ಮುಂಡಗೋಡ ತಾಲೂಕು ಭೂ ಹಕ್ಕುದಾರರ ಹಿತರಕ್ಷಣಾ ವೇದಿಕೆ (ರಿ) ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟವು ತಾಲೂಕಿನ ವಿವಿಧ ಜನಪರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ...
ಹಳಿಯಾಳ: ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಅಧಿಕಾರಿಗಳು ಕೇವಲ ಕಚೇರಿಗೆ ಸೀಮಿತರಾಗದೆ ಗ್ರಾಮಗಳಿಗೆ ತೆರಳಿ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಆರ್.ವಿ. ದೇಶಪಾಂಡೆ ಸೂಚಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ...
ಕಾರವಾರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗುವ ಟಾಸ್ಕ್ ಫೋರ್ಸ್ ಕಾಮಗಾರಿಗಳು ಸೇರಿದಂತೆ ಯಾವುದೇ ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು...
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಶಿವಪುರ ಗ್ರಾಮದ ಸಮೀಪ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಿಕಪ್ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ...
ಸಾಧನೆ ಮಾಡಲು ಹಣಕಾಸಿನ ಅಡಚಣೆ ಅಥವಾ ಸೌಲಭ್ಯಗಳ ಕೊರತೆ ಯಾವತ್ತಿಗೂ ಅಡ್ಡಿಯಾಗುವುದಿಲ್ಲ ಎಂದು ಕುಮಟಾದ ವಿದ್ಯಾರ್ಥಿನಿಯೊಬ್ಬರು ಸಾಬೀತುಪಡಿಸಿದ್ದಾರೆ. ಕ್ರೀಡೆಯಲ್ಲಿ ಬೆಳೆಯಬೇಕು ಎಂಬ ಛಲವೊಂದೇ ಇದ್ದರೆ ಎಂತಹ ಕಷ್ಟವನ್ನೂ ಎದುರಿಸಿ ಗೆಲ್ಲಬಹುದು ಎಂಬುದಕ್ಕೆ ತಾಲೂಕಿನ...