ಬ್ರಹ್ಮಾವರ: ಭಾರೀ ಗಾಳಿ ಮಳೆಗೆ ಶಾಲೆಯ ಹೆಂಚು ಬಿದ್ದು ವಿದ್ಯಾರ್ಥಿನಿಗೆ ಗಾಯ

ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ಭಾರೀ ಗಾಳಿ ಮಳೆಗೆ 15 ಮನೆಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.ಈ ಮಧ್ಯೆ ಬ್ರಹ್ಮಾವರ ತಾಲೂಕಿನಲ್ಲಿ ಹಳೆಯ ಶಾಲಾ...

ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್: ಜುಲೈ 7-8 ಭಾರೀ ಮಳೆ, ಬಿರುಗಾಳಿ ಸಾಧ್ಯತೆ, ಸಾರ್ವಜನಿಕರಿಗೆ ಕಟ್ಟೆಚ್ಚರ

ಜುಲೈ 7 ಮತ್ತು 8ರಂದು ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ. ಬಲವಾದ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು,...

ಹಿರಿಯಡಕ: ಸಂಜೀವಿನಿ ಒಕ್ಕೂಟದಲ್ಲಿ ₹23 ಲಕ್ಷ ವಂಚನೆ: ದಂಪತಿ ಬಂಧನ

ಹಿರಿಯಡಕ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ಡೂರು ಪದ್ಮಕಮಲ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಲ್ಲಿ ₹23 ಲಕ್ಷ ಹಣ ದುರ್ಬಳಕೆ ಹಾಗೂ ವಂಚನೆ ನಡೆಸಿದ ಆರೋಪದಡಿ ಇಬ್ಬರನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಒಕ್ಕೂಟದ...

ಉಡುಪಿ ಜಿಲ್ಲೆಯಲ್ಲಿ ಶೇ.50ರಷ್ಟು ಮಳೆ ಕೊರತೆ: ಎಲ್ ನಿನೋ ಪರಿಣಾಮದ ಮುನ್ಸೂಚನೆಯೇ?

ಜುಲೈ ತಿಂಗಳಲ್ಲಿ ಸಮರ್ಪಕ ಮಳೆಯಾದರೆ ಈಗಿನ ವಿಳಂಬವನ್ನು ಬಹುತೇಕ ಸರಿದೂಗಿಸಬಹುದು. ಆದರೆ ಮಳೆ ಮತ್ತೆ ಕೈಕೊಟ್ಟರೆ ಭತ್ತದ ಇಳುವರಿ ಮಾತ್ರವಲ್ಲದೆ, ನೀರಿನ ಸಂಗ್ರಹ, ಕುಡಿಯುವ ನೀರಿನ ಲಭ್ಯತೆ ಮತ್ತು ಗ್ರಾಮೀಣ ಆರ್ಥಿಕತೆಯ ಮೇಲೂ...

ಉಡುಪಿ | ಮಳೆ ಅನಾಹುತಕ್ಕೆ ತಕ್ಷಣ ಸ್ಪಂದಿಸಿ, ಸಂತ್ರಸ್ತರಿಗೆ ಶೀಘ್ರ ಪರಿಹಾರ ನೀಡಿ: ಸಚಿವ ಯು ಟಿ ಖಾದರ್

ಮಳೆಗಾಲದ ಪ್ರಾಕೃತಿಕ ವಿಕೋಪ ಗಳನ್ನು ಎದುರಿಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ನೆರೆಯಿಂದ ಸಮಸ್ಯೆ ಉಂಟಾದಾಗ ಕೂಡಲೇ ಸ್ಪಂದಿಸಬೇಕುಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ...

ಜನಪ್ರಿಯ

ಕಲಬುರಗಿ | ₹13.43 ಕೋಟಿ ವೆಚ್ಚದ ಅಪ್ಪನ ಕೆರೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ: ಸಿಎಂ ಡಿ.ಕೆ. ಶಿವಕುಮಾರ್

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ನಗರದ ಅಪ್ಪನ ಕೆರೆ ಆವರಣದಲ್ಲಿ ₹13.43...

ವಡಗೇರಾ ಸಂಪೂರ್ಣ ಬರಪೀಡಿತ ಘೋಷಣೆಗೆ ರೈತರ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ...

ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್

ಭೂಮಿ ತಾಯಿಯಿದ್ದಂತೆ. ಗಿಡಮರಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಿದರೆ ಅದು ಮಾನವ ಸಮಾಜವನ್ನು...

ಕಲಬುರಗಿ | ಆಧಾರ್ ತಿದ್ದುಪಡಿಗೆ ಜನರ ಪರದಾಟ: ಹೆಚ್ಚುವರಿ ಕೇಂದ್ರ ತೆರೆಯಲು ಆಗ್ರಹ

ಜೇವರ್ಗಿ ಹಾಗೂ ಯಡ್ರಾಮಿ ಅವಳಿ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಆಧಾರ್...

Tag: ಉಡುಪಿ