ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸದೆ, ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ನೀಟ್ ಹಗರಣ...
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಕೇಂದ್ರ ಸರ್ಕಾರವು ಗಂಭೀರವಾಗಿ ಪರಿಗಣಿಸದೆ ಇರುವುದು ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ತಿಂಗಳಿಗೂ ಹೆಚ್ಚು ಕಾಲ ನಡೆದ ಹೋರಾಟದ ಕುರಿತು ಮೋದಿ ಸರ್ಕಾರ ತೋರಿದ...
ಹೊಸದಿಲ್ಲಿಯಲ್ಲಿ ನೀಟ್ ಹಗರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಯುವಜನರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಸಹಬಾಳ್ವೆ, ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ), ಎಸ್‌ಐಓ ಹಾಗೂ ಉಡುಪಿ ಜಿಲ್ಲಾ...
ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ ಹೊಸದಿಲ್ಲಿಯಲ್ಲಿ ವಿದ್ಯಾರ್ಥಿ ಗಳು ನಡೆಸಿದ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಬ್ರಹ್ಮಗಿರಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಯಿತು....
ನೀಟ್ ಪ್ರಶ್ನೆಪತ್ರಿಕೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿರುವುದು ಖಂಡನೀಯ ಎಂದು...