ಉತ್ತರಾಖಂಡದಲ್ಲಿ ಘೋರ ಕೃತ್ಯ: 13 ವರ್ಷದ ಬಾಲಕಿಗೆ ಮಾದಕ ವಸ್ತು ನೀಡಿ ಗ್ಯಾಂಗ್‌ ರೇಪ್

ದೇಶದಲ್ಲಿ ಒಂದಾದ ಬಳಿಕ ಒಂದರಂತೆ ಭೀಕರ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದೆ. ಇತ್ತೀಚೆಗೆ 13 ವರ್ಷದ ಬಾಲಕಿ ಮೇಲೆ 30ಕ್ಕೂ ಅಧಿಕ ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ ಕೃತ್ಯ ಬೆಳಕಿಗೆ ಬಂದಿದ್ದು, ಇಡೀ ದೇಶವನ್ನೇ...

ಮರ್ಯಾದೆಗೇಡು ಹತ್ಯೆ | ಪ್ರಬಲ ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ್ದಕ್ಕೆ ದಲಿತ ಯುವಕನ ಬರ್ಬರ ಕೊಲೆ

ದೇವಭೂಮಿ ಎಂದೇ ಕರೆಯಲ್ಪಡುವ ಉತ್ತರಾಖಂಡದಲ್ಲಿ ಜಾತಿ ವ್ಯವಸ್ಥೆಯ ಕ್ರೂರ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಪ್ರಬಲ ಜಾತಿಯ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದ ಕಾರಣಕ್ಕಾಗಿ ದಲಿತ ಸಮುದಾಯದ ಅಮಾಯಕ ಯುವಕನನ್ನು ಬರ್ಬರವಾಗಿ ಹೊಡೆದು ಕೊಂದಿರುವ ದಾರುಣ...

‘ದೇವಭೂಮಿ’ಯಲ್ಲಿ ಹಿಂದುತ್ವವಾದಿಗಳ ದ್ವೇಷದ ದಳ್ಳುರಿ: ಕೋಮು ಉಪಟಳಕ್ಕೆ ತುತ್ತಾದ ಉತ್ತರಾಖಂಡ

ಉತ್ತರಾಖಂಡದ ಪ್ರವಾಸೋದ್ಯಮ ಮತ್ತು ಅಭಿವೃದ್ಧಿಗೂ ಈ ಕೋಮು ಉದ್ವಿಗ್ನತೆ ದೊಡ್ಡ ಹೊಡೆತ ನೀಡುತ್ತಿದೆ ಎಂಬುದು ವಾಸ್ತವ. ದೇವಭೂಮಿ ಮತ್ತೆ ಶಾಂತಿ ಮತ್ತು ಸೌಹಾರ್ದತೆ ನೆಲೆಬೀಡಾಗಬೇಕಾದರೆ, ಹಿಂದುತ್ವವಾದಿಗಳಿಗೆ ಕಡಿವಾಣ ಅತ್ಯಗತ್ಯ. ಈ ನಿಟ್ಟಿನಲ್ಲಿ ಪ್ರಜ್ಞಾವಂತ...

ಗಡಿಗೆಯಿಂದ ನೀರು ಕುಡಿದಿದ್ದಕ್ಕೆ ದಲಿತರ ಮೇಲೆ ಅಮಾನವೀಯ ಹಲ್ಲೆ

ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಸ್ಪೃಶ್ಯತೆಯ ಅಮಾನವೀಯ ಘಟನೆಯೊಂದು ಉತ್ತರಾಖಂಡದಲ್ಲಿ ವರದಿಯಾಗಿದೆ. ಮದುವೆ ಸಮಾರಂಭವೊಂದರಲ್ಲಿ ದಾಹ ತೀರಿಸಿಕೊಳ್ಳಲು ಗಡಿಗೆಯಿಂದ ನೀರು ತೆಗೆದು ಕುಡಿದ ಕಾರಣಕ್ಕಾಗಿ, ದಲಿತ ಸಮುದಾಯದ ಇಬ್ಬರು ಸೋದರರ ಮೇಲೆ ಗುಂಪೊಂದು ತೀವ್ರವಾಗಿ...

ಟ್ಯಾಕ್ಸಿ ಚಾಲಕನಿಂದ ಅತ್ಯಾಚಾರಕ್ಕೆ ಯತ್ನ: ರಾತ್ರಿಯಿಡೀ ಉತ್ತರಾಖಂಡದ ಕಾಡಿನಲ್ಲಿ ಅಡಗಿ ಕೂತ ಮಹಿಳೆ

ತನ್ನ ಟ್ಯಾಕ್ಸಿ ಚಾಲಕ ತನ್ನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ ದೆಹಲಿಯ ಮಹಿಳೆ ತಪ್ಪಿಸಿಕೊಂಡು, ಮೊಬೈಲ್ ಫೋನ್ ಕೂಡಾ ಇಲ್ಲದೆ ರಾತ್ರಿಯಿಡೀ ಉತ್ತರಾಖಂಡದ ಕಾಡಿನಲ್ಲಿ ಅಡಗಿ ಕೂತ ಘಟನೆ ಬೆಳಕಿಗೆ ಬಂದಿದೆ. 31 ವರ್ಷದ ಮಹಿಳೆ...

ಜನಪ್ರಿಯ

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್...

ಗುಜರಾತ್‌ನಲ್ಲಿ ಭೀಕರ ಜಾತಿ ದೌರ್ಜನ್ಯ: ಕಳ್ಳತನದ ಶಂಕೆಯ ಮೇಲೆ ದಲಿತ ಯುವಕನ ಹತ್ಯೆ

ಕಳ್ಳತನದ ಶಂಕೆಯ ಮೇಲೆ ದಲಿತ ಯುವಕ ಮತ್ತು ಆತನ ಸ್ನೇಹಿತನನ್ನು ಅಪಹರಿಸಿ,...

Tag: ಉತ್ತರಾಖಂಡ