ಉಡುಪಿ ಜಿಲ್ಲೆಯ ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡು ಹಂದಿಗಳು ಮತ್ತು ಸೇನಾಪುರ ಸೇರಿದಂತೆ ವಿವಿಧ ಭಾಗಗಳಲ್ಲಿ ಸಾಕು ಹಂದಿಗಳು ಸರಣಿಯಾಗಿ ಸಾವನ್ನಪ್ಪುತ್ತಿರುವ ಘಟನೆ ಆತಂಕಕ್ಕೆ ಕಾರಣವಾಗಿದ್ದು, ಈ ಸಾವುಗಳ...
ಕರಾವಳಿ ಹಾಗೂ ಮಲೆನಾಡನ್ನು ಸಂಪರ್ಕಿಸುವ ಪ್ರಮುಖ ಹುಲಿಕಲ್ ಘಾಟ್‌ನಲ್ಲಿ ಆಗಾಗ ಎದುರಾಗುವ ರಸ್ತೆ ಸಮಸ್ಯೆಗಳು ಲೋಕೋಪಯೋಗಿ ಇಲಾಖೆಗೆ ದೊಡ್ಡ ಸವಾಲಾಗಿದ್ದರೂ, ಶಾಶ್ವತ ಪರಿಹಾರ ಕಲ್ಪಿಸಲು ಇಲಾಖೆ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್...
ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಬಹುತೇಕ ಮನೆ ಮನೆಗಳಿಗೆ ತೆರಳಿ ಗಣತಿ ನಮೂನೆಗಳನ್ನು ಮತದಾರರಿಗೆ ವಿತರಿಸಲಾಗಿದ್ದು ಅವುಗಳನ್ನು ಭರ್ತಿ ಮಾಡಿ ತ್ವರಿತವಾಗಿ ಮತಗಟ್ಟೆ ಅಧಿಕಾರಿಗಳಿಗೆ ಸಾರ್ವಜನಿಕರು ಹಿಂದಿರುಗಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪಾ ಟಿ . ಕೆ...
ಜಾಮಿಯಾ ಸಾಲಿಹಾತ್ ಮಹಿಳಾ ಅರಬಿಕ್ ಕಾಲೇಜು, ತೋನ್ಸೆ-ಹೂಡೆ ವತಿಯಿಂದ ನೂತನ ಶೈಕ್ಷಣಿಕ ವರ್ಷದ ಉದ್ಘಾಟನೆ ಹಾಗೂ ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಶನ್ (BIE) ವಿದ್ಯಾರ್ಥಿಗಳ ಸನ್ಮಾನ ಸಮಾರಂಭವು ಸೋಮವಾರ ಸಾಲಿಹಾತ್ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ...
ಕುಂದಾಪುರ ತಾಲೂಕಿನ ಆಲೂರು ಹಾಗೂ ಹರ್ಕೂರು ಗ್ರಾಮದ ಭೂಹೀನ ಕೊರಗ (ಪರಿಶಿಷ್ಟ ಪಂಗಡ) ಕುಟುಂಬಗಳಿಗೆ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ...