ಉತ್ತರ ಕನ್ನಡ | ಪೌರಕಾರ್ಮಿಕರಿಗೆ ಶೀಘ್ರವೇ ‘ಗೃಹಭಾಗ್ಯ’: ಮನೆ ಒದಗಿಸಲು ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ನಿರ್ದೇಶನ

ಉತ್ತರ ಕನ್ನಡ: ಜಿಲ್ಲೆಯ ಸ್ವಚ್ಛತೆಗೆ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ಹಿತರಕ್ಷಣೆ ಮತ್ತು ಮೂಲಸೌಕರ್ಯಗಳ ಒದಗಿಸುವಿಕೆಯಲ್ಲಿ ಯಾವುದೇ ರೀತಿಯ ವಿಳಂಬ ಧೋರಣೆ ಸಲ್ಲದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬುಧವಾರ...

ಶಿರಸಿ | ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಳೆಯಿಂದ ಬಸ್ ಸಂಚಾರಕ್ಕೆ ಮುಕ್ತ ಅವಕಾಶ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ವಿಶ್ವಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಪ್ರಯಾಣಿಕರ ಹಿತದೃಷ್ಟಿಯಿಂದ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766 ಇ ನಲ್ಲಿ ನಿಷೇಧಿಸಲಾಗಿದ್ದ ಬಸ್ ಸಂಚಾರವನ್ನು ಪುನರ್...

ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

ಮುಂಡಗೋಡ: ತಾಲೂಕಿನಾದ್ಯಂತ ಅಕ್ರಮ ಇಟ್ಟಿಗೆ ಭಟ್ಟಿಗಳು ಪರಿಸರ ಮತ್ತು ಅರಣ್ಯ ಸಂಪತ್ತನ್ನು ನುಂಗಿ ಹಾಕುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದರೂ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿರುವುದು ಹಲವು...

ಕಾರವಾರ | ಐಎನ್ಎಸ್ ವಾಗ್ಶೀರ್ ಸಬ್‌ಮೇರಿನ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಐತಿಹಾಸಿಕ ಪ್ರಯಾಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಭಾನುವಾರ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಭಾರತೀಯ ನೌಕಾಪಡೆಯ ಅತ್ಯಾಧುನಿಕ 'ಐ.ಎನ್.ಎಸ್. ವಾಗ್ಶೀರ್' (INS Vagsheer)...

ಕಾರವಾರ | ಶ್ವಾನ ಪ್ರದರ್ಶನಕ್ಕೆ ಪ್ರಾಣಿ ಪ್ರಿಯರು ಫಿದಾ: 118 ಶ್ವಾನಗಳ ಕೌಶಲ್ಯ ಕಂಡು ಜನ ಮಂತ್ರಮುಗ್ಧ

ಕಾರವಾರ: ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಮಾಲಾದೇವಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಶ್ವಾನ ಪ್ರದರ್ಶನವು ಕರಾವಳಿ ಉತ್ಸವಕ್ಕೆ ವಿಶೇಷ ಮೆರುಗು ನೀಡಿತು. ಶನಿವಾರ ನಡೆದ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ