ಉಡುಪಿ | ಮಲ್ಪೆಯಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಯುವಕ ಅರೆಸ್ಟ್, ₹1.52 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ ಆರೋಪದಡಿ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿ, ಸುಮಾರು ₹1,52,000 ಮೌಲ್ಯದ ಮಾದಕ ವಸ್ತು...

ಉಡುಪಿ | ಸಂಸದರು ವಾರಾಹಿ ನೀರಾವರಿ ಯೋಜನೆಯ ವಾಸ್ತವ ಅರಿತು ಮಾತನಾಡಲಿ : ಕೆ. ವಿಕಾಸ್ ಹೆಗ್ಡೆ

ಸಿದ್ಧಾಪುರ ಗ್ರಾಮದ ಹೋರಿಯಬ್ಬೆಯಲ್ಲಿನ ವರಾಹಿ ಡೈವರ್ಶನ್ ವೀಯರ್ ಬಗ್ಗೆ ವಾಸ್ತವದ ಅರಿವಿಲ್ಲದೆ ಜನರನ್ನು ಮತ್ತು ಸರ್ಕಾರವನ್ನು ದಾರಿತಪ್ಪಿಸುತ್ತಿರುವ ಸಂಸದ ಬಿ. ವೈ. ರಾಘವೇಂದ್ರ ಎಂದು ಕುಂದಾಪುರ ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ....

ಉಡುಪಿ | ಕಾರ್ಕಳ ಪುರಸಭೆಯಲ್ಲಿ ತಡರಾತ್ರಿ ಸಭೆ; ಮಹಿಳಾ ಸಿಬ್ಬಂದಿಗೆ ಅವಮಾನ, ಬೆದರಿಕೆ ಆರೋಪ

ಉಡುಪಿ ಜಿಲ್ಲೆಯ ಕಾರ್ಕಳ ಪುರಸಭೆ ಸಿಬ್ಬಂದಿಗಳಿಗೆ ತಡರಾತ್ರಿ ವರೆಗೆ ಸಭೆ ನಡೆಸಿದ ಉಡುಪಿ ಜಿಲ್ಲಾ ಯೋಜನಾ ನಿರ್ದೇಶಕ ಮಹಿಳಾ ಸಿಬ್ಬಂದಿಗಳನ್ನು ಗದರಿಸಿ ಬೆದರಿಸಿ ಏಕವಚನ ಬೈದು ಅವಮಾನ ಮಾಡಿ ಕೆಲಸದಿಂದಲೇ ಕಿತ್ತು ಹಾಕುತ್ತೇನೆ...

ಉಡುಪಿ | ವಿದ್ಯುತ್ ಖಾಸಗೀಕರಣ: ಜಯಪ್ರಕಾಶ್ ಹೆಗ್ಡೆ ಕಳವಳ; ಜನಹಿತಕ್ಕೆ ಆದ್ಯತೆ ನೀಡುವ ಭರವಸೆ ನೀಡಿದ ಇಂಧನ ಸಚಿವರು

ಕರ್ನಾಟಕದ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಖಾಸಗಿ ಕಂಪನಿಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಯಾವುದೇ ಕ್ರಮದ ಕುರಿತು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಗಂಭೀರ ಕಳವಳ ವ್ಯಕ್ತಪಡಿಸಿದ್ದು, ಇದು ಕೇವಲ ವಿದ್ಯುತ್ ಇಲಾಖೆಯ ವಿಚಾರವಲ್ಲ,...

ಉಡುಪಿ | ಡಿವೈಡರ್ ಮೇಲೇರಿದ ಶಾಲಾ ಬಸ್, ತಪ್ಪಿದ ಅನಾಹುತ

ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ ಬೆಳಿಗ್ಗೆ ಮಣಿಪಾಲದ ಸಿನಿಗ್ಯಾಲಕ್ಸಿ (ಐನಾಕ್ಸ್) ಮುಂಭಾಗ ಅಪಘಾತಕ್ಕೀಡಾಗಿ ಹೆದ್ದಾರಿಯ ಡಿವೈಡರ್ ಮೇಲೇರಿ ನಿಂತ ಘಟನೆ ನಡೆದಿದೆ. ಮಣಿಪಾಲ ಟ್ರಾಫಿಕ್ ಸಿಗ್ನಲ್‌ನಿಂದ ಲಕ್ಷ್ಮೀಂದ್ರನಗರ ಕಡೆಗೆ ಸಾಗುವ ತಿರುವಿನಲ್ಲಿ...

ಜನಪ್ರಿಯ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ...

ಬ್ರಿಕ್ಸ್‌ ಗೈರುಹಾಜರಿಗೆ ಬಾಂಗ್ಲಾದ ಅದಾನಿ ವಿದ್ಯುತ್‌ ಸ್ಥಾವರ ಸ್ಥಗಿತ; ಬಿಎನ್‌ಪಿ ಗಂಭೀರ ಆರೋಪ

ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್...

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ...

ಬೆಂಗಳೂರಿನಲ್ಲಿ ರಾಜಸ್ಥಾನಿ ಯುವತಿಯ ಅಪಹರಣಕ್ಕೆ ಯತ್ನ: ಸಿನಿಮೀಯ ರೀತಿ ದುಷ್ಕರ್ಮಿಗಳನ್ನು ಬೆನ್ನಟ್ಟಿ ಹಿಡಿದ ಸಾರ್ವಜನಿಕರು

ಪ್ರೇಮ ವಿವಾಹವಾಗಿದ್ದ ರಾಜಸ್ಥಾನ ಮೂಲದ ಯುವತಿಯನ್ನು ಆಕೆಯ ಕುಟುಂಬಸ್ಥರೇ ಸುಪಾರಿ ನೀಡಿ...

Tag: ಉಡುಪಿ