ಉಡುಪಿ | ನಾಮ ಹಾಕಿದ ತಕ್ಷಣ ಮೇಲ್ಜಾತಿಯವರಾಗುವುದಿಲ್ಲ : ಜಯನ್ ಮಲ್ಪೆ

ದಲಿತರು ನಾಮ ಹಾಕಿಕೊಂಡು ಧಾರ್ಮಿಕ ಆಚರಣೆಗಳನ್ನು ಮಾಡಿದ ತಕ್ಷಣ ಸಮಾಜದಲ್ಲಿ ಮೇಲ್ಜಾತಿಯವರಾಗುವುದಿಲ್ಲ. ನಾಮ ಹಾಕಿದರೆ ವಿಶೇಷ ಸ್ಥಾನಮಾನ ಸಿಗುತ್ತದೆ ಅಥವಾ ದಲಿತರನ್ನು ಅಸ್ಪೃಶ್ಯರಂತೆ ನೋಡುವುದಿಲ್ಲ ಎಂಬ ತಪ್ಪು ಕಲ್ಪನೆಯಿಂದ ಹೊರಬರಬೇಕು ಎಂದು ದಲಿತ...

ಉಡುಪಿ | ಸರ್ವಿಸ್ ಬಸ್ ಸ್ಟ್ಯಾಂಡ್ ಅವ್ಯವಸ್ಥೆಗೆ ಬಿಜೆಪಿ ಆಡಳಿತವೇ ಕಾರಣ: ಸುರೇಶ್ ಶೆಟ್ಟಿ ಬನ್ನಂಜೆ ಆರೋಪ

ಉಡುಪಿ ಸರ್ವಿಸ್ ಬಸ್ ಸ್ಟ್ಯಾಂಡ್‌ನಲ್ಲಿನ ಅವ್ಯವಸ್ಥೆ ಹಾಗೂ ಮೂಲಸೌಕರ್ಯ ಕೊರತೆಗೆ ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆಯನ್ನು ಆಡಳಿತ ನಡೆಸಿದ ಬಿಜೆಪಿ ಕಾರಣ ಎಂದು ಉಡುಪಿ ನಗರಸಭೆಯ ನಾಮನಿರ್ದೇಶಿತ ಸದಸ್ಯ ಸುರೇಶ್ ಶೆಟ್ಟಿ...

ಉಡುಪಿ | ಸರ್ವಿಸ್ ಬಸ್ ನಿಲ್ದಾಣದಲ್ಲಿ ಸಮಸ್ಯೆಗಳಿಗೆ ಉಡುಪಿ ಶಾಸಕರ ನಿರ್ಲಕ್ಷ್ಯತೆ ಕಾರಣ : ಪ್ರಸಾದ್ ರಾಜ್ ಕಾಂಚನ್

ಮಳೆಗಾಲದಲ್ಲಿ ನಗರದ ಸರ್ವಿಸ್ ಬಸ್ ಸ್ಟ್ಯಾಂಡ್ ನಲ್ಲಿ ನೀರು ಸೋರಿಕೆಯಾಗಿ ಪ್ರಯಾಣಿಕರು ಸಮಸ್ಯೆ ಅನುಭವಿಸುತ್ತಿರುವ ಕುರಿತು ಸಾರ್ವಜನಿಕರ ದೂರಿನ ಹಿನ್ನಲೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಭೇಟಿ...

ಉಡುಪಿ | ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಜಾಗೃತಿ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ಅಬ್ದುಲ್ ಖುದ್ದೂಸ್ ಸುಹೈಬ್ (ಚಿಕ್ಕಮಗಳೂರು) ಅವರು ಪರಿಸರ ಸಂರಕ್ಷಣೆ, ನೀರಿನ...

ಉಡುಪಿ | 108 ಸೇವೆ ಸರಿಪಡಿಸಲು ಆಗ್ರಹಿಸಿ ಸಮಾಜಕೀಯ ಸೇನೆಯ ನೇತೃತ್ವದಲ್ಲಿ ಪ್ರತಿಭಟನೆ

ಸಮಾಜಕೀಯ ಸೇನೆಯ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಬೆಂಬಲದಲ್ಲಿ 108 ಆಂಬ್ಯುಲೆನ್ಸ್‌ ಸೇವೆ ಸರಿಪಡಿಸಲು ಆಗ್ರಹಿಸಿ ಸೋಮವಾರ ಬೈಂದೂರು ತಾಲೂಕು ಆಡಳಿತದ ಸೌಧದ ಕಚೇರಿ ಎದುರು 'ಜೂನ್ 8- ಸರಿ ಮಾಡೋಣ...

ಜನಪ್ರಿಯ

SIR | ಒಂದೇ ಮತಗಟ್ಟೆಯಲ್ಲಿ ಶೇ. 62ರಷ್ಟು ಮತದಾರರ ಹೆಸರು ಡಿಲೀಟ್: ಚುನಾವಣಾ ಆಯೋಗಕ್ಕೆ ರಮೇಶ್ ಬಾಬು ದೂರು

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR)...

ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!

ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಎರಡು ಸ್ವಾತಂತ್ರ್ಯ ಸಂಭ್ರಮದ ದಿನ. ಒಂದು...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

Tag: ಉಡುಪಿ