ಉಡುಪಿ | ಚಿನ್ನಾಭರಣ ತಯಾರಿಕಾ ಘಟಕದಿಂದ ರಾಸಾಯನಿಕ ಹೊಗೆ; ಸ್ಥಳೀಯರಲ್ಲಿ ಆತಂಕ

ಉಡುಪಿಯಲ್ಲಿರುವ ಚಿನ್ನಾಭರಣ ತಯಾರಿಕಾ ಘಟಕವೊಂದು ರಾಸಾಯನಿಕ ಹೊಗೆಯನ್ನು ಹೊರಸೂಸುತ್ತಿದ್ದು, ನಗರದ ಜನರಲ್ಲಿ ಆತಂಕ ಸೃಷ್ಠಿಸಿದೆ. ನಗರದ ಯೂನಿಯನ್ ಬ್ಯಾಂಕ್ ರಸ್ತೆಯಲ್ಲಿರುವ ಈ ಘಟಕದ ಸುತ್ತಮುತ್ತ ಅಂಗಡಿ ಮುಗ್ಗಟ್ಟು, ದೇವಾಲಯ, ಮಸೀದಿ, ಸರ್ಕಾರಿ ಶಾಲೆ,...

ಉಡುಪಿ | ಸುಸಜ್ಜಿತ ಪುನರ್‌ವಸತಿ ಕೇಂದ್ರ ಸ್ಥಾಪನೆಗೆ ಒತ್ತಾಯ

ರಕ್ಷಣೆ ಮಾಡಿದ ಮಕ್ಕಳು, ಭಿಕ್ಷುಕರು, ಮಾನಸಿಕ ಅಸ್ವಸ್ಥರು ಹಾಗೂ ಅಸಹಾಯಕ ಮಹಿಳೆಯರಿಗೆ ವಸತಿ ವ್ಯವಸ್ಥೆ ಕಲ್ಪಿಸಲು ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಪುನರ್‌ವಸತಿ ಕೇಂದ್ರ ಇಲ್ಲ. ತುರ್ತಾಗಿ ಉಡುಪಿ ಜಿಲ್ಲೆಗೆ ಸುಸಜ್ಜಿತ ಪುನರ್‌ವಸತಿ ಕೇಂದ್ರವನ್ನು...

ಉಡುಪಿ | ಅವೈಜ್ಞಾನಿಕ ಅಂಡರ್‌ಪಾಸ್ ಕಾಮಗಾರಿ; ಮಳೆಯ ಹೊಡೆತಕ್ಕೆ ಕುಸಿದು ಬಿದ್ದ ಸರ್ವಿಸ್ ರಸ್ತೆ

ಅಂಡರ್ ಪಾಸ್ ಕಾಮಗಾರಿ ಅವೈಜ್ಞಾನಿಕ ಎಂದ ಸಾರ್ವಜನಿಕರು ಸರಿಯಾದ ಡಾಂಬರೀಕರಣವೂ ಇಲ್ಲದ ಪರ್ಯಾಯ ಮಾರ್ಗ ಉಡುಪಿಯ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಅಂಡರ್‌ಪಾಸ್ ಕಾಮಗಾರಿ ಪ್ರದೇಶದಲ್ಲಿ ದಿನನಿತ್ಯ ಮಣ್ಣು ಕುಸಿಯುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ವ್ಯಾಪಕವಾಗಿ...

ಉಡುಪಿ | ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಡಾ. ತಿಪ್ಪೇಸ್ವಾಮಿ

ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಅನುಷ್ಠಾನ ಮಾಡುವುದು ಪ್ರತಿಯೊಂದು ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ ಟಿ ಹೇಳಿದರು. ಉಡುಪಿಯ ಮಣಿಪಾಲ ರಜತಾದ್ರಿಯ...

ಉಡುಪಿ | ಶಿಕ್ಷಕರ ವರ್ಗಾವಣೆಗೆ ವಿರೋಧ; ಶಾಲೆಗೆ ಬೀಗ ಜಡಿದು ಪ್ರತಿಭಟನೆ

ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕನ ವರ್ಗಾವಣೆಯನ್ನು ವಿರೋಧಿಸಿ ಹಾಗೂ ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಕೋಡಿ ಬೆಂಗ್ರೆ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು. ಶಾಲೆಯಲ್ಲಿ ಈಗಾಗಲೇ ಶಿಕ್ಷಕರ ಕೊರತೆಯಿದೆ. ಹೀಗಿದ್ದರೂ ಇದೀಗ ಮತ್ತೊಬ್ಬರನ್ನು...

ಜನಪ್ರಿಯ

‘ಬಾಹುಬಲಿ’ಯಂತೆ ವರ್ತಿಸಬೇಡಿ, ಕಾನೂನಿನ ಇತಿಮಿತಿಯಲ್ಲಿರಿ: ಬಿಹಾರದ ನ್ಯಾಯಾಧೀಶರಿಗೆ ಸುಪ್ರೀಂ ತರಾಟೆ!

ಕಾನೂನು ವ್ಯಾಪ್ತಿ ಮೀರಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಶಿಕ್ಷೆ ವಿಧಿಸಿದ ಬಿಹಾರದ ಕೆಳಹಂತದ...

ಶಿವಮೊಗ್ಗ | ಪೋಕ್ಸೋ ಸಂತ್ರಸ್ತರಿಗೆ ಭಾವನಾತ್ಮಕ ಮತ್ತು ಕಾನೂನು ಬೆಂಬಲ ಅಗತ್ಯ: ನ್ಯಾ.ಸಂತೋಷ್ ಎಂ.ಎಸ್

ಪೋಕ್ಸೋ ಪ್ರಕರಣಗಳಲ್ಲಿ ಸಂತ್ರಸ್ತ ಮಕ್ಕಳಿಗೆ ಭಾವನಾತ್ಮಕ ಧೈರ್ಯ ತುಂಬಿ, ಅವರ ನೋವು...

ಬೀದರ್‌ | ಡಿ.6ರಂದು ದಲಿತ–ಶೋಷಿತರ ಜನಜಾಗೃತಿ ಬೃಹತ್ ಬಹಿರಂಗ ಸಭೆ : ಉಮೇಶಕುಮಾರ ಸ್ವಾರಳ್ಳಿಕರ್

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 70ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಡಿಸೆಂಬರ್...

SIR ಪ್ರತಿರೋಧ – ಭಾರತದ ಎರಡನೇ ಸ್ವಾತಂತ್ರ್ಯ ಸಂಗ್ರಾಮ! ದೆಹಲಿಯ ಬೀದಿಯಲ್ಲಿ ಕಂಡ ಯುವಶಕ್ತಿ

ಮೋದಿ ಸರ್ಕಾರ ಬ್ರಿಟಿಷರಂತೆ ಪೊಲೀಸ್‌ ಮತ್ತು ಪೊಲೀಸ್‌ ವೇಷದ ಆರ್‌ ಎಸ್‌...

Tag: ಉಡುಪಿ