ಸಾಯಿಬಾಬಾ ವಿಗ್ರಹಗಳನ್ನು ದೇವಾಲಯಗಳಿಂದ ಏಕಾಏಕಿ ತೆಗೆಯುತ್ತಿರುವುದೇಕೆ?

'ಸಬ್ ಕಾ ಮಲಿಕ್ ಏಕ್ ಹೈ' ಅಂದರೆ, 'ದೇವರು ಒಬ್ಬನೇ' ಎಂದು ಪದೇಪದೆ ಹೇಳುತ್ತಿದ್ದದ್ದು ಸಾಯಿಬಾಬಾ... ಸಾಯಿಬಾಬಾ ಭಾರತೀಯ ಆಧ್ಯಾತ್ಮಿಕ ಗುರು, ಸೂಫಿ ಸಂತ, ಫಕೀರ, ಸದ್ಗುರು, ಭಗವಾನ್ ಶಿವ ಹಾಗೂ ಭಗವಾನ್...

ಉತ್ತರಪ್ರದೇಶ: ಅಮೇಥಿಯಲ್ಲಿ ಗುಂಡಿಕ್ಕಿ ದಲಿತ ಸಮುದಾಯದ ಒಂದೇ ಕುಟುಂಬದ ನಾಲ್ವರ ಹತ್ಯೆ

ದಲಿತ ಸಮುದಾಯದ ಸರ್ಕಾರಿ ಶಾಲೆ ಶಿಕ್ಷಕ ಹಾಗೂ ಅವರ ಪತ್ನಿ, ಇಬ್ಬರು ಮಕ್ಕಳನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ಉತ್ತರ ಪ್ರದೇಶದ ಅಮೇಥೆ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಸುನೀಲ್...

ಕಾವಡ್ ಯಾತ್ರೆ | ಆಹಾರದಲ್ಲಿ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ

ಉತ್ತರ ಪ್ರದೇಶದ ಮುಜಫರ್‌ನಗರದಲ್ಲಿ ಕಾವಡ್ ಯಾತ್ರೆ ನಡೆಯಲಿದೆ. ಈ ಯಾತ್ರೆ ಸಾಗುವ ಮಾರ್ಗದಲ್ಲಿ ತಿನಿಸು ಮಾರಾಟ ಮಾಡುವವರು ತಮ್ಮ ಅಂಗಡಿಯ ಮಾಲೀಕರು ಮತ್ತು ಉದ್ಯೋಗಿಗಳ ಹೆಸರನ್ನು ಫಲಕಗಳಲ್ಲಿ ಪ್ರದರ್ಶಿಸಬೇಕು ಎಂದು ಯೋಗಿ ಆದಿತ್ಯನಾಥ್...

ಯೋಗಿ ಎಂಬ ಬಿಸಿತುಪ್ಪ; ಮೋದಿ- ಶಾ ಉಗುಳಿದರೆ ಕಷ್ಟ, ನುಂಗಿದರೂ ನಷ್ಟ

ಇಬ್ಬರೂ ಉಪಮುಖ್ಯಮಂತ್ರಿಗಳು ಯೋಗಿ ಜೊತೆಗಿಲ್ಲ. ಬಿಜೆಪಿ ಶಾಸಕರಲ್ಲೂ ಅಸಂತೋಷ ನೆಲೆಸಿದೆ. ಆದರೂ ಮೋದಿ ಶಾ ಪಾಲಿಗೆ ಯೋಗಿ ಉಗುಳಲೂ ಆಗದ, ನುಂಗಲೂ ಬಾರದ ಕಠಿಣ ತುತ್ತಾಗಿ ಪರಿಣಮಿಸಿದ್ದಾರೆ.   ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ...

ಅಯೋಧ್ಯೆ ಸುತ್ತಮುತ್ತ ರಿಯಲ್ ಎಸ್ಟೇಟ್ ದಂಧೆ- ʼಇಂಡಿಯನ್ ಎಕ್ಸ್‌ಪ್ರೆಸ್‌ʼ ಆಸ್ಫೋಟಕ ವರದಿ!

ಸುಪ್ರೀಮ್ ಕೋರ್ಟ್ ತೀರ್ಪು 2019ರಲ್ಲಿ ಹೊರಬಿದ್ದಿತ್ತು. ಅಂದಿನಿಂದ 2024ರ ಮಾರ್ಚ್ ತಿಂಗಳವರೆಗೆ ಅಯೋಧ್ಯೆಯ ಸುತ್ತಮುತ್ತಲ 25 ಗ್ರಾಮಗಳ ಜಮೀನು ಮಾರಾಟ-ಖರೀದಿ ವ್ಯವಹಾರಗಳಲ್ಲಿ ಶೇ.30ರಷ್ಟು ಏರಿಕೆ ಕಂಡು ಬಂದಿದೆ. ಈ ಪೈಕಿ ಗಣನೀಯ ಸಂಖ್ಯೆಯ...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಉತ್ತರಪ್ರದೇಶ