ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ತಾತ್ಕಾಲಿಕ ಮೇಲುಸ್ತುವಾರಿಯಾಗಿದ್ದ ವೆಂಕಟ ಕೃಷ್ಣ (49) ಎಂಬವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಅವರು ಈ ಕುರಿತು ಮಲ್ಪೆ...
ರಾಜ್ಯದ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಅಭಿಯಾನದ ಕರಪತ್ರವನ್ನು ಇಂದು ಉಡುಪಿ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿ ಜಾಥಕ್ಕೆ...
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ...
ದೇವರ ಪ್ರೀತಿಯಲ್ಲಿ ಯಾವುದೇ ಸ್ವಾರ್ಥ, ಅಪೇಕ್ಷೆ ಅಥವಾ ಷರತ್ತುಗಳಿರುವುದಿಲ್ಲ. ದೇವರ ಪ್ರೀತಿಯನ್ನು ಅನುಭವಿಸಲು ನಾವು ಯಾವುದೇ ದೊಡ್ಡ ಸಾಧನೆಗಳನ್ನು ಮಾಡಬೇಕಾಗಿಲ್ಲ. ಬದಲಾಗಿ, ಶುದ್ಧವಾದ ಮನಸ್ಸು ಮತ್ತು ಭಕ್ತಿಯಿಂದ ದೇವರನ್ನು ನೆನೆದರೆ ಸಾಕು. ಆತನ...
ಉಡುಪಿಗೆ ಭೇಟಿ ನೀಡುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ಕಪ್ಪು ಬಾವುಟ ಪ್ರದರ್ಶನಕ್ಕೆ ಯತ್ನಿಸಿದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ...