ಮಾತೇ ಕತೆ – ಯಕ್ಷಗಾನ ಕಲಾವಿದೆ ಗೌರಿ ಸಾಸ್ತಾನ ಸಂದರ್ಶನ | ‘ಕಂಸನ ಪಾತ್ರ ಇಷ್ಟ… ಏಕೆಂದರೆ…’

ಗೌರಿ ಸಾಸ್ತಾನ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆಯವರು. ಬೆಂಗಳೂರಿನಲ್ಲಿ ಇವರು ಕಟ್ಟಿದ 'ಕರ್ನಾಟಕ ಮಹಿಳಾ ಯಕ್ಷಗಾನ' ಸಂಸ್ಥೆಗೆ ಇದೀಗ ಭರ್ತಿ 25 ವರ್ಷ. ಈ 25 ವರ್ಷದ ಪಯಣ ಮತ್ತು ಗೌರಿಯವರ ಬದುಕಿನ...

ಉಡುಪಿ | ನೂತನ ಗೃಹ ಸಚಿವರಿಗೆ ಅಹವಾಲು ಸಲ್ಲಿಸಿದ ದಲಿತ ಮುಖಂಡರು

ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡು ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ಡಾ. ಜಿ ಪರಮೇಶ್ವರ್ ಅವರನ್ನು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಸಮಿತಿ ಪದಾಧಿಕಾರಿಗಳು ಭೇಟಿ ಮಾಡಿದ್ದು, ಜಿಲ್ಲೆಗೆ ಸಂಬಂಧಿಸಿದಂತೆ ಅನೇಕ...

ಉಡುಪಿ | ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ; ಕೇಂದ್ರದ ನಿಲುವು ಖಂಡಿಸಿ ಪಂಜಿನ ಮೆರವಣಿಗೆ

ಆರೋಪಿಯನ್ನು ಬಂಧಿಸದೆ ಕೇಂದ್ರ ಸರ್ಕಾರದಿಂದ ಪಕ್ಷಪಾತ ಕೇಂದ್ರದ ವರ್ತನೆ ಹೆಣ್ಣು ಮಕ್ಕಳು ಸುರಕ್ಷಿತರಲ್ಲ ಎಂಬುವಂತಿದೆ ಮಹಿಳಾ ಕುಸ್ತಿಪಟುಗಳ ಮೇಲೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ನಡೆಸಿದ ಲೈಂಗಿಕ ದೌರ್ಜನ್ಯ ವಿರೋಧಿಸಿ ಮತ್ತು ಆತನನ್ನು ಕೂಡಲೇ ಬಂಧಿಸಬೇಕು...

ಉಡುಪಿ | ಡಯಾಲಿಸಿಸ್‌ ಕೇಂದ್ರದ ಅವ್ಯವಸ್ಥೆ ಖಂಡಿಸಿ ರೋಗಿಗಳ ಪ್ರತಿಭಟನೆ

ಸಂಜೀವಿನಿ ಎಂಬ ಖಾಸಗಿ ಸಂಸ್ಥೆ ನಿರ್ವಹಣೆಯಲ್ಲಿರುವ ಡಯಾಲಿಸಿಸ್‌ ಕೇಂದ್ರ ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾಸ್ಪತ್ರೆಗೆ ಭೇಟಿ, ಡಯಾಲೀಸ್ ಕೇಂದ್ರ ಪರಿಶೀಲನೆ ಉಡುಪಿ ಜಿಲ್ಲಾ ಆಸ್ಪತ್ರೆಯ ಡಯಾಲಿಸಿಸ್‌ ಕೇಂದ್ರದ ಅವ್ಯವಸ್ಥೆಯ ವಿರೋಧಿಸಿ ಡಯಾಲಿಸಿಸ್‌ ರೋಗಿಗಳು ಆಸ್ಪತ್ರೆ...

ಉಡುಪಿ | ಕಡಲ ತೀರದ ದಲಿತ ಕುಟುಂಬಗಳ ತೆರವು ಮಾಡದಂತೆ ಜಿಲ್ಲಾಧಿಕಾರಿಗೆ ಮನವಿ

ದಶಕಗಳಿಂದ ವಾಸವಿರುವ ಬಡ ದಲಿತ ಕುಟುಂಬಗಳಿಗೆ ನೋಟಿಸ್ ಬಂದರು ಸುತ್ತುಮುತ್ತ ಅತಿಕ್ರಮಣ ಮಾಡಿಕೊಂಡುರೂ ಕ್ರಮವಿಲ್ಲ ಉಡುಪಿ ಜಿಲ್ಲೆಯ ಮಲ್ಪೆ ಕಡಲ ತೀರದ ಪೂರ್ವ ಭಾಗದ ತೀರ ಪ್ರದೇಶದಲ್ಲಿರುವ ಹಲವು ಬಡ ದಲಿತ ಕುಟುಂಬಗಳ ಮನೆ ತರವುಗೊಳಿಸಲು...

ಜನಪ್ರಿಯ

ಶಿವಮೊಗ್ಗ | ಪೋಕ್ಸೋ ಸಂತ್ರಸ್ತರಿಗೆ ಭಾವನಾತ್ಮಕ ಮತ್ತು ಕಾನೂನು ಬೆಂಬಲ ಅಗತ್ಯ: ನ್ಯಾ.ಸಂತೋಷ್ ಎಂ.ಎಸ್

ಪೋಕ್ಸೋ ಪ್ರಕರಣಗಳಲ್ಲಿ ಸಂತ್ರಸ್ತ ಮಕ್ಕಳಿಗೆ ಭಾವನಾತ್ಮಕ ಧೈರ್ಯ ತುಂಬಿ, ಅವರ ನೋವು...

ಬೀದರ್‌ | ಡಿ.6ರಂದು ದಲಿತ–ಶೋಷಿತರ ಜನಜಾಗೃತಿ ಬೃಹತ್ ಬಹಿರಂಗ ಸಭೆ : ಉಮೇಶಕುಮಾರ ಸ್ವಾರಳ್ಳಿಕರ್

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 70ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಡಿಸೆಂಬರ್...

SIR ಪ್ರತಿರೋಧ – ಭಾರತದ ಎರಡನೇ ಸ್ವಾತಂತ್ರ್ಯ ಸಂಗ್ರಾಮ!ದೆಹಲಿಯ ಬೀದಿಯಲ್ಲಿ ಕಂಡ ಯುವಶಕ್ತಿ

ಇಮ್ಯೂನಿಟಿ (Immunity) ಎಂಬ ಆಂಗ್ಲಭಾಷೆಯ ಪದವನ್ನು ಜನರು ಹೆಚ್ಚಾಗಿ ಕೊರೊನಾ ಕಾಲದ...

SSLC ಪರೀಕ್ಷೆಗೆ ಸಿದ್ಧತೆ: ‘ಮಿಷನ್ 40+’ ಜಾರಿಗೆ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ; ಕನಿಷ್ಠ 40 ಅಂಕಗಳ ಗುರಿ!

ಮುಂಬರುವ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ದಾಖಲಿಸುವ...

Tag: ಉಡುಪಿ