ಗಣಿಗಾರಿಕೆ ವಿರುದ್ಧ 3 ರಾಜ್ಯಗಳಲ್ಲಿ ಬೃಹತ್ ಪ್ರತಿಭಟನೆ; ಅದಾನಿ ಲಾಭಕ್ಕಾಗಿ ಸರ್ಕಾರಗಳ ತಂತ್ರ-ಕುತಂತ್ರ?

ಅದಾನಿ ಮತ್ತು ಎನ್‌ಟಿಪಿಸಿ – ಈ ಕಂಪನಿಗಳು ಸ್ವತಂತ್ರ ಭಾರತದ ಈಸ್ಟ್ ಇಂಡಿಯಾ ಕಂಪನಿಗಳಾಗಿವೆ. ನಮ್ಮ ಪೂರ್ವಜರು ಬ್ರಿಟಿಷರ ವಿರುದ್ಧ ಹೋರಾಡಿದ ರೀತಿಯಲ್ಲಿಯೇ, ನಾವೂ ಈ ಕಂಪನಿಗಳ ವಿರುದ್ಧ ಹೋರಾಟ ನಡೆಸಬೇಕಾಗಿದೆ. ಭಾರತದಲ್ಲಿ ಪರಿಸರ...

ಉತ್ತರಾಖಂಡದಲ್ಲಿ 19 ಬಾಂಗ್ಲಾ ಪ್ರಜೆಗಳು ಸೇರಿದಂತೆ 511 ಮಂದಿಯ ಬಂಧನ

'ಆಪರೇಷನ್ ಕಾಲನೇಮಿ' ಅಡಿಯಲ್ಲಿ ಉತ್ತರಾಖಂಡದ ಮೂರು ಜಿಲ್ಲೆಗಳಲ್ಲಿ ಇದುವರೆಗೆ 19 ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ ಒಟ್ಟು 511 ಜನರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳನ್ನು ಗುರುತಿಸಿ ಅವರ ವಿರುದ್ಧ...

ಅರಣ್ಯ ಭೂಮಿ ಕಬಳಿಕೆಯಾಗುತ್ತಿದ್ದರೂ ಉತ್ತರಾಖಂಡ ಮೂಕಪ್ರೇಕ್ಷಕ: ಸುಪ್ರೀಂ ಕೋರ್ಟ್ ಕಳವಳ

ಉತ್ತರಾಖಂಡದಲ್ಲಿ ಖಾಸಗಿ ವ್ಯಕ್ತಿಗಳು ಅರಣ್ಯಭೂಮಿಯನ್ನು ಕಬಳಿಸುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಹಲವು ವರ್ಷಗಳಿಂದ ರಾಜ್ಯ ಸರ್ಕಾರ ಮೂಕಪ್ರೇಕ್ಷಕನಾಗಿ ಕುಳಿತಿರುವುದು ಆಘಾತಕಾರಿ ಎಂದು ಅಭಿಪ್ರಾಯಪಟ್ಟಿದೆ. ಅರಣ್ಯ ಭೂಮಿ ವ್ಯಾಜ್ಯದ ಕುರಿತ ಮೇಲ್ಮನವಿ ವಿಚಾರಣೆಯ...

ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 7 ಮಂದಿಯ ಮೃತದೇಹ 2 ತಿಂಗಳ ಬಳಿಕ ಪತ್ತೆ

ಉತ್ತರಾಖಂಡದ ಚೆನಾಗಡ್‌ನಲ್ಲಿ ಎರಡು ತಿಂಗಳ ಹಿಂದೆ ಸುರಿಯ ಭಾರೀ ಮಳೆ ಮತ್ತು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 7 ಮಂದಿಯ ಮೃತದೇಹ ಇದೀಗ ಪತ್ತೆಯಾಗಿವೆ ಎಂದು ರುದ್ರಪ್ರಯಾಗ್‌ ಜಿಲ್ಲಾಡಳಿತ ತಿಳಿಸಿದೆ. ಆಗಸ್ಟ್ 28 ಮತ್ತು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ. ಅವರ ಜೊತೆ ನಾನಿದ್ದೇನೆ. ಅಗತ್ಯವಿದ್ದರೆ ಯುವಜನರಿಗಗಾಗಿ ನನ್ನ ಜೀವವನ್ನೇ ತ್ಯಾಗ ಮಾಡುತ್ತೇನೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ...

ಜನಪ್ರಿಯ

ನ್ಯೂಜಿಲೆಂಡ್ ಟೆಸ್ಟ್ ಸರಣಿ: ಕುಲದೀಪ್ ಯಾದವ್‌ಗೆ ಕೊಕ್, ಗುರ್ನೂರ್ ಬ್ರಾರ್‌ಗೆ ಮಣೆ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ...

ರಾಜಸ್ಥಾನದಲ್ಲಿ ಒಂದೇ ವರ್ಷದಲ್ಲಿ 3 ಬಾರಿ ಮತದಾರರ ಎಣಿಕೆ; ಪ್ರತಿ ಬಾರಿಯೂ ಮತದಾರರ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸ!

ರಾಜಸ್ಥಾನದಲ್ಲಿ 2026ರ ಒಂದೇ ವರ್ಷದ ಅವಧಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಮತ್ತು...

‘INSTAGRAM’ನಲ್ಲಿ ಸ್ಕೆಚ್, ‘WHATSAPP’ನಲ್ಲಿ ಲೈವ್ ಮರ್ಡರ್: ಐಫೋನ್, ಬೈಕ್‌ಗಾಗಿ ತಾತನನ್ನೇ ಕೊಂದ 13 ವರ್ಷದ ಮೊಮ್ಮಗಳು

ಐಫೋನ್ ಮತ್ತು ಬೈಕ್ ಖರೀದಿಸುವ ಆಸೆಗೆ ಬಿದ್ದ 13 ವರ್ಷದ ಬಾಲಕಿಯೊಬ್ಬಳು...

ಸೋನಿಯಾ ಗಾಂಧಿ ಎಂಬ ಸೋಜಿಗ! ರಾಜಕೀಯ ನಾಯಕತ್ವದ ಹಿಂದಿನ ಮಹಿಳೆಯ ಸವಾಲುಗಳು ಮತ್ತು ಆತ್ಮಸ್ಥೈರ್ಯದ ಪಯಣ

ದಿನೇಶ್ ಅಮೀನ್ ಮಟ್ಟು ಅವರು ಪ್ರಸ್ತಾಪಿಸಿದ ನಾಲ್ಕು ಆಯಾಮಗಳು ನನ್ನನ್ನು ವೈಯಕ್ತಿಕವಾಗಿ...

Tag: ಉತ್ತರಾಖಂಡ