2022ರಲ್ಲಿ 19 ವರ್ಷದ ಯುವತಿ, ರಿಸೆಪ್ಷನಿಸ್ಟ್ ಅಂಕಿತಾ ಭಂಡಾರಿ ಅವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಬಿಜೆಪಿ ನಾಯಕನ ಪುತ್ರ ಪುಲ್ಕಿತ್ ಆರ್ಯ ಸೇರಿ ಮೂವರನ್ನು ಅಪರಾಧಿಗಳು ಎಂದು ಉತ್ತರಾಖಂಡ ನ್ಯಾಯಾಲಯ ತೀರ್ಪು ನೀಡಿದೆ....
ಉತ್ತರಾಖಂಡ ಮೂಲದ ಒಂದೇ ಕುಟುಂಬದ ಏಳು ಮಂದಿಯ ಮೃತದೇಹವು ಹರಿಯಾಣದ ಪಂಚಕುಲದ ಸೆಕ್ಟರ್ 27ರಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಕಾರಿನಲ್ಲಿ ಮೃತದೇಹಗಳು ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ...
ಬಿಜೆಪಿ ಭಾರತೀಯ ಸೇನೆಯನ್ನು ಮತಗಳಿಗಾಗಿ, ರಾಜಕೀಯ ಲಾಭಕ್ಕಾಗಿ ಬಳಸುತ್ತಿದೆ ಎಂದು ಉತ್ತರಾಖಂಡ ಕಾಂಗ್ರೆಸ್ ಆರೋಪಿಸಿದೆ. ಈ ಹಿಂದೆ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿದ ಕೇಂದ್ರ ಮತ್ತು ಸೇನೆಯ ಕ್ರಮವನ್ನೂ ಕಾಂಗ್ರೆಸ್ ಶ್ಲಾಘಿಸಿತ್ತು. ಆದರೆ...
ಉತ್ತರಾಖಂಡದ ರುದ್ರಪುರ ಪಟ್ಟಣದಲ್ಲಿದ್ದ 50 ವರ್ಷ ಹಳೆಯದಾದ ದರ್ಗಾವನ್ನು ರಾತ್ರೋರಾತ್ರಿ ಕೆಡವಲಾಗಿದೆ. ಮಂಗಳವಾರ ನಡುರಾತ್ರಿ ಬುಲ್ಡೋಜರ್ಗಳ ಮೂಲಕ ದರ್ಗಾವನ್ನು ಉರುಳಿಸಲಾಗಿದೆ. ಬಿಜೆಪಿ ಅಧಿಕಾರದಲ್ಲಿರುವ ಉತ್ತರಾಖಂಡದಲ್ಲಿ ದರ್ಗಾವನ್ನು ನೆಲಸಮಗೊಳಿಸಿರುವುದರ ಹಿಂದೆ ರಾಜಕೀಯ ದುರುದ್ದೇಶಗಳು ಮತ್ತು...
ರಾಜ್ಯದ 4 ಜಿಲ್ಲೆಯ 11 ನಗರಗಳ ಹೆಸರು ಮರುನಾಮಕರಣಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಆದೇಶ ಹೊರಡಿಸಿದ್ದಾರೆ.
ಮರು ನಾಮಕರಣ ಮಾಡಲಾಗುವ ನಗರಗಳ ಹೆಸರನ್ನು ಹಿಂದೂ ದೇವತೆಗಳು, ಖ್ಯಾತನಾಮರು, ಪೌರಾಣಿಕ ವ್ಯಕ್ತಿಗಳು,...