೆಯನ್ನು ಕಾಪಾಡಿಕೊಳ್ಳಬೇಕಾದರೆ ಈ ಬಹುತ್ವವನ್ನು ನಾವು ಕಾಪಾಡಿಕೊಳ್ಳಬೇಕು. ಬಹುವಚನವನ್ನು ಉಳಿಸಿಕೊಳ್ಳಬೇಕು. ಈ ಬಹುವಚನ ಭಾರತವನ್ನು ಉಳಿಸಿಕೊಳ್ಳುವುದಕ್ಕೆ ಸಂವಿಧಾನ...

ಉಡುಪಿ | ʼಕರ್ನಾಟಕಕ್ಕಾಗಿ ನಾವುʼ ಜನ ಜಾಗೃತಿ; ಕರಾವಳಿಗೆ ಬಂದ ಕೆಆರ್‌ಎಸ್ ಜಾಥಾ

ತಮ್ಮ ಭ್ರಷ್ಟಾಚಾರ, ಸೃಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ ಮತ್ತು ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ...

ಜನಪ್ರಿಯ

ಗೋಧ್ರಾ ರೈಲು ದಹನ ಪ್ರಕರಣ: ಅಪರಾಧಿಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು!

2002ರ ಗೋಧ್ರಾ ರೈಲು ದಹನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿ...

ಭಾಲ್ಕಿ | ಕನ್ನಡ ಭಾಷೆ ನಮ್ಮೆಲ್ಲರ ಅಸ್ಮಿತೆ

ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ. ಅದು ಕನ್ನಡಿಗರ ಇತಿಹಾಸ, ಸಂಸ್ಕೃತಿ,...

ರಾಜ್ಯದಲ್ಲಿ 1,350 ಕೆಪಿಎಸ್ ಶಾಲೆಗಳ ನಿರ್ಮಾಣ: ಸಚಿವ ಮಧು ಬಂಗಾರಪ್ಪ

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಮತ್ತು ಅವರ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ...

ಕಾಂಗ್ರೆಸ್‌ ಕಾರ್ಯಕರ್ತರಿಂದ ರವಿ ಹಂಜ್‌, ಅಡ್ಡಂಡ ಕಾರ್ಯಪ್ಪ ವಿರುದ್ಧ ಪ್ರತಿಭಟನೆ; ಗಡಿಪಾರಿಗೆ ಒತ್ತಾಯ

12ನೇ ಶತಮಾನದ ಮಹಾನ್ ಸಮಾಜ ಸುಧಾರಕರಾದ ವಿಶ್ವಗುರು ಬಸವಣ್ಣನವರು ಹಾಗೂ ರಾಷ್ಟ್ರಪಿತ...

Tag: ಉಡುಪಿ